ಜಿಲ್ಲೆಗೆ 75 ಕೋಟಿ ರೂ. ಬಿಡುಗಡೆ

ಬಾಗಲಕೋಟೆ: ಪ್ರಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ಸರ್ಕಾರದಿಂದ ಈವರೆಗೆ 75 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ವಿವಿಧ ನೋಡಲ್…

View More ಜಿಲ್ಲೆಗೆ 75 ಕೋಟಿ ರೂ. ಬಿಡುಗಡೆ

ಮನೆ ಹಾನಿ ಸಮೀಕ್ಷೆ ಆರಂಭ

ಬಾಗಲಕೋಟೆ: ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದ ಸಾಕಷ್ಟು ಮನೆಗಳು ಹಾನಿಗೊಳಗಾಗಿದ್ದು, ವಿವಿಧ ನುರಿತ ಇಂಜಿನಿಯರಗಳನ್ನು ಒಳಗೊಂಡ ತಂಡದಿಂದ ಗ್ರಾಮವಾರು ಮನೆಗಳ ಹಾನಿ ಸಮೀಕ್ಷೆ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ತಿಳಿಸಿದ್ದಾರೆ. ಈ ಕುರಿತು…

View More ಮನೆ ಹಾನಿ ಸಮೀಕ್ಷೆ ಆರಂಭ

ವಿವಿಧ ಸಂಘಸಂಸ್ಥೆಗಳಿಂದ ದೇಣಿಗೆ ಸಂಗ್ರಹ

ರಿಪ್ಪನ್​ಪೇಟೆ: ನೆರೆ ಸಂತ್ರಸ್ತರ ಬದುಕಿನ ಅನುಕೂಲಕ್ಕಾಗಿ ಸೋಮವಾರ ಗ್ರಾಮಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದೇಣಿಗೆ ಸಂಗ್ರಹಿಸಲಾಯಿತು.</p><p>ಮಳಲಿಮಠದ ಶ್ರೀ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಜುಮ್ಮಾ ಮಸೀದಿಯ ಧರ್ಮಗುರು ಅಬ್ದುಲ್ ಲತೀಫ್, ಗುಡ್​ಶಫರ್ಡ್ ಚರ್ಚ್​ನ…

View More ವಿವಿಧ ಸಂಘಸಂಸ್ಥೆಗಳಿಂದ ದೇಣಿಗೆ ಸಂಗ್ರಹ

ಸಂತ್ರಸ್ತರಿಗೆ ನೆರವಿನ ಮಹಾಪೂರ

ಪುತ್ತೂರು:  ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಬೆಳ್ತಂಗಡಿಗೆ ರಾಜ್ಯಾದ್ಯಂತದಿಂದ ನೆರವು ಹರಿದುಬರುತ್ತಿದ್ದು, ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕ ದಿನದ 24 ಗಂಟೆಯೂ ಕಾರ್ಯಾಚರಿಸಿ ಈ ನೆರವು ಸಾಮಗ್ರಿಗಳನ್ನು ಸಮರ್ಪಕ ವಿತರಣೆಗೆ ಕ್ರಮ ಕೈಗೊಂಡಿದೆ. ದಾನಿಗಳು ನೀಡುವ…

View More ಸಂತ್ರಸ್ತರಿಗೆ ನೆರವಿನ ಮಹಾಪೂರ

ಸಂತ್ರಸ್ತರ ಬದುಕು ಕಟ್ಟಲು ಸಹಕಾರ ಅಗತ್ಯ

ಬಾಗಲಕೋಟೆ: ಜಿಲ್ಲೆಯಲ್ಲಿ ನೈಸರ್ಗಿಕ ವಿಕೋಪದಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಜನರ ಬದುಕನ್ನು ಮರಳಿ ಕಟ್ಟಿಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ಕಾರ್ಯದಲ್ಲಿ ಎಲ್ಲರ ಸಹಾಯ, ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಹೇಳಿದರು. ನವನಗರದ…

View More ಸಂತ್ರಸ್ತರ ಬದುಕು ಕಟ್ಟಲು ಸಹಕಾರ ಅಗತ್ಯ

ರಾಜ್ಯಕ್ಕೆ ತಾಪ ಶಾಪ: ತಾಪಮಾನ ಕರಗದಿದ್ದಲ್ಲಿ ಕಾದಿದೆ ಗಂಡಾಂತರ

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ಹಿಂದೆಂದೂ ಕಂಡರಿಯದಂತಹ ರೀತಿಯಲ್ಲಿ ಜನಜೀವನ ವನ್ನು ಹಿಂಡಿಹಾಕಿರುವ ಭೀಕರ ಮಳೆ ಹಾಗೂ ನೆರೆ ಪರಿಸರ ರಾಜ್ಯಕ್ಕೆ ನೀಡಿರುವ ಎಚ್ಚರಿಕೆ ಗಂಟೆಯೇ? ಹೌದೆನ್ನುವುದು ತಜ್ಞರ ವಾದ. ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ…

