ಚುನಾವಣೇಲಿ ಗೆದ್ದರೆ ನಟನೆಗೆ ಗುಡ್‌ಬೈ

ದಾವಣಗೆರೆ: ನಾನು ಚುನಾವಣೆಗೆ ಸ್ಪರ್ಧಿಸಿದರೆ, ಜನರು ಗೆಲ್ಲಿಸಿದರೆ ಆಗಿನಿಂದಲೇ ನಾನು ಪ್ರಜೆಗಳ ಸೇವಕ. ಎರಡೂ ಕ್ಷೇತ್ರ ಒಟ್ಟಿಗೆ ನಿರ್ವಹಿಸಲಾಗದು. ಆಗ ಸಿನಿಮಾ ರಂಗ ಬಿಡುವುದು ಅನಿವಾರ್ಯ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ಚಿತ್ರನಟ…

View More ಚುನಾವಣೇಲಿ ಗೆದ್ದರೆ ನಟನೆಗೆ ಗುಡ್‌ಬೈ

ಸಿಎಂ ಹೇಳಿಕೆ ಖಂಡಿಸಿ ನಾಳೆ ರಾಜ್ಯದಾದ್ಯಂತ ಪ್ರತಿಭಟನೆ: ಬಿಎಸ್​ವೈ

ಬೆಂಗಳೂರು: ಮಹಿಳೆ ಬಗ್ಗೆ ಸಿಎಂ ಹೇಳಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಬೆಳಗಾವಿಯಲ್ಲಿ ಬೃಹತ್​ ಪ್ರತಿಭಟನೆ ನಡೆಸಲಾಗುವುದು. ಈ ಬಗ್ಗೆ ಸಾಯಂಕಾಲದ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ…

View More ಸಿಎಂ ಹೇಳಿಕೆ ಖಂಡಿಸಿ ನಾಳೆ ರಾಜ್ಯದಾದ್ಯಂತ ಪ್ರತಿಭಟನೆ: ಬಿಎಸ್​ವೈ

ಅವರಪ್ಪನಾಣೆ ಸಿಎಂ ಆಗಲ್ಲ ಎಂದು ಅವರಪ್ಪನ ಬುಡಕ್ಕೆ ಹೋಗಿದ್ದಾರೆ: ಪ್ರತಾಪ್​ ಸಿಂಹ

ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯನವರು ಎಚ್​.ಡಿ.ಕುಮಾರಸ್ವಾಮಿ ಅವರಿಗೆ ಅವರಪ್ಪನಾಣೆ ಸಿಎಂ ಆಗಲ್ಲ ಎಂದಿದ್ದರು. ಆದರೆ, ಈಗ ಅವರಪ್ಪನ ಬುಡಕ್ಕೇ ಹೋಗಿದ್ದಾರೆ ಎಂದು ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಜನಾರ್ದನ ರೆಡ್ಡಿ ಬಗ್ಗೆ ಸಿದ್ದರಾಮಯ್ಯ…

View More ಅವರಪ್ಪನಾಣೆ ಸಿಎಂ ಆಗಲ್ಲ ಎಂದು ಅವರಪ್ಪನ ಬುಡಕ್ಕೆ ಹೋಗಿದ್ದಾರೆ: ಪ್ರತಾಪ್​ ಸಿಂಹ

ನಾನು ಅಧಿಕಾರದಲ್ಲಿದ್ದಾಗ ಕೊಲೆಗೆ ಸುಪಾರಿ ಕೊಟ್ಟಿದ್ನಂತೆ: ಸಿಎಂ ಎಚ್​ಡಿಕೆ

ಶಿವಮೊಗ್ಗ: ನಾನು ಅಧಿಕಾರದಲ್ಲಿದ್ದಾಗ ಬಿಜೆಪಿ ನಾಯಕರ ಕೊಲೆಗೆ ಸುಪಾರಿ ಕೊಟ್ಟಿದ್ನಂತೆ. ನನ್ನ ವಿರುದ್ಧ ಬಳ್ಳಾರಿಯಲ್ಲಿ ದೂರು ದಾಖಲಿಸಲು ಹೋಗಿದ್ದರು ಎಂದು ಬಿಜೆಪಿ ನಾಯಕರ ಹೆಸರು ಹೇಳದೆ ಸಿಎಂ ಎಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

View More ನಾನು ಅಧಿಕಾರದಲ್ಲಿದ್ದಾಗ ಕೊಲೆಗೆ ಸುಪಾರಿ ಕೊಟ್ಟಿದ್ನಂತೆ: ಸಿಎಂ ಎಚ್​ಡಿಕೆ

ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ವಾಜಪೇಯಿ ಚಿತಾಭಸ್ಮ ವಿಸರ್ಜನೆ

ಬೆಂಗಳೂರು: ಇತ್ತೀಚೆಗೆ ವಿಧಿವಶರಾದ ಅಜಾತಶತ್ರು ಅಟಲ್​ ಬಿಹಾರಿ ವಾಪೇಯಿ ಅವರ ಚಿತಾಭಸ್ಮವನ್ನು ಆ.23ರಂದು ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ಎಲ್ಲ…

View More ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ವಾಜಪೇಯಿ ಚಿತಾಭಸ್ಮ ವಿಸರ್ಜನೆ