ಪುಸ್ತಕ ಓದುವ ಅಭಿರುಚಿ ಕ್ಷೀಣ

ನಂಜನಗೂಡು: ಪ್ರಸ್ತುತ ಕಾಲಘಟ್ಟದಲ್ಲಿ ಹೆಚ್ಚುತ್ತಿರುವ ತಂತ್ರಜ್ಞಾನ ಬಳಕೆಯಿಂದ ಪುಸ್ತಕ ಓದುವ ಅಭಿರುಚಿ ಕ್ಷೀಣಿಸಿದೆ ಎಂದು ಸಾಹಿತಿ ಬನ್ನೂರು ಕೆ.ರಾಜು ವಿಷಾದ ವ್ಯಕ್ತಪಡಿಸಿದರು. ನಗರದ ರಾಷ್ಟ್ರಪತಿ ರಸ್ತೆಯ ಬ್ರಾಹ್ಮಣ ಧರ್ಮ ಸಹಾಯ ಸಭಾ ಸಭಾಂಗಣದಲ್ಲಿ ಶೇಷಾದ್ರಿ…

View More ಪುಸ್ತಕ ಓದುವ ಅಭಿರುಚಿ ಕ್ಷೀಣ

ವಿಜೃಂಭಣೆಯ ಕಂಠೇಶ್ವರಸ್ವಾಮಿ ತೆಪ್ಪೋತ್ಸವ

ನಂಜನಗೂಡು: ಶ್ರೀಕಂಠೇಶ್ವರ ದೇವಾಲಯದಲ್ಲಿ ಗೌತಮ ಪಂಚಮಹಾರಥೋತ್ಸವದ ಅಂಗವಾಗಿ ಕಪಿಲಾನದಿ ಸ್ನಾನಘಟ್ಟದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ದೀಪಾಲಂಕೃತ ಉತ್ಸವಮೂರ್ತಿಯ ತೆಪ್ಪೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ದೇವಾಲಯದ ಒಳ ಆವರಣದಲ್ಲಿ ಶ್ರೀಕಂಠೇಶ್ವರಸ್ವಾಮಿ ಉತ್ಸವಮೂರ್ತಿಗೆ ಪುಷ್ಪಾಲಂಕಾರ ಮಾಡಿ ಸಕಲ…

View More ವಿಜೃಂಭಣೆಯ ಕಂಠೇಶ್ವರಸ್ವಾಮಿ ತೆಪ್ಪೋತ್ಸವ

ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

ನಂಜನಗೂಡು: ಕಠಿಣ ಪರಿಶ್ರಮದೊಂದಿಗೆ ಪರೀಕ್ಷೆ ಬರೆಯಲು ಸಿದ್ಧವಾದರೆ ಫಲಿತಾಂಶದ ಕುರಿತು ಭಯ ಪಡಬೇಕಾಗಿಲ್ಲ ಎಂದು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನವಿಲೂರು ಪ್ರಕಾಶ್ ಹೇಳಿದರು. ನಗರದ ಡಾ.ಬಿಆರ್.ಅಂಬೇಡ್ಕರ್ ಭವನದಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ…

View More ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

100 ಆಶ್ರಯ ಮನೆ ಮಂಜೂರು

ನಂಜನಗೂಡು: ಅತ್ಯಂತ ಹಿಂದುಳಿದ ಬಡಾವಣೆಗಳಲ್ಲಿ ವಾಸಿಸುವ ವಸತಿರಹಿತ ಕುಟುಂಬಗಳಿಗೆ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ 100 ಆಶ್ರಯ ಮನೆಗಳು ಮಂಜೂರಾಗಿದೆ ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು. ನಗರದ ಅಶೋಕಪುರಂ ಬಡಾವಣೆಯಲ್ಲಿ ಗುರುವಾರ ನಿವಾಸಿಗಳ ಕುಂದುಕೊರತೆ…