View More ರಾಜ್ಯಕ್ಕೆ ತಾಪ ಶಾಪ: ತಾಪಮಾನ ಕರಗದಿದ್ದಲ್ಲಿ ಕಾದಿದೆ ಗಂಡಾಂತರ

ವಿಪತ್ತು ಸಂಭವಿಸಿದಾಗ ತಕ್ಷಣ ಸ್ಪಂದಿಸಿ

ವಿಜಯವಾಣಿ ಸುದ್ದಿಜಾಲ ಹಾವೇರಿ ಪ್ರಕೃತಿ ವಿಕೋಪ ನಿರ್ವಹಣೆ ಪ್ರತಿ ಇಲಾಖೆ ಜವಾಬ್ದಾರಿ. ವಿಪತ್ತುಗಳು ಸಂಭವಿಸಿದಾಗ ತಕ್ಷಣ ಸ್ಪಂದಿಸುವ ಕುರಿತು ಇಲಾಖಾವಾರು ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆ ತಯಾರಿಸಿ ಎಂದು ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ…

View More ವಿಪತ್ತು ಸಂಭವಿಸಿದಾಗ ತಕ್ಷಣ ಸ್ಪಂದಿಸಿ

ಪ್ರಕೃತಿ ವಿಕೋಪ ಸಂತ್ರಸ್ತೆಗೆ ಬಲವಂತ ಸ್ಥಳಾಂತರ ಯತ್ನ

ಮಡಿಕೇರಿ: ತನ್ನ ವಾಸದ ಮನೆಯಿದ್ದ ಜಾಗ ಸುರಕ್ಷಿತ ಪ್ರದೇಶದಲ್ಲಿದ್ದರೂ ಮನೆ ನಿರ್ಮಿಸಿಕೊಡದೆ ಸುರಕ್ಷಿತವಲ್ಲದ ಪ್ರದೇಶವೆಂದು ಘೋಷಿಸಿ, ಮಳೆಹಾನಿ ಸಂತ್ರಸ್ತ ಮಹಿಳೆಯೊಬ್ಬರನ್ನು ಸೋಮವಾರಪೇಟೆ ತಾಲೂಕಿನ ಕುಂಬೂರಿಗೆ ತೆರಳುವಂತೆ ಒತ್ತಡ ಹೇರುತ್ತಿರುವ ಅಮಾನವೀಯ ಪ್ರಕರಣವೊಂದು ಮಡಿಕೇರಿಯ ಮಲ್ಲಿಕಾರ್ಜುನನಗರ…

View More ಪ್ರಕೃತಿ ವಿಕೋಪ ಸಂತ್ರಸ್ತೆಗೆ ಬಲವಂತ ಸ್ಥಳಾಂತರ ಯತ್ನ

ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿ ರಚನೆ

ಮಡಿಕೇರಿ: ಇತ್ತೀಚೆಗೆ ಆಯೋಜಿಸಿದ್ದ ನಗರ ಕಾಂಗ್ರೆಸ್ ಸಭೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿ ರಚಿಸಲಾಯಿತು. ಪಕ್ಷದ ನಗರಾಧ್ಯಕ್ಷ ಕೆ.ಯು.ಅಬ್ದುಲ್‌ರಜಾಕ್ ನೇತೃತ್ವದಲ್ಲಿ ಪ್ರತಿ ಮುಂಚೂಣಿ ಘಟಕಗಳ ಅಧ್ಯಕ್ಷರನ್ನು ಒಳಗೊಂಡಂತೆ 100ಕ್ಕೂ ಹೆಚ್ಚು ಸ್ವಯಂ ಸೇವಕರು ಸಮಿತಿಯಲ್ಲಿದ್ದಾರೆ.…

View More ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿ ರಚನೆ

ವಿದ್ಯಾಭ್ಯಾಸಕ್ಕೆ 25 ಲಕ್ಷ ರೂ. ಅನುದಾನ

ಸೋಮವಾರಪೇಟೆ: ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಶಿವಮೊಗ್ಗದ ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್ ವತಿಯಿಂದ 25 ಲಕ್ಷ ರೂ.ಗಳ ಚೆಕ್‌ಅನ್ನು ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಶ್ರೀ ಬೋಧಸ್ವರೂಪಾನಂದ ಸ್ವಾಮೀಜಿ…

View More ವಿದ್ಯಾಭ್ಯಾಸಕ್ಕೆ 25 ಲಕ್ಷ ರೂ. ಅನುದಾನ