ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ

ಪಿರಿಯಾಪಟ್ಟಣ: ಜಿಲ್ಲಾ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ತಾಲೂಕಿನ ಪ್ರತಿಯೊಬ್ಬ ಕನ್ನಡಿಗನು ಕೈಜೋಡಿಸಬೇಕು ಎಂದು ರಾವಂದೂರಿನ ಮುರುಘಾ ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ ತಿಳಿಸಿದರು. ಪಟ್ಟಣದ ಕನ್ನಂಬಾಡಿ ಅಮ್ಮ ದೇವಾಲಯದ ಬಳಿ 16ನೇ ಜಿಲ್ಲಾ ಕನ್ನಡ ಸಾಹಿತ್ಯ…

View More ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