ಸಚಿವ ಡಿಕೆಶಿ ವಿರುದ್ಧ ನೀಡಿದ್ದ ದೂರು ವಾಪಸ್​ ಪಡೆದ ಬಿಬಿಎಂಪಿ ಅಧಿಕಾರಿ

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರ ವಿರುದ್ಧ ದೂರು ದಾಖಲಿಸಿದ್ದ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್​ ತಾವು ನೀಡಿದ್ದ ದೂರನ್ನು ಹಿಂಪಡೆದಿದ್ದಾರೆ. ಹೈಕೋರ್ಟ್​ ಆದೇಶದಂತೆ ಅನಧಿಕೃತ ಜಾಹೀರಾತು ಫಲಕ ತೆರವು ಮಾಡದ…

View More ಸಚಿವ ಡಿಕೆಶಿ ವಿರುದ್ಧ ನೀಡಿದ್ದ ದೂರು ವಾಪಸ್​ ಪಡೆದ ಬಿಬಿಎಂಪಿ ಅಧಿಕಾರಿ

ಸಚಿವ ಡಿಕೆಶಿ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್​ಐಆರ್​ !

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್​ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್​ ನೀಡಿದ ದೂರಿನ ಅನ್ವಯ ಎಫ್​ಐಆರ್​ ದಾಖಲಿಸಲಾಗಿದೆ. ಅನಧಿಕೃತ ಜಾಹೀರಾತು ಫಲಕಗಳನ್ನು ಹೈಕೋರ್ಟ್​ ನಿಷೇಧಿಸಿದ್ದರೂ ಸಚಿವ ಡಿ.ಕೆ.ಶಿವಕುಮಾರ್​ ಮಾಲೀಕತ್ವದ ಜಮೀನುಗಳಲ್ಲಿ…

View More ಸಚಿವ ಡಿಕೆಶಿ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್​ಐಆರ್​ !