ಅರಣ್ಯ ಒತ್ತುವರಿ ಸಕ್ರಮ ಅಸಾಧ್ಯ

ಎನ್.ಆರ್.ಪುರ: ಅರಣ್ಯ ಭೂಮಿ ಒತ್ತುವರಿ ಮಾಡಿ ಮನೆ ಕಟ್ಟಿದ್ದರೆ ಅಥವಾ ಜಮೀನು ಸಾಗುವಳಿ ಮಾಡಿಕೊಂಡಿದ್ದರೆ ಮಂಜೂರು ಮಾಡಲು ಸಾಧ್ಯವಿಲ್ಲ. ಆ ಸಮಸ್ಯೆಗೆ ಮುಂದಿನ ದಿನಗಳಲ್ಲಿ ಸರ್ಕಾರವೇ ಪರಿಹಾರ ಸೂಚಿಸಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಸ್ಪಷ್ಟವಾಗಿ…

View More ಅರಣ್ಯ ಒತ್ತುವರಿ ಸಕ್ರಮ ಅಸಾಧ್ಯ

ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಇಳಿಮುಖ

ಚಿಕ್ಕಮಗಳೂರು : ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ನಂತರ ಮತದಾರರ ಪಟ್ಟಿಯಲ್ಲಿ 11,164 ಮತದಾರರು ಕಡಿಮೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು. 2018ರ ಏ.30ರಲ್ಲಿ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 9,37,199 ಮತದಾರರರಿದ್ದರು. ಇದೀಗ…

View More ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಇಳಿಮುಖ

ದೌರ್ಜನ್ಯ ಕಾಯ್ದೆಯಡಿ 63 ಪ್ರಕರಣ ದಾಖಲು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಅಕ್ಟೋಬರ್ 2018 ರಿಂದ ಡಿಸೆಂಬರ್ 2018 ರವರೆಗೆ 63 ಪ್ರಕರಣ ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ…

View More ದೌರ್ಜನ್ಯ ಕಾಯ್ದೆಯಡಿ 63 ಪ್ರಕರಣ ದಾಖಲು

ಒತ್ತುವರಿ ಜಾಗ ಸರ್ವೆಗೆ ಸೂಚನೆ

ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯ ಯಗಚಿ ಹಾಗೂ ಕೋಟೆಕೆರೆ ಹಾದುಹೋಗುವ ಕಾಲುವೆ ಮಾರ್ಗ ಸುತ್ತಮುತ್ತಲ ಪ್ರದೇಶ ಒತ್ತುವರಿಯಾಗಿರುವ ಬಗ್ಗೆ ಸರ್ವೆ ಕೈಗೊಳ್ಳುವಂತೆ ತಹಸೀಲ್ದಾರ್ ಮತ್ತು ಸರ್ವೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು.…

View More ಒತ್ತುವರಿ ಜಾಗ ಸರ್ವೆಗೆ ಸೂಚನೆ

ವಿಷ ಸೇವಿಸಿ ಡಿಸಿ ಕಚೇರಿಯಲ್ಲಿ ಹೈ ಡ್ರಾಮಾ

ಚಿಕ್ಕಮಗಳೂರು: ವಿಷ ಕುಡಿದ ವ್ಯಕ್ತಿಯೋರ್ವ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿ ಪ್ರವೇಶ ದ್ವಾರದ ಬಳಿ ಅಸ್ವಸ್ಥನಾಗಿ ಬಿದ್ದು ಸೋಮವಾರ ಹೈ ಡ್ರಾಮಾ ಸೃಷ್ಟಿಸಿದ್ದಾನೆ. ಮಲ್ಲೇನಹಳ್ಳಿಯ ಶಿವರಾಜ್ ಇಂತಹ ಅವಾಂತರಕ್ಕೆ ಕಾರಣನಾದ ವ್ಯಕ್ತಿ. ಬೆಳಗ್ಗೆ 10.30ಕ್ಕೆ…

View More ವಿಷ ಸೇವಿಸಿ ಡಿಸಿ ಕಚೇರಿಯಲ್ಲಿ ಹೈ ಡ್ರಾಮಾ

ನಕ್ಸಲ್ ಪ್ರದೇಶಾಭಿವೃದ್ಧಿ ಅನುದಾನ ಹೆಚ್ಚಳಕ್ಕೆ ಮನವಿ

ಚಿಕ್ಕಮಗಳೂರು: ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಬಿಡುಗಡೆಯಾಗುತ್ತಿರುವ ವಿಶೇಷ ಅನುದಾನದ ಮೊತ್ತ ಹೆಚ್ಚಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ನಕ್ಸಲ್ ಪೀಡಿತ…

View More ನಕ್ಸಲ್ ಪ್ರದೇಶಾಭಿವೃದ್ಧಿ ಅನುದಾನ ಹೆಚ್ಚಳಕ್ಕೆ ಮನವಿ