ಕೇಸರಿ ಬಣ್ಣದಲ್ಲಿ ಮಿಂದೆದ್ದ ಬೆಣ್ಣೆ ನಗರಿ

ದಾವಣಗೆರೆ: ಹಿಂದು ಮಹಾ ಗಣಪತಿ ಬೃಹತ್ ಶೋಭಾಯಾತ್ರೆ ಸಹಸ್ರಾರು ಭಕ್ತರ ಹರ್ಷೋದ್ಗಾರದ ನಡುವೆ ಶನಿವಾರ ಸಂಭ್ರಮದಿಂದ ನೆರವೇರಿತು. ಕಲಾ ತಂಡಗಳು, ಸ್ತಬ್ಧಚಿತ್ರಗಳು, ಮಹನೀಯರ ಮೂರ್ತಿಗಳು ಮೆರವಣಿಗೆ ಕಳೆಗಟ್ಟುವಂತೆ ಮಾಡಿದ್ದವು. ಜತೆಗೆ ಹಾಡು, ಕುಣಿತ, ಶಿಳ್ಳೆ,…

View More ಕೇಸರಿ ಬಣ್ಣದಲ್ಲಿ ಮಿಂದೆದ್ದ ಬೆಣ್ಣೆ ನಗರಿ

ಪೊಲೀಸ್ ಮಕ್ಕಳ ನೃತ್ಯ ಸಂಭ್ರಮ

ಚಿತ್ರದುರ್ಗ: ಕರ್ತವ್ಯದ ಒತ್ತಡದ ನಡುವೆಯೂ ಆರು ತಿಂಗಳ ಹಿಂದೆ ಸಾಮಾಜಿಕ ನಾಟಕ ಪ್ರದರ್ಶಿಸಿ ಜನ ಮೆಚ್ಚುಗೆ ಗಳಿಸಿದ ಚಿತ್ರದುರ್ಗದ ಪೊಲೀಸರು ಈಗ ನೃತ್ಯ ಸಂಭ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ, ಇದು ದೊಡ್ಡವರಿಗಲ್ಲ ಮಕ್ಕಳಿಗೆ !…

View More ಪೊಲೀಸ್ ಮಕ್ಕಳ ನೃತ್ಯ ಸಂಭ್ರಮ

ಬೆಳಗಾವಿ: ಜು.21ರಂದು ರೈತರ ಬೃಹತ್ ಸಮಾವೇಶ

ಬೆಳಗಾವಿ: ರಾಜ್ಯ ಮೈತ್ರಿ ಸರ್ಕಾರದ ವೈಫಲ್ಯ, ಸರ್ಕಾರ ರೈತ ವಿರೋಧಿ ನೀತಿ ಖಂಡಿಸಲು ಹಾಗೂ 39ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಜು.21ರಂದು ನಗರದ ಗಾಂಧಿ ಭವನದಲ್ಲಿ ರೈತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು…

View More ಬೆಳಗಾವಿ: ಜು.21ರಂದು ರೈತರ ಬೃಹತ್ ಸಮಾವೇಶ

ಬೆಳಗಾವಿ: ಜು.೧೦ ರಂದು ಎಪಿಎಂಸಿ ವಿರುದ್ಧ ಬೃಹತ್ ಪ್ರತಿಭಟನೆ

ಬೆಳಗಾವಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಗಳಲ್ಲಿ ನಡೆಯುತ್ತಿರುವ ರೈತರ ಆರ್ಥಿಕ ಶೋಷಣೆ ತಡೆಗಟ್ಟುವ ಮೂಲಕ ಪಾರದರ್ಶಕ ಆಡಳಿತ ಜಾರಿಗೆ ತರುವಂತೆ ಆಗ್ರಹಿಸಿ ಜು.೧೦ರಂದು ಎಪಿಎಂಸಿ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕೃಷಿಕ…

View More ಬೆಳಗಾವಿ: ಜು.೧೦ ರಂದು ಎಪಿಎಂಸಿ ವಿರುದ್ಧ ಬೃಹತ್ ಪ್ರತಿಭಟನೆ

ಚಿಕ್ಕೋಡಿ: ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸಿ

ಚಿಕ್ಕೋಡಿ: ಸರ್ಕಾರ ಶಾಲಾ-ಕಾಲೇಜಿನಲ್ಲಿ ಕಲಿಯುತ್ತಿರುವ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ಪಾಸ್ ನೀಡುವಂತೆ ಆಗ್ರಹಿಸಿ ಎಬಿವಿಪಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಗುರುವಾರ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಚಿಕ್ಕೋಡಿ ಪಟ್ಟಣದ ಬಸವ ಸರ್ಕಲ್‌ನಲ್ಲಿ ಮಾನವ…

