ಪಂಚಭೂತಗಳಲ್ಲಿ ‘ಅಮರ’ನಾದ ಕಲಿಯುಗ ಕರ್ಣ

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ರೆಬೆಲ್​ ಸ್ಟಾರ್​ ಅಂಬರೀಷ್​ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. ಪುತ್ರ ಅಭಿಷೇಕ್​ ಗೌಡ ಸಂಜೆ 5.56ಕ್ಕೆ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತಿಮ ವಿಧಿ ವಿಧಾನ…

View More ಪಂಚಭೂತಗಳಲ್ಲಿ ‘ಅಮರ’ನಾದ ಕಲಿಯುಗ ಕರ್ಣ

ಅಂಬರೀಷ್‌ ದರ್ಶನ ಮಾಡಿ ಬಂದು ನೇಣಿಗೆ ಶರಣಾದ ಅಭಿಮಾನಿ!

ಮಂಡ್ಯ: ನಿನ್ನೆಯಷ್ಟೇ ಅಂಬಿ ನಿಧನದಿಂದ ನೊಂದು ರೈಲಿಗೆ ತಲೆಕೊಟ್ಟು ಅಂಬರೀಷ್‌ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಇಂದು ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಾರ್ಥಿವ ಶರೀರದ ದರ್ಶನ ಮಾಡಿ ಬಂದು ಸುರೇಂದ್ರ.ಜಿ.ಎಸ್(46) ಎಂಬಾತ ನೇಣಿಗೆ…

View More ಅಂಬರೀಷ್‌ ದರ್ಶನ ಮಾಡಿ ಬಂದು ನೇಣಿಗೆ ಶರಣಾದ ಅಭಿಮಾನಿ!

ಪುಷ್ಪಾಲಂಕೃತ ವಾಹನದಲ್ಲಿ ಅಂಬಿ ಅಂತಿಮ ಯಾತ್ರೆ ಆರಂಭ, ಕಂಠೀರವ ಸ್ಟುಡಿಯೋದತ್ತ ಪಾರ್ಥಿವ ಶರೀರ

ಬೆಂಗಳೂರು: ಶನಿವಾರ ರಾತ್ರಿ ನಿಧನರಾದ ರೆಬೆಲ್ ಸ್ಟಾರ್ ಅಂಬರೀಷ್​ ಅವರ ಅಂತಿಮ ಯಾತ್ರೆಯ ಮೆರವಣಿಗೆ ಕಂಠೀರವ ಸ್ಟೇಡಿಯಂನಿಂದ ಆರಂಭವಾಗಿದ್ದು, ಕಂಠೀರವ ಸ್ಟುಡಿಯೋದತ್ತ ಪಾರ್ಥಿವ ಶರೀರವನ್ನು ಸಾಗಿಸಲಾಗುತ್ತಿದೆ. ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಂಗಳೂರು…

View More ಪುಷ್ಪಾಲಂಕೃತ ವಾಹನದಲ್ಲಿ ಅಂಬಿ ಅಂತಿಮ ಯಾತ್ರೆ ಆರಂಭ, ಕಂಠೀರವ ಸ್ಟುಡಿಯೋದತ್ತ ಪಾರ್ಥಿವ ಶರೀರ

ಕಂಠೀರವ ಸ್ಟೇಡಿಯಂನಲ್ಲಿ ಅಂಬಿ ದರ್ಶನ ಮಾಡಿದ ದರ್ಶನ್​

ಬೆಂಗಳೂರು: ಚಲನಚಿತ್ರವೊಂದರ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಬೆಳಗ್ಗೆಯಷ್ಟೇ ಬೆಂಗಳೂರಿಗೆ ಆಗಮಿಸಿದ್ದು, ಅಂಬರೀಷ್​ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಕಂಠೀರವ ಸ್ಟೇಡಿಯಂಗೆ ಆಗಮಿಸಿ ದರ್ಶನ ಪಡೆದಿದ್ದಾರೆ. ಶನಿವಾರವಷ್ಟೇ ನಟ ಅಂಬರೀಷ್‌ ತೀವ್ರ ಹೃದಯಾಘಾತದಿಂದ…

View More ಕಂಠೀರವ ಸ್ಟೇಡಿಯಂನಲ್ಲಿ ಅಂಬಿ ದರ್ಶನ ಮಾಡಿದ ದರ್ಶನ್​

ಅಂಬರೀಷ್‌ ಅಂತ್ಯಕ್ರಿಯೆ: ಶಾಂತಿ ಕಾಪಾಡುವಂತೆ ಸಿಎಂ ಎಚ್‌ಡಿಕೆ ಮನವಿ

ಮಂಡ್ಯ: ಅಂಬರೀಷ್‌ ಅವರ ಅಂತ್ಯಕ್ರಿಯೆಗೆ ಯಾವುದೇ ಅಡೆತಡೆಯಾಗದಿರಲಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ಅವರನ್ನು ಶಾಂತಿಯುತವಾಗಿ ಕಳುಹಿಸಿಕೊಡಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದರು. ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಾತನಾಡಿದ ಅವರು, ಮಾಧ್ಯಮಗಳು,…

