ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಿ

ರಬಕವಿ/ಬನಹಟ್ಟಿ: ಸಮಾಜದ ಪ್ರತಿಯೊಬ್ಬ ವ್ಯಕ್ತಿ ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜ್ಞಾನ ಪಡೆದುಕೊಳ್ಳಬೇಕು ಎಂದು ಬೆಂಗಳೂರಿನ ರೀಡ್‌ಬುಕ್ ೌಂಡೇಷನ್ ಅಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ ತಿಳಿಸಿದರು. ಬನಹಟ್ಟಿಯ ತಮ್ಮಣ್ಣಪ್ಪ ಚಿಕ್ಕೋಡಿ ಮಹಾವಿದ್ಯಾಲಯದಲ್ಲಿ ಕಾಲೇಜು ಗ್ರಂಥಾಲಯದಲ್ಲಿ ಬಳಕೆದಾರರ ಸಂಬಂಧ…

View More ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಿ

ರಾಷ್ಟ್ರಮಟ್ಟದ ಅಂಗವಿಕಲರ ಕಬಡ್ಡಿ ಕರ್ನಾಟಕ ಚಾಂಪಿಯನ್

ವಿಜಯವಾಣಿ ಸುದ್ದಿಜಾಲ ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ಎರಡು ದಿನಗಳ ಅಂಗವಿಕರ (ಪುರುಷರು) ಪ್ರಥಮ ರಾಷ್ಟ್ರೀಯ ಮಟ್ಟದ ಕಬಡ್ಡಿಯಲ್ಲೇ ಕರ್ನಾಟಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್‌ನಲ್ಲಿ ಕನಾರ್ಟಕ ಎದರು ಪರಾಜಯಗೊಂಡ ಮಹಾರಾಷ್ಟ್ರ…

View More ರಾಷ್ಟ್ರಮಟ್ಟದ ಅಂಗವಿಕಲರ ಕಬಡ್ಡಿ ಕರ್ನಾಟಕ ಚಾಂಪಿಯನ್

ಕರಾಟೆ ಪಂದ್ಯಾವಳಿಗೆ ಚಾಲನೆ

ಮೈಸೂರು: ಓಕಿವನಾ ಕರಾಟೆ ಸ್ಕೂಲ್ ವತಿಯಿಂದ ಮೈಸೂರು ವಿಶ್ವವಿದ್ಯಾಲಯದ ಜಿಮ್ನಾಸಿಯಂ ಹಾಲ್‌ನಲ್ಲಿ ಆಯೋಜಿಸಿರುವ 17ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಗೆ ಶನಿವಾರ ಚಾಲನೆ ದೊರೆಯಿತು. ಪಂದ್ಯಾವಳಿಯಲ್ಲಿ ಕೇರಳ, ತಮಿಳುನಾಡು, ಕರ್ನಾಟಕದ ನಾನಾ ಭಾಗಗಳಿಂದ ನೂರಾರು…

View More ಕರಾಟೆ ಪಂದ್ಯಾವಳಿಗೆ ಚಾಲನೆ

ರಾಷ್ಟ್ರಮಟ್ಟದ ಕರಾಟೆಯಲ್ಲಿ ಸಾಧನೆ

ವಿಜಯಪುರ: ರಾಷ್ಟ್ರ ಮಟ್ಟದ ಎರಡನೇ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಗುಮ್ಮಟನಗರಿಯ ಕರಾಟೆ ಪಟುಗಳು ಉತ್ತಮ ಸಾಧನೆ ಮೆರೆದಿದ್ದು ಜಿಲ್ಲೆ ಕೀರ್ತಿ ಹೆಚ್ಚಿಸಿದ್ದಾರೆ. ಹುಬ್ಬಳ್ಳಿಯ ವಾಸವಿ ಮಹಲ್​ನಲ್ಲಿ ಈಚೆಗೆ ಎರಡನೇ ರಾಷ್ಟ್ರ ಮಟ್ಟದ ಆಹ್ವಾನಿತ ಕರಾಟೆ…

View More ರಾಷ್ಟ್ರಮಟ್ಟದ ಕರಾಟೆಯಲ್ಲಿ ಸಾಧನೆ