ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳಿಂದ ಹೀನಾಯ ಕೃತ್ಯ!
ಮಂಡ್ಯ: ಚಿನ್ನಾಭರಣದ ಆಸೆಗೆ ದುಷ್ಕರ್ಮಿಗಳ ತಂಡವೊಂದು ವೃದ್ಧೆಯನ್ನು ಕೊಲೆ ಮಾಡಿ, ಲಕ್ಷಾಂತರ ರೂ. ಬೆಲೆಬಾಳುವ ಆಭರಣ…
ರಾಜವಂಶಸ್ಥ ಯದುವೀರ್ ವಿರುದ್ಧವೇ ತಿರುಗಿಬಿದ್ದ ಸಂಘಟನೆಗಳು!
ಮಂಡ್ಯ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಕೆಲ ಸಂಘಟನೆಗಳ ಮುಖಂಡರು ಅಸಮಾಧಾನ…
ಚಿಕ್ಕಮ್ಮನ ಮಗಳ ಪತಿಯೊಂದಿಗೆ ಲಾಡ್ಜ್ಗೆ ಹೋದ ಮಹಿಳೆ: ಸಂಜೆ ರೂಂ ತೆರೆದು ನೋಡಿದವರಿಗೆ ಕಾದಿತ್ತು ಶಾಕ್
ಮಂಡ್ಯ: ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿ ಪಕ್ಕದ ಎಂ. ಕೆ. ಲಾಡ್ಜ್ನಲ್ಲಿ ಮಂಗಳವಾರ ಮಹಿಳೆಯೊಬ್ಬರನ್ನು ಕತ್ತು ಸೀಳಿ…
ಶ್ರೀರಂಗಪಟ್ಟಣದ ಲಾಡ್ಜ್ನಲ್ಲಿ ಮಹಿಳೆ ಕೊಲೆ: ಮೈಮೇಲೆ ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮಹಿಳೆಯೊಬ್ಬರ ಕತ್ತುಕೊಯ್ದು ಕೊಲೆ ಮಾಡಿರುವ ಭಯಾನಕ ಘಟನೆ ದಂಡುಪಾಳ್ಯ ಗ್ಯಾಂಗ್…
ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ ಬೆಂಬಲ
ಮೈಸೂರು: ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಫೇಸ್ಬುಕ್ ಮೂಲಕ…
ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆಗೆ ಶರಣು
ಮಂಡ್ಯ: ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿಯಲ್ಲಿ…
VIDEO| ಹೀಯಾಳಿಸಿದ್ದಕ್ಕೆ ಹುಚ್ಚಾ ವೆಂಕಟ್ರನ್ನು ಹಿಗ್ಗಾಮುಗ್ಗಾ ಥಳಿಸಿದ ಯುವಕರು
ಮಂಡ್ಯ: ಮಂಡ್ಯದಲ್ಲಿ ನಟ ಹುಚ್ಚ ವೆಂಕಟ್ ಪುಂಡಾಟ ಮುಂದುವರಿದಿದ್ದು, ಯುವಕರನ್ನು ಹೀಯಾಳಿಸಿದ್ದಕ್ಕೆ ಹುಚ್ಚಾ ವೆಂಕಟ್ಗೆ ಹಿಗ್ಗಾಮುಗ್ಗಾ…
ಕೆಆರ್ಎಸ್ ಡ್ಯಾಂ ಬಳಿ ಗುಂಡು-ತುಂಡಿನ ಭರ್ಜರಿ ಪಾರ್ಟಿ… ಕರೊನಾ ಭೀತಿಗೂ ಕ್ಯಾರೆ ಎನ್ನದ ಜನರಿವರು!
ಮಂಡ್ಯ: ಕರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿ ಕೆಆರ್ಎಸ್ ಡ್ಯಾಂ ಬಳಿ ಭರ್ಜರಿ ಪಾರ್ಟಿ ನಡೆದಿದೆ. ಸೋಂಕು ಹರಡುವ…
ಗಾರ್ಮೆಂಟ್ಸ್ ನೌಕರರ ನೆರವಿಗೆ ಧಾವಿಸಿದ ಸಂಸದೆ
ಶ್ರೀರಂಗಪಟ್ಟಣ: ಗಾರ್ಮೆಂಟ್ಸ್ ಉದ್ಯೋಗವನ್ನೇ ನಂಬಿ ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳಿಗೆ ನ್ಯಾಯ ಒದಗಿಸುವ ಸಲುವಾಗಿ ಸರ್ಕಾರ…
ವಿವಿಧ ಬೇಡಿಕೆ ಈಡೇರಿಕೆಗಾಗಿ ರೈತಸಂಘ ಪ್ರತಿಭಟನೆ
ಮಂಡ್ಯ: ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆ ತಡೆ, ಮೈಶುಗರ್ ಕಾರ್ಖಾನೆ ಆರಂಭ, ನಾಲೆಗಳಿಗೆ ನೀರು ಹರಿಸುವುದು ಸೇರಿ…