View More ಅಂಬರೀಷ್‌ ಅಂತ್ಯಕ್ರಿಯೆ: ಶಾಂತಿ ಕಾಪಾಡುವಂತೆ ಸಿಎಂ ಎಚ್‌ಡಿಕೆ ಮನವಿ

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್‌ ಅಂತ್ಯ ಕ್ರಿಯೆಗೆ ಸಕಲ ಸಿದ್ಧತೆ

ಬೆಂಗಳೂರು: ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದ ನಟ, ಮಾಜಿ ಸಚಿವ ಅಂಬರೀಷ್‌ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹಿಂದು ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಕಂಠೀರವ ಸ್ಟುಡಿಯೋದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಸಂಸ್ಕಾರಕ್ಕೆ…

View More ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್‌ ಅಂತ್ಯ ಕ್ರಿಯೆಗೆ ಸಕಲ ಸಿದ್ಧತೆ

ಆತ ಗೆಳೆತನದ ಸ್ವರೂಪ

ಸಿನಿಮಾ, ರಾಜಕೀಯ ರಂಗದಲ್ಲಿ ಸದಾ ಸ್ನೇಹವನ್ನೇ ಹಂಚಿದವರು ಅಂಬರೀಷ್. ಪ್ರೀತಿಯಿಂದ ಗದರಿಸುತ್ತಲೇ ಆ ಸ್ನೇಹವನ್ನು ಗಟ್ಟಿಗೊಳಿಸುತ್ತ ಬಂದ ಅವರು ಅಜಾತಶತ್ರು ವ್ಯಕ್ತಿತ್ವಕ್ಕೆ ಉತ್ತಮ ಉದಾಹರಣೆಯಂತಿದ್ದರು. ಅವರ ಅಗಲಿಕೆಯ ನೋವು ಹೊತ್ತು ತರುವ ನೆನಪುಗಳು ನೂರಾರು.…

View More ಆತ ಗೆಳೆತನದ ಸ್ವರೂಪ

ಒಡಹುಟ್ಟಿದವರು ಒಂದೇ ಕಡೆ

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿರುವ ವರನಟ ಡಾ.ರಾಜ್​ಕುಮಾರ್ ಸಮಾಧಿ ಪಕ್ಕದಲ್ಲೇ ರೆಬೆಲ್ ಸ್ಟಾರ್ ಅಂಬರೀಷ್ ಅಂತ್ಯಕ್ರಿಯೆ ನಡೆಸಲು ಕುಟುಂಬ ಸದಸ್ಯರು ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಸೋಮವಾರ…

View More ಒಡಹುಟ್ಟಿದವರು ಒಂದೇ ಕಡೆ

ಅಂಬರೀಷ್‌ ನಿಧನ: ಬೆಂಗಳೂರಿನಲ್ಲಿ ಎರಡು ದಿನ ಮದ್ಯ ಬ್ಯಾನ್!

ಬೆಂಗಳೂರು: ನಟ ಮತ್ತು ಮಾಜಿ ಸಚಿವ ಅಂಬರೀಷ್‌ ನಿಧನದ ಹಿನ್ನೆಲೆಯಲ್ಲಿ ಎರಡು ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ದೇವರಾಜ್ ಹೇಳಿದ್ದಾರೆ. ಮುಂಜಾಗ್ರತಾ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದ್ದು, 600ಕ್ಕೂ…

View More ಅಂಬರೀಷ್‌ ನಿಧನ: ಬೆಂಗಳೂರಿನಲ್ಲಿ ಎರಡು ದಿನ ಮದ್ಯ ಬ್ಯಾನ್!

ಹುಚ್ಚು ಅಭಿಮಾನಕ್ಕೆ ಬಲಿಯಾಗಿ ಕುಟುಂಬವನ್ನು ಬೀದಿಗೆ ತಳ್ಳಬೇಡಿ: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಅಭಿಮಾನಿಗಳ ಒತ್ತಾಯಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಸಂಜೆ 4ಕ್ಕೆ ಪಾರ್ಥಿವ ಶರೀರ ಮಂಡ್ಯಕ್ಕೆ ರವಾನೆಯಾಗಲಿದೆ. ಯಾರೂ ಭಾವೋದ್ವೇಗಕ್ಕೆ ಒಳಗಾಗಿ ಜೀವಕ್ಕೆ ಅಪಾಯ ತಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ…

View More ಹುಚ್ಚು ಅಭಿಮಾನಕ್ಕೆ ಬಲಿಯಾಗಿ ಕುಟುಂಬವನ್ನು ಬೀದಿಗೆ ತಳ್ಳಬೇಡಿ: ಎಚ್‌.ಡಿ. ಕುಮಾರಸ್ವಾಮಿ