View More ಚಿಕ್ಕೋಡಿ: ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸಿ

ಜಾಬ್​ ಕಾರ್ಡ್​ ಸಮರ್ಪಕ ಒದಿಗಿಸಿ

ಹುಣಸಗಿ; ನರೇಗಾ ಯೋಜನೆಯಡಿ ಅರ್ಹರಿಗೆ ಸಮರ್ಪಕವಾಗಿ ಜಾಬ್ಕಾಡರ್್ ಒದಗಿಸುವಂತೆ ಆಗ್ರಹಿಸಿ ಕಾಮನಟಗಿ ಗ್ರಾಮ ಪಂಚಾಯಿತಿ ಎದುರು ಕನರ್ಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಕೃಷಿ ಕೂಲಿಕಾರ ಸಂಘದ ಮುಖಂಡ ಬಸವರಾಜ…

View More ಜಾಬ್​ ಕಾರ್ಡ್​ ಸಮರ್ಪಕ ಒದಿಗಿಸಿ

ಚಿಕ್ಕೋಡಿ: ಗ್ರಾಮೀಣರಿಗೂ ಉನ್ನತ ಶಿಕ್ಷಣ ನೀಡುವುದೇ ಕೆಎಲ್‌ಇ ಉದ್ದೇಶ

ಚಿಕ್ಕೋಡಿ: ಪಟ್ಟಣ ಪ್ರದೇಶಕ್ಕೆ ಸೀಮಿತವಾಗದೆ ತಾಂತ್ರಿಕ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ಮುಟ್ಟಿಸುವ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಹ ಉನ್ನತ ಶಿಕ್ಷಣ ಪಡೆಯಬೇಕೆಂಬುದು ಕೆಎಲ್‌ಇ ಸಂಸ್ಥೆಯ ಮುಖ್ಯ ಉದ್ದೇಶ ಎಂದು ರಾಜ್ಯಸಭೆ ಸದಸ್ಯ ಹಾಗೂ…

View More ಚಿಕ್ಕೋಡಿ: ಗ್ರಾಮೀಣರಿಗೂ ಉನ್ನತ ಶಿಕ್ಷಣ ನೀಡುವುದೇ ಕೆಎಲ್‌ಇ ಉದ್ದೇಶ

ಕುಡಿವ ನೀರಿಗಾಗಿ ರಸ್ತೆಗಿಳಿದ ರೈತರು

ಘಟಪ್ರಭಾ: ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಬೇಕೆಂದು ಆಗ್ರಹಿಸಿ ಸ್ಥಳೀಯ ಮೃತ್ಯುಂಜಯ ವೃತ್ತದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಚೂನಪ್ಪ ಪೂಜೇರಿ ಮಾತನಾಡಿ, ಮೇ 24ರಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ…

View More ಕುಡಿವ ನೀರಿಗಾಗಿ ರಸ್ತೆಗಿಳಿದ ರೈತರು

6ರಂದು ಗ್ರಾಪಂ ನೌಕರರಿಂದ ಜಿ.ಪಂ.ಚಲೋ

ಬೆಳಗಾವಿ: ಕನಿಷ್ಠ ವೇತನ, ಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೇ 6ರಂದು ಜಿಲ್ಲಾ ಪಂಚಾಯಿತಿ ಚಲೋ ನಡೆಸಲು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ನಿರ್ಧರಿಸಿದೆ. ಗ್ರಾ.ಪಂ.ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ…

View More 6ರಂದು ಗ್ರಾಪಂ ನೌಕರರಿಂದ ಜಿ.ಪಂ.ಚಲೋ

ಭೂ ಸ್ವಾಧೀನ ಕೈಬಿಡಲು ರೈತರ ಆಗ್ರಹ

ಬೆಳಗಾವಿ: ಬೆಳಗಾವಿ ಹೊರವಲಯದಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಗುರುವಾರ ಬೆಳಗಾವಿ ಸರ್ದಾರ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಾಲೂಕಿನ ವಿವಿಧ ಗ್ರಾಮದ ರೈತರು ಎತ್ತಿನ ಗಾಡಿಗಳ ಮೂಲಕ ಬೃಹತ್…

View More ಭೂ ಸ್ವಾಧೀನ ಕೈಬಿಡಲು ರೈತರ ಆಗ್ರಹ