ಪ್ರಾರ್ಥನಾ ಮಂದಿರದ ಮೇಲೆ ಗ್ರೆನೇಡ್​ ದಾಳಿ; ಮೂವರು ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ಅಮೃತಸರ: ಪ್ರಾರ್ಥನಾ ಮಂದಿರದ ಮೇಲೆ ನಡೆದ ಗ್ರೆನೇಡ್​ ದಾಳಿಯಲ್ಲಿ ಮೂವರು ಮೃತಪಟ್ಟು, ಗಾಯಗೊಂಡ ಹತ್ತಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಸಾನ್ಸಿ ಗ್ರಾಮದಲ್ಲಿ ಭಾನುವಾರ ಈ ದುರ್ಘಟನೆ ನಡೆದಿದ್ದು, ಇಬ್ಬರು ಮುಸುಕುಧಾರಿ ವ್ಯಕ್ತಿಗಳು…

View More ಪ್ರಾರ್ಥನಾ ಮಂದಿರದ ಮೇಲೆ ಗ್ರೆನೇಡ್​ ದಾಳಿ; ಮೂವರು ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