13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಪ್ರಮಾಣ ಸ್ವೀಕಾರ

ನವದೆಹಲಿ: ಭಾರತದ 13ನೇ ಉಪರಾಷ್ಟ್ರಪತಿಯಾಗಿ ಎಂ. ವೆಂಕಯ್ಯ ನಾಯ್ಡು ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಷ್ಟ್ರಪತಿ ಭವನದ ದರ್ಬಾರ್​ ಹಾಲ್​ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ವೆಂಕಯ್ಯ ನಾಯ್ಡು…

View More 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಪ್ರಮಾಣ ಸ್ವೀಕಾರ

ಮೋದಿ ಎದುರು ದೇವೇಗೌಡ್ರ ಬೇಡಿಕೆಗಳು ಯಾವುವು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.  ಅಂದಹಾಗೆ, ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ಮೋದಿಗೆ ಇದು 7ನೇ ಬಾರಿ ಮನವಿ…

View More ಮೋದಿ ಎದುರು ದೇವೇಗೌಡ್ರ ಬೇಡಿಕೆಗಳು ಯಾವುವು ಗೊತ್ತಾ?

ಅಮಿತ್​ ಷಾ, ಸ್ಮೃತಿ ಇರಾನಿಗೆ ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: ಗುಜರಾತ್​ನಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಬುಧವಾರ ಬೆಳಗ್ಗೆ ಮೋದಿ…

View More ಅಮಿತ್​ ಷಾ, ಸ್ಮೃತಿ ಇರಾನಿಗೆ ಅಭಿನಂದಿಸಿದ ಪ್ರಧಾನಿ ಮೋದಿ

ಕೇಂದ್ರ ಸರ್ಕಾರದಿಂದ ಮುಸ್ಲಿಂ ಹೆಣ್ಣುಮಕ್ಕಳಿಗೆ ಬಂಪರ್​ ಕೊಡುಗೆ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಹಿಂದೂಗಳ ಪರ ಒಲುವು ತೋರುತ್ತಿದೆ ಎಂಬ ಕಳಂಕ ಇದೆ. ಇದರಿಂದ ಹೊರಬರೋಕೆ ಮೋದಿ ಸರ್ಕಾರ ಭರ್ಜರಿ ಯೋಜನೆಯೊಂದನ್ನು ರೂಪಿಸಿದೆ. ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ…

View More ಕೇಂದ್ರ ಸರ್ಕಾರದಿಂದ ಮುಸ್ಲಿಂ ಹೆಣ್ಣುಮಕ್ಕಳಿಗೆ ಬಂಪರ್​ ಕೊಡುಗೆ

ಕಪ್ಪು ಹಣ: ಭಾರತದ ಕಾನೂನಿಗೆ ಸ್ವಿಟ್ಜರ್ಲ್ಯಾಂಡ್ ಮೆಚ್ಚುಗೆ

ನವದೆಹಲಿ/ಬರ್ನ್: ಕಪ್ಪು ಹಣವನ್ನು ವಾಪಸ್​ ತರಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಡೆಸುತ್ತಿರುವ ಪ್ರಯತ್ನಕ್ಕೆ ಈಗ ಮತ್ತಷ್ಟು ಬಲ ಬಂದಿದೆ. ಸ್ವಿಸ್ ಬ್ಯಾಂಕುಗಳಲ್ಲಿ ಇರುವ ಕಪ್ಪು ಹಣಕ್ಕೆ ಸಂಬಂಧಿಸಿದ ಮಾಹಿತಿ ವಿನಿಮಯ ಮಾಡಿಕೊಳ್ಳಲು ಭಾರತದ…

View More ಕಪ್ಪು ಹಣ: ಭಾರತದ ಕಾನೂನಿಗೆ ಸ್ವಿಟ್ಜರ್ಲ್ಯಾಂಡ್ ಮೆಚ್ಚುಗೆ

ಎಂ. ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿಯಾಗಿ ಆಯ್ಕೆ

ನವದೆಹಲಿ: ನಿರೀಕ್ಷೆಯಂತೆ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಎನ್​ಡಿಎ ಅಭ್ಯರ್ಥಿ ಎಂ.ವೆಂಕಯ್ಯ ನಾಯ್ಡು ಅವರು ಆಯ್ಕೆಯಾಗಿದ್ದಾರೆ. ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಹಾಗೂ ವೆಂಕಯ್ಯ ನಾಯ್ಡು ನಡುವೆ ಉಪರಾಷ್ಟ್ರಪತಿ…

