ನಾನೂ ಸಚಿವ ಸ್ಥಾನದ ಆಕಾಂಕ್ಷಿ

ಹಾವೇರಿ: ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಬೇಡ್ಕರ್ ಸಮುದಾಯದವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಈ ಬಾರಿ ಸಿಗುವ ವಿಶ್ವಾಸವಿದೆ ಎಂದು ಶಾಸಕ ನೆಹರು ಓಲೇಕಾರ…

View More ನಾನೂ ಸಚಿವ ಸ್ಥಾನದ ಆಕಾಂಕ್ಷಿ

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ

ಬೆಂಗಳೂರು: ಪಕ್ಷೇತರ ಶಾಸಕರಾದ ರಾಣೆಬೆನ್ನೂರಿನ ಶಾಸಕ ಆರ್.ಶಂಕರ್ ಹಾಗೂ ಮುಳಬಾಗಿಲಿನ ನಾಗೇಶ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 10 ದಿನಗಳ ಬಳಿಕ ಕೊನೆಗೂ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಜೂ. 14ರ ಶುಕ್ರವಾರ ಮಧ್ಯಾಹ್ನ…

View More ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ

ದೋಸ್ತಿ ಸರ್ಕಾರದಲ್ಲಿ ಪಕ್ಷೇತರ ಶಾಸಕರಿಗೆ ಮಂತ್ರಿ ಭಾಗ್ಯ, ಮಧ್ಯಾಹ್ನಕ್ಕೆ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕ್ಷಣಗಣನೆ ಆರಂಭವಾಗಿದೆ. ಸಮ್ಮಿಶ್ರ ಸರ್ಕಾರ ಉಳಿವಿಗಾಗಿ ಪಕ್ಷೇತರರಿಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದ್ದು, ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಲಾಗಿದೆ. ಪಕ್ಷೇತರರಾದ ರಾಣಿಬೆನ್ನೂರಿನ ಶಾಸಕ…

View More ದೋಸ್ತಿ ಸರ್ಕಾರದಲ್ಲಿ ಪಕ್ಷೇತರ ಶಾಸಕರಿಗೆ ಮಂತ್ರಿ ಭಾಗ್ಯ, ಮಧ್ಯಾಹ್ನಕ್ಕೆ ಪ್ರಮಾಣ ವಚನ ಸ್ವೀಕಾರ

ಬೆಹನ್ ಜೀ ಹೇಳಿದ್ರೆ ಮಾತ್ರ ಮತ್ತೆ ಸಂಪುಟ ಸೇರುವೆ: ಬಿಎಸ್​ಪಿ ಶಾಸಕ ಎನ್​.ಮಹೇಶ್

ರಾಯಚೂರು: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಹೇಳಿದರೆ ಮಾತ್ರ ನಾನು ಮತ್ತೆ ಸಂಪುಟ ಸೇರುತ್ತೇನೆ ಎಂದು ಬಿಎಸ್​ಪಿ ಶಾಸಕ ಹಾಗೂ ಮಾಜಿ ಸಚಿವ ಎನ್​.ಮಹೇಶ್​…

View More ಬೆಹನ್ ಜೀ ಹೇಳಿದ್ರೆ ಮಾತ್ರ ಮತ್ತೆ ಸಂಪುಟ ಸೇರುವೆ: ಬಿಎಸ್​ಪಿ ಶಾಸಕ ಎನ್​.ಮಹೇಶ್

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಕಲಬುರಗಿ ಸಂಸದ ಉಮೇಶ್ ಜಾಧವ್

ಯಾದಗಿರಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದವರಿಗೆ ಕಲಬುರಗಿ ನೂತನ ಸಂಸದ ಡಾ.ಉಮೇಶ್ ಜಾಧವ್ ಸಹಾಯಹಸ್ತ ಚಾಚಿದ್ದು, ತಮ್ಮ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಮಾನವೀಯತೆ ಮೆರೆದ ಸಂಸದ ಡಾ.ಜಾಧವ್ ಅವರಿಂದ ಹಾಗೂ ಆಸ್ಪತ್ರೆ…

View More ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಕಲಬುರಗಿ ಸಂಸದ ಉಮೇಶ್ ಜಾಧವ್