View More 100 ಆಶ್ರಯ ಮನೆ ಮಂಜೂರು

ನಂಜನಗೂಡಿನಲ್ಲಿ ಭೀಕರ ಅಪಘಾತ: ಮೂವರು ಸಾವು

ಮೈಸೂರು: ನಂಜನಗೂಡು ಮುಖ್ಯರಸ್ತೆಯಲ್ಲಿ ಲಾರಿ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಬೈಕ್​ ನಂಜನಗೂಡಿನಿಂದ ತಿ.ನರಸೀಪುರಕ್ಕೆ ತೆರಳುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ತೀವ್ರ ರಕ್ತಸ್ರಾವದಿಂದ…

View More ನಂಜನಗೂಡಿನಲ್ಲಿ ಭೀಕರ ಅಪಘಾತ: ಮೂವರು ಸಾವು

ಶ್ರೀಕಂಠೇಶ್ವರಸ್ವಾಮಿಗೆ ಕಾರ್ತಿಕ ಮಾಸದ ಪೂಜೆ

ನಂಜನಗೂಡು: ಕಾರ್ತಿಕ ಮಾಸದ ಮೂರನೇ ಸೋಮವಾರ ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಭಕ್ತ ಜನ ಸಾಗರವೇ ಹರಿದು ಬಂತು. ವಾರಾಂತ್ಯ ಹಾಗೂ ಕನಕ ಜಯಂತಿ ರಜೆಯಿಂದ ಬೆಳಗಿನಿಂದ ಸಂಜೆವರೆಗೂ ಸಾವಿರಾರು ಜನರು ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ…

View More ಶ್ರೀಕಂಠೇಶ್ವರಸ್ವಾಮಿಗೆ ಕಾರ್ತಿಕ ಮಾಸದ ಪೂಜೆ

‘ಕೈ’ ಕಾರ್ಯಕರ್ತರ ಭಿನ್ನಮತ ಸ್ಫೋಟ

ನಂಜನಗೂಡು: ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಭಿನ್ನಮತೀಯ ಒಳಬೇಗುದಿ ಶನಿವಾರ ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಬಟಾಬಯಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಹುಲ್ಲಹಳ್ಳಿ ಬ್ಲಾಕ್ ಎಸ್ಸಿ…

View More ‘ಕೈ’ ಕಾರ್ಯಕರ್ತರ ಭಿನ್ನಮತ ಸ್ಫೋಟ

ಮೂಲಸೌಕರ್ಯಕ್ಕೆ 7 ಕೋಟಿ ರೂ. ವೆಚ್ಚದ ಯೋಜನೆ

ನಂಜನಗೂಡು: ತಾಲೂಕಿನ ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮೂಲ ಸೌಕರ್ಯಕ್ಕಾಗಿ 7 ಕೋಟಿ ರೂ. ವೆಚ್ಚದ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಡಾ.ಎಸ್.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ತ್ತೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ…

View More ಮೂಲಸೌಕರ್ಯಕ್ಕೆ 7 ಕೋಟಿ ರೂ. ವೆಚ್ಚದ ಯೋಜನೆ

ಬಾಲಕಿ ಹತ್ಯೆ ಆರೋಪಿಗಳನ್ನು ಗಲ್ಲಿಗೇರಿಸಿ

ನಂಜನಗೂಡು: ನಗರದ ಸುಜಾತಪುರಂ ಬಡಾವಣೆಯಲ್ಲಿ ಬಾಲಕಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ಸ್ಪಂದನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಮಿನಿ ವಿಧಾನಸೌಧದ ಮುಂಭಾಗ…

View More ಬಾಲಕಿ ಹತ್ಯೆ ಆರೋಪಿಗಳನ್ನು ಗಲ್ಲಿಗೇರಿಸಿ

ನಿಷ್ಪಕ್ಷಪಾತ ತನಿಖೆಗೆ ಒತ್ತಾಯ

ನಂಜನಗೂಡು: ಬಾಲಕಿ ಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಬಯಲಿಗೆಳೆಯುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಗುರುವಾರ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಿ, ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದರು. ನಗರದ…

View More ನಿಷ್ಪಕ್ಷಪಾತ ತನಿಖೆಗೆ ಒತ್ತಾಯ