ಮತದಾರರ ಓಲೈಕೆಗೆ ಕಸರತ್ತು

ಚಾಮರಾಜನಗರ:  ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆೆಗೆ ಚುನಾವಣೆ ಸಮೀಪಿಸುತ್ತಿದ್ದಂತೆ ಆಯಾ ವಾರ್ಡ್‌ಗಳಲ್ಲಿ ಸ್ಪರ್ಧಿಸಿರುವ ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತದಾರರ ಓಲೈಕೆಯಲ್ಲಿ ತೊಡಗಿದ್ದು, ಮತ ಪ್ರಚಾರ ಕೈಗೊಂಡಿದ್ದಾರೆ. 2 ನಗರಸಭೆಗಳ 62 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.…

View More ಮತದಾರರ ಓಲೈಕೆಗೆ ಕಸರತ್ತು

ಹಸ್ತ-ದಳ ಉಸಾಬರಿ, ಕಮಲಕ್ಕಿಲ್ಲ ‘ವರಿ’!

|ಜಗನ್ನಾಥ್ ಕಾಳೇನಹಳ್ಳಿ ತುಮಕೂರು: ಈ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮ್ಮಿಶ್ರ ಸರ್ಕಾರದ ಉಪಮುಖ್ಯಮಂತ್ರಿಯೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಪಾಲಿಗೆ ಪ್ರತಿಷ್ಠೆ ಎನಿಸಿದೆ. ತುಮಕೂರು ಮಹಾನಗರ ಪಾಲಿಕೆ ಸೇರಿ ಮಧುಗಿರಿ, ಚಿಕ್ಕನಾಯಕನಹಳ್ಳಿ ಪುರಸಭೆ…

View More ಹಸ್ತ-ದಳ ಉಸಾಬರಿ, ಕಮಲಕ್ಕಿಲ್ಲ ‘ವರಿ’!

ಸ್ಥಳೀಯ ಗಾದಿಗೆ ನಾಯಕರ ಜಿದ್ದಾಜಿದ್ದಿ

|ರಾಯಣ್ಣ ಆರ್.ಸಿ. ಬೆಳಗಾವಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿ ಪರಿಗಣಿಸಿವೆ. ಕಾಂಗ್ರೆಸ್-ಬಿಜೆಪಿ ಒಳಗೊಂಡು ಪ್ರಾದೇಶಿಕ ಪಕ್ಷಗಳು ಅಸ್ತಿತ್ವದ ಹುಡುಕಾಟಕ್ಕೆ ಪಣ ತೊಟ್ಟಿವೆ. ಬೆಂಬಲಿಗರನ್ನು ಗೆಲ್ಲಿಸಿ ಸ್ಥಳೀಯ ಸಂಸ್ಥೆಗಳಲ್ಲಿ…

View More ಸ್ಥಳೀಯ ಗಾದಿಗೆ ನಾಯಕರ ಜಿದ್ದಾಜಿದ್ದಿ

ಗದ್ದುಗೆಗೆ ಕಮಲ-ಕೈ-ದಳ ಕದನ

|ಅಶೋಕ ಶೆಟ್ಟರ ಬಾಗಲಕೋಟೆ: ಜಿಲ್ಲೆಯಲ್ಲಿ ಲೋಕಲ್ ವಾರ್​ಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಭರ್ಜರಿ ತಯಾರಿ ಮಾಡಿಕೊಂಡಿವೆ. ಇಲ್ಲಿನ 12 ನಗರ-ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು, ಗದ್ದುಗೆ ಹಿಡಿಯಲು ಪಕ್ಷಗಳ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ.…

View More ಗದ್ದುಗೆಗೆ ಕಮಲ-ಕೈ-ದಳ ಕದನ

ಪದೋನ್ನತಿಗಾಗಿ ಜಿಲ್ಲಾಧಿಕಾರಿಗೆ ಮನವಿ

ಚಿಕ್ಕಮಗಳೂರು: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರಿಗೆ ಪದೋನ್ನತಿ ನೀಡುವ ಕುರಿತು ರಾಜ್ಯ ಪೌರ ಸೇವಾ ನೌಕರರ ಸಂಘದ ಪದಾಧಿಕರಿಗಳು ಶುಕ್ರವಾರ ಜಿಲ್ಲಾಧಿಕಾರಿಗೆ ಎಂ.ಕೆ. ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯ…

View More ಪದೋನ್ನತಿಗಾಗಿ ಜಿಲ್ಲಾಧಿಕಾರಿಗೆ ಮನವಿ

29ಕ್ಕೆ ಲೋಕಲ್​ಫೈಟ್ ದೋಸ್ತಿಗೆ ಅಗ್ನಿಪರೀಕ್ಷೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ಮಿನಿಸಮರ ಎಂದೇ ಬಿಂಬಿತವಾಗಿರುವ 105 ನಗರ ಸ್ಥಳೀಯ ಸಂಸ್ಥೆಗಳ ಮತದಾನಕ್ಕೆ ಮುಹೂರ್ತ ನಿಗದಿಯಾಗಿರುವುದು ರಾಜ್ಯದಲ್ಲಿ ಮತ್ತೊಮ್ಮೆ ಚುನಾವಣೆಯ ಕಾವೇರಿಸಿದೆ. ಹಗ್ಗಜಗ್ಗಾಟದಲ್ಲಿ ರಚನೆಯಾದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ 60…

View More 29ಕ್ಕೆ ಲೋಕಲ್​ಫೈಟ್ ದೋಸ್ತಿಗೆ ಅಗ್ನಿಪರೀಕ್ಷೆ