ರಾಮೇಶ್ವರ ದೇವಸ್ಥಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಗೋಣಿಕೊಪ್ಪಲು: ಇರ್ಪು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಜಾತ್ರೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪ ಕಾವೇರಿ ಕಲಾಸಿರಿ ತಂಡ ನಡೆಸಿಕೊಟ್ಟ ರಸ ಸಂಜೆ ಜನಮನ ಗೆದ್ದಿತು. ಭಕ್ತಿಗೀತೆ, ಭಾವಗೀತೆ, ಜನಪದಗೀತೆ, ಕೊಡವ,…

View More ರಾಮೇಶ್ವರ ದೇವಸ್ಥಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಮೊಳಗಿತು ನಮಃ ಶಿವಾಯ ನಾಮಸ್ಮರಣೆ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ಶಿವರಾತ್ರಿ ಅಂಗವಾಗಿ ಸೋಮವಾರ ನಗರದ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶಿವಲಿಂಗಕ್ಕೆ ವಿಶೇಷ ಪೂಜೆ, ಅಲಂಕಾರ ನೆರವೇರಿಸಲಾಗಿತ್ತು. ಶಿವ ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿವನ ದರ್ಶನ…

View More ಮೊಳಗಿತು ನಮಃ ಶಿವಾಯ ನಾಮಸ್ಮರಣೆ

ಕೊಪ್ಪಳ ಜಿಲ್ಲಾದ್ಯಂತ ಶಿವನ ಸ್ಮರಣೆಯಲ್ಲಿ ಭಕ್ತರು

ಕೊಪ್ಪಳ: ಮಹಾಶಿವರಾತ್ರಿ ಪ್ರಯುಕ್ತ ನಗರ ಸೇರಿ ಜಿಲ್ಲಾದ್ಯಂತ ಶಿವನ ದೇವಸ್ಥಾನಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು. ಕೊಪ್ಪಳ ನಗರದ ಸಾರ್ವಜನಿಕ ಮೈದಾನದಲ್ಲಿ ದ್ವಾದಶಿ ಲಿಂಗ ಪ್ರದರ್ಶನ ಏರ್ಪಡಿಸಲಾಗಿತ್ತು. ಕುಷ್ಟಗಿಯಲ್ಲಿ…

View More ಕೊಪ್ಪಳ ಜಿಲ್ಲಾದ್ಯಂತ ಶಿವನ ಸ್ಮರಣೆಯಲ್ಲಿ ಭಕ್ತರು

ಮಹಾಶಿವರಾತ್ರಿ, ಜ್ಯೋತಿರ್ಲಿಂಗಗಳ ಮೆರವಣಿಗೆ

ಸಂಡೂರು/ಸಿರಗುಪ್ಪ/ಕೊಟ್ಟೂರು: ಮಹಾಶಿವರಾತ್ರಿ ನಿಮಿತ್ತ ಶ್ರೀಶೈಲೇಶ್ವರ, ನಾಗನಾಥೇಶ್ವರ, ವೀರಭದ್ರೆಶ್ವರ, ಶಿವಪುರ ವಿರೂಪಾಕ್ಷೇಶ್ವರ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ಶಿವನಿಗೆ ವಿಶೇಷ ಪೂಜೆ ಜರುಗಿದವು. ಭಕ್ತರು ಹೂ, ಹಣ್ಣು ಕಾಯಿ ಅರ್ಪಿಸಿ ಹರಕೆ ತೀರಿಸಿದರು. ಪಟ್ಟಣದ ಗಣೇಶ ಗುಡಿ ಬಳಿಯ…

View More ಮಹಾಶಿವರಾತ್ರಿ, ಜ್ಯೋತಿರ್ಲಿಂಗಗಳ ಮೆರವಣಿಗೆ

ಮಹಾಶಿವರಾತ್ರಿಗೆ ದೇಗುಲಗಳು ಸಜ್ಜು

ಮೈಸೂರು: ಮಹಾಶಿವರಾತ್ರಿ ಅಂಗವಾಗಿ ನಗರದ ಶಿವ ದೇವಾಲಯಗಳಲ್ಲಿ ಸ್ವಚ್ಛತೆ, ದೀಪಾಲಂಕಾರ, ಅಲಂಕಾರ ಕಾರ್ಯ ಭಾನುವಾರ ನಡೆಯಿತು. ನಗರದ ಶಿವದೇವಾಲಯ ಅಲ್ಲದೆ ಇತರೆ ದೇವಾಲಯಗಳಲ್ಲಿಯೂ ಹಬ್ಬಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅರಮನೆಯ ತ್ರಿನೇಶ್ವರ ದೇವಾಲಯದಲ್ಲಿ ಶಿವ ಲಿಂಗಕ್ಕೆ…

View More ಮಹಾಶಿವರಾತ್ರಿಗೆ ದೇಗುಲಗಳು ಸಜ್ಜು

ಮಲೆಮಹದೇಶ್ವರಬೆಟ್ಟದಲ್ಲಿ ಜೋರು ಮಳೆ

ಮಲೆಮಹದೇಶ್ವರಬೆಟ್ಟ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಟ್ಟಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರು ಪರದಾಡಿದರು. ಮಹಾಶಿವರಾತ್ರಿ ಜಾತ್ರೋತ್ಸವದ ಪ್ರಯುಕ್ತ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಆಗಮಿಸಿದ್ದರು. ಶುಕ್ರವಾರ…

View More ಮಲೆಮಹದೇಶ್ವರಬೆಟ್ಟದಲ್ಲಿ ಜೋರು ಮಳೆ