View More ಎಂ. ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿಯಾಗಿ ಆಯ್ಕೆ

‘ಕಲ್ಲೆಸೆತದಿಂದ ಅಧೀರನಾಗೋಲ್ಲ; ಜನಸೇವೆಗೆ ಬಂಡೆಯಂತೆ ಗಟ್ಟಿಗೊಳ್ಳುತ್ತೇನೆ’

ನವದೆಹಲಿ: ಗುಜರಾತ್​ ಪ್ರವಾಸದ ಸಂದರ್ಭದಲ್ಲಿ ಕಲ್ಲೆಸೆತ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್​ಗಾಂಧಿ ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್​ಗಾಂಧಿ ಇದಕ್ಕೆ ನಾನು ಹಿಂಜರಿಯುವುದಿಲ್ಲ, ಜನರ ಸೇವೆಗಾಗಿ…

View More ‘ಕಲ್ಲೆಸೆತದಿಂದ ಅಧೀರನಾಗೋಲ್ಲ; ಜನಸೇವೆಗೆ ಬಂಡೆಯಂತೆ ಗಟ್ಟಿಗೊಳ್ಳುತ್ತೇನೆ’

ನೀತಿ ಆಯೋಗದ ಮೊದಲ ಉಪಾಧ್ಯಕ್ಷ ಅರವಿಂದ ಪನಾಗರಿಯಾ ರಾಜೀನಾಮೆ

ದೆಹಲಿ: ನೀತಿ ಆಯೋಗದ ಮೊದಲ ಉಪಾಧ್ಯಕ್ಷರಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ಆಯ್ಕೆಯಾಗಿದ್ದ ಅರವಿಂದ ಪನಾಗರಿಯಾ ಅವರು ತಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಪನಾಗರಿಯಾ ಅವರ ಕಾರ್ಯಾವಧಿ ಇದೇ ಆಗಷ್ಟ್​ 31 ರಂದು…

View More ನೀತಿ ಆಯೋಗದ ಮೊದಲ ಉಪಾಧ್ಯಕ್ಷ ಅರವಿಂದ ಪನಾಗರಿಯಾ ರಾಜೀನಾಮೆ

ಪ್ರವಾಹ ಪೀಡಿತ ಅಸ್ಸಾಂಗೆ ಇಂದು ಪ್ರಧಾನಿ ಮೋದಿ ಭೇಟಿ

ನವದೆಹಲಿ: ತೀವ್ರ ಪ್ರವಾಹದಿಂದ ತತ್ತರಿಸಿ ಹೋಗಿರುವ ಪ್ರವಾಹ ಪೀಡಿತ ಅಸ್ಸಾಂಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಭಾರೀ ಪ್ರವಾಹದಿಂದ ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ವಿಪತ್ತು ನಿರ್ವಹಣಾ ಪಡೆಯಿಂದ ಕಾರ್ಯಾಚರಣೆ ಮುಂದುವರಿದಿದೆ. ಇನ್ನು…

View More ಪ್ರವಾಹ ಪೀಡಿತ ಅಸ್ಸಾಂಗೆ ಇಂದು ಪ್ರಧಾನಿ ಮೋದಿ ಭೇಟಿ

ವೀಣೆ ನುಡಿಸುತ್ತಿರುವ ಕಲಾಂ ಸ್ಮಾರಕ ಲೋಕಾರ್ಪಣೆ: ಚಿತ್ರಗಳಲ್ಲಿ ಕಲಾಂ ನೆನಪು

ರಾಮೇಶ್ವರಂ: ಭಾರತದ ಬಾಹ್ಯಾಕಾಶಕ್ಕೆ ಅಮೋಘ ಕೊಡುಗೆ ನೀಡಿ ‘ಕ್ಷಿಪ್ಪಣಿ ಮನಷ್ಯ’ ಎಂದೇ ಖ್ಯಾತರಾಗಿದ್ದ ಎ.ಪಿ.ಜೆ ಅಬ್ದುಲ್​ ಕಲಾಂ ಅವರು ನಮ್ಮನ್ನು ಅಗಲಿ ಎರಡು ವರ್ಷಗಳು ಕಳೆದಿವೆ. ಆದರೆ ಅವರ ಆದರ್ಶಗಳು, ನೆನಪುಗಳು ಮಾತ್ರ ನಮ್ಮ…

View More ವೀಣೆ ನುಡಿಸುತ್ತಿರುವ ಕಲಾಂ ಸ್ಮಾರಕ ಲೋಕಾರ್ಪಣೆ: ಚಿತ್ರಗಳಲ್ಲಿ ಕಲಾಂ ನೆನಪು