ಪರಿಶಿಷ್ಟ ಜಾತಿಗಳಲ್ಲೂ ಒಳಮೀಸಲಾತಿ ಕಲ್ಪಿಸಿ

ಸಿಂದಗಿ: ಪರಿಶಿಷ್ಟ ಜಾತಿಗಳಲ್ಲೂ ಒಳಮೀಸಲಾತಿ ಕಲ್ಪಿಸಿ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮುಖಾಂತರ ತೆರಳಿದ ಪ್ರತಿಭಟನಾಕಾರರು…

View More ಪರಿಶಿಷ್ಟ ಜಾತಿಗಳಲ್ಲೂ ಒಳಮೀಸಲಾತಿ ಕಲ್ಪಿಸಿ