Wednesday, 14th November 2018  

Vijayavani

ಆ್ಯಂಬಿಡೆಂಟ್ ಕೋಟಿ ಕೋಟಿ ಡೀಲ್ ಪ್ರಕರಣ - ಕೆಲವೇ ಕ್ಷಣಗಳಲ್ಲಿ ಜಾಮೀನು ಅರ್ಜಿ ತೀರ್ಪು- ಬಿಡುಗಡೆಯಾಗ್ತಾರಾ ಗಣಿಧಣಿ..?        ನಾನು ಸಕ್ಕರೆ, ಮಾಧ್ಯಮಗಳು ಇರುವೆ - ನಾನು ಹೋದ್ಕಡೆ ನನ್ನನ್ನೇ ಹಿಂಬಾಲಿಸುತ್ತಾರೆ -  ಜಂಭ ಕೊಚ್ಚಿಕೊಂಡ ನಟಿ ಶ್ರುತಿ        ನಮ್ಮ ತಂದೆನೂ ಬ್ರಾಹ್ಮಣರನ್ನ ಸೋಲಿಸಿದ್ರು - ನಾನೂ ಈಗ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿದ್ದೇನೆ - ಸಿದ್ದು ನ್ಯಾಮಗೌಡ ಹೇಳಿಕೆ        ಮಹದಾಯಿ ನದಿ ನೀರು ಹಂಚಿಕೆ ವಿಚಾರ - ಇದೇ 17ರಂದು ಸರ್ವೆ ಪಕ್ಷ ಸಭೆ ಕರೆ ಸಿಎಂ- ಬಿಎಸ್​ವೈ, ದಿನೇಶ್​ ಗುಂಡೂರಾವ್​ಗೆ ಪತ್ರ        ರಫೇಲ್ ಖರೀದಿ ಅವ್ಯವಹಾರ ಆರೋಪ - ಸುದೀರ್ಘ 5 ಗಂಟೆಗಳ ಕಾಲ ನಡೆದ ವಿಚಾರಣೆ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಸುಪ್ರೀಂ        ವೈಟ್​​ಹೌಸ್​​ನಲ್ಲಿ ದೀಪಾವಳಿ ಸಂಭ್ರಮ - ದೀಪ ಬೆಳಗಿ ಹಿಂದುಗಳಿಗೆ ಶುಭಕೋರಿದ ಟ್ರಂಪ್ - ಮೋದಿ ನನ್ನ ಸ್ನೇಹಿತ ಎಂದ ಟ್ರಂಪ್​       
Breaking News
ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮನೆಗೆ ನುಗ್ಗಿದ ಕಾಮುಕನಿಂದ ಅತ್ಯಾಚಾರ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮನೆಗೆ ನುಗ್ಗಿದ ಕಾಮುಕನೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ....

ದಿವಾಳಿ ಶಾಪಿಂಗ್‌ಗೆ ಕರೆದೊಯ್ಯಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಕೊಂದ ನೆರೆಮನೆಯವ!

ನವದೆಹಲಿ: ದೀಪಾವಳಿ ಹಬ್ಬದ ಶಾಪಿಂಗ್‌ಗೆ ಕರೆದೊಯ್ಯುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯ...

ರಿಕ್ಷಾ ಚಾಲಕ ಸಂಶಯಾಸ್ಪದ ಸಾವು

ಪಡುಬಿದ್ರಿ: ಯುವತಿ ಹಾಗೂ ಆಕೆಯ ತಂದೆಯಿಂದ ಬುಧವಾರ ಹಲ್ಲೆಗೊಳಗಾದ ಮೂಲ್ಕಿಯ ರಿಕ್ಷಾ ಚಾಲಕ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೊಬೈಲ್‌ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಬಗ್ಗೆ ಪಡುಬಿದ್ರಿ ದೀನ್‌ಸ್ಟ್ರೀಟ್ ನಿವಾಸಿ ಯುವತಿ ಆಕೆಯ ತಂದೆ ಜೊತೆ ಸೇರಿ...

ರೌಡಿಸಂನಲ್ಲಿ ಹೆಸರು ಮಾಡಲು ‘ಡಾಲಿ’ ಶೈಲಿಯಲ್ಲಿ ಯುವಕನ ಬರ್ಬರ ಕೊಲೆ!

ದಾವಣಗೆರೆ: ಟಗರು ಚಿತ್ರದಲ್ಲಿ ಡಾಲಿ ಪಾತ್ರಧಾರಿ ಮಾಡುವ ಕೊಲೆ ರೀತಿಯಲ್ಲಿಯೇ ಇಲ್ಲೊಬ್ಬ ಯುವಕನನ್ನು ಆರೋಪಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಚಿತ್ರದಲ್ಲಿ ಡಾಲಿ ಪಾತ್ರ ನೋಡಿದ್ದ ಆರೋಪಿಗಳು ಅದೇ ರೀತಿ ಕಾಂತರಾಜ್ ಎಂಬ ತಮ್ಮ ಸ್ನೇಹಿತನನ್ನೇ...

ವಿಜಯಪುರದಲ್ಲೊಂದು ಮರ್ಯಾದಾ ಹತ್ಯೆ?: 4 ತಿಂಗಳ ಗರ್ಭಿಣಿಯ ಕತ್ತು ಸೀಳಿದ ಸಂಬಂಧಿಕರು

ವಿಜಯಪುರ: ಅನ್ಯ ಜಾತಿಯ ಯುವಕನನ್ನು ಮದುವೆಯಾಗಿ ಈಗ 4 ತಿಂಗಳ ಗರ್ಭಿಣಿಯಾಗಿದ್ದ ಮಹಹಿಳೆಯನ್ನು ಕತ್ತು ಕೊಯ್ದು ಹತ್ಯೆ ಗೈದ ಕ್ರೂರ ಘಟನೆ ನಿಡಗಂದಿ ತಾಲೂಕಿನ ಯಲಗೂರ ಗ್ರಾಮದಲ್ಲಿ ನಡೆದಿದೆ. ರೇಣುಕಾ (22) ಮೃತೆ. ರಾಯಚೂರು...

ಚುನಾವಣೆ ಹೊಸ್ತಿಲಲ್ಲೇ ರಾಜಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ಪ್ರತಾಪ್‌ಗಢ: ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ರಾಜಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕತ್ತು ಸೀಳಿ ಹತ್ಯೆ ಮಾಡಲಾಗಿದ್ದು, ರಾಜ್ಯಾದ್ಯಂತ ಆತಂಕ ಸೃಷ್ಟಿಮಾಡಿದೆ. ರಾಜಸ್ಥಾನದ ಪ್ರತಾಪ್​ಗೌಡ್​ನಿಂದ 4 ಕಿ.ಮೀ ದೂರದಲ್ಲಿ ನಡೆದಿದ್ದು, ಸಾಮ್ರಾತ್‌ ಕುಮ್ವತ್‌ ಎಂಬಾತ ರಸ್ತೆ...

Back To Top