ಜೆಡಿಎಸ್​ನಲ್ಲೀಗ ಸಚಿವ ಸ್ಥಾನದ ತಳಮಳ

| ಶಿವಕುಮಾರ ಮೆಣಸಿನಕಾಯಿ ಬೆಂಗಳೂರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಳಿಸುವ ತೆರೆಮರೆಯ ಪ್ರಯತ್ನಗಳೆಲ್ಲ ತಲೆಕೆಳಗಾದ್ದರಿಂದ ಜೆಡಿಎಸ್ ನೆಮ್ಮದಿಯ ನಿಟ್ಟುಸಿರುಬಿಟ್ಟಿದೆ. ಆದರೆ, ಪಕ್ಷದ ಶಾಸಕರು-ಮುಖಂಡರಲ್ಲಿ ಹೊಸ ತಳಮಳ ಆರಂಭವಾಗಿದ್ದು, ನಿಗಮ-ಮಂಡಳಿಗಳ ನೇಮಕಾತಿ ಯಾವಾಗ ಎಂಬ ಕಾತರ…

View More ಜೆಡಿಎಸ್​ನಲ್ಲೀಗ ಸಚಿವ ಸ್ಥಾನದ ತಳಮಳ

ಅತೃಪ್ತರಿಗಿಲ್ಲ ಮಂತ್ರಿಗಿರಿ?

ಹುಬ್ಬಳ್ಳಿ/ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತರು ಯಾರೂ ಇಲ್ಲ. ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ. ಹಾಗಂತ ಯಾರಿಗೂ ಸಚಿವ ಸ್ಥಾನ ನೀಡುವ ಭರವಸೆ, ಆಶ್ವಾಸನೆ ನೀಡಿಲ್ಲ. ಈಗ ಇರುವ ಸಚಿವರಲ್ಲಿ ಯಾರೂ ರಾಜೀನಾಮೆ…

View More ಅತೃಪ್ತರಿಗಿಲ್ಲ ಮಂತ್ರಿಗಿರಿ?

ಸಂಪುಟಕ್ಕೆ ಸೇರಲು ಆಂತರಿಕ ಹೋರಾಟ

ಬೆಂಗಳೂರು: ಬೆಳಗಾವಿ ಅಧಿವೇಶನದೊಳಗೆ ಸಂಪುಟ ವಿಸ್ತರಣೆ ಆಗೇ ಬಿಡುತ್ತದೆ ಎಂದು ನಂಬಿಕೊಳ್ಳದ ಸಚಿವಾಕಾಂಕ್ಷಿ ಕಾಂಗ್ರೆಸ್ ಶಾಸಕರ ಒಂದು ಗುಂಪು ಪರ್ಯಾಯ ಮಾರ್ಗಗಳತ್ತ ಚಿತ್ತ ಹರಿಸಿದೆ. ನಾಲ್ಕು ದಿನಗಳ ಹಿಂದಷ್ಟೇ ಸಭೆ ಸೇರಿದ್ದ ಏಳು ಶಾಸಕರು…

View More ಸಂಪುಟಕ್ಕೆ ಸೇರಲು ಆಂತರಿಕ ಹೋರಾಟ

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೇವಲ ವದಂತಿ

ಬೆಂಗಳೂರು: ಕಬ್ಬು ಬೆಳೆಗಾರರ ಪ್ರತಿಭಟನೆ ಪ್ರಹಸನದ ಹಿನ್ನೆಲೆಯಲ್ಲಿ ಸಚಿವ ರಮೇಶ್​ ಜಾರಕಿಹೊಳಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವಿಷಯದ ಕುರಿತು ಸಿಎಂ ಎಚ್​.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ರಾಜೀನಾಮೆಯನ್ನು ಅಲ್ಲಗೆಳೆದಿದ್ದಾರೆ. ಈ ಕುರಿತು…

View More ರಮೇಶ್​ ಜಾರಕಿಹೊಳಿ ರಾಜೀನಾಮೆ ಕೇವಲ ವದಂತಿ

ಎಂಎಲ್ಸಿ ಫಾರೂಕ್​ಗೆ ಏಕೈಕ ಅದೃಷ್ಟ?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್​ನಲ್ಲಿ ಪೈಪೋಟಿ ಮುಗಿಲು ಮುಟ್ಟಿದ್ದು, ಇತ್ತ ಏಕೈಕ ಸ್ಥಾನ ಖಾಲಿ ಉಳಿಸಿಕೊಂಡಿರುವ ಜೆಡಿಎಸ್​ನಲ್ಲಿ ಪೈಪೋಟಿ ಇಲ್ಲವಾದರೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಜೆಡಿಎಸ್ ಪಾಲಿಗೆ ಬಂದಿದ್ದ 11ರಲ್ಲಿ ಈಗ…

View More ಎಂಎಲ್ಸಿ ಫಾರೂಕ್​ಗೆ ಏಕೈಕ ಅದೃಷ್ಟ?