ಲಾಲ್‌ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಆರಂಭ

ಮಲ್ಲಿಕಾರ್ಜುನಯ್ಯ ತೋರಗಲ್ಲಮಠ, ಆಲಮಟ್ಟಿ: ಪ್ರಸಕ್ತ ವರ್ಷದಲ್ಲಿ ಜೂನ್ ತಿಂಗಳು ಮುಗಿದರೂ ಆಲಮಟ್ಟಿ ಲಾಲ್‌ಬಹಾದ್ದೂರ್ ಶಾಸಿ ಸಾಗರಕ್ಕೆ ನೀರು ಬಾರದೆ ಆತಂಕಕ್ಕೀಡಾಗಿದ್ದ ರೈತರು ಜಲಾಶಯದಲ್ಲಿ ಈಗ ಒಳಹರಿವು ಆರಂಭಗೊಂಡಿದ್ದರಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳ…

View More ಲಾಲ್‌ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಆರಂಭ

ಬಾರಾಕಮಾನ್ ನೆನಪಿಸುತ್ತಿರುವ ಅಕ್ವಾಡೆಕ್ಟ್

ವಿಜಯಪುರ: ರಾಜ್ಯ ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆಗಣಿಸಿದೆ. ನೀರಾವರಿ ಯೋಜನೆಗಳು ನನೆಗುದಿಗೆ ಬಿದ್ದಿದ್ದು, ಅರ್ಧಕ್ಕೆ ನಿಂತ ಅಕ್ವಾಡೆಕ್ಟ್‌ಗಳು ಬಾರಾಕಮಾನ್ ನೆನಪಿಸುತ್ತಿವೆ ಎಂದು ವಿಪ ಸದಸ್ಯ ಅರುಣ ಶಹಾಪುರ ಆರೋಪಿಸಿದರು. ನೀರಾವರಿ ಯೋಜನೆಯಲ್ಲಿ…

View More ಬಾರಾಕಮಾನ್ ನೆನಪಿಸುತ್ತಿರುವ ಅಕ್ವಾಡೆಕ್ಟ್

ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಮತ್ತು ನೀರಾವರಿ ಯೋಜನೆ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ…

View More ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಮಠಾಧೀಶರ ಹೋರಾಟಕ್ಕೆ ಬೆಂಬಲ

ಬೆಳಗಾವಿ: ಮಠಾಧೀಶರು ಸುವರ್ಣ ವಿಧಾನಸೌಧ ಎದುರು ಮಂಗಳವಾರ (ಜು. 31) ನಡೆಸಲಿರುವ ಪ್ರತಿಭಟನೆಗೆ ಉತ್ತರ ಕರ್ನಾಟಕ ಹೋರಾಟ ಸಮಿತಿ ಬೆಂಬಲ ನೀಡಿ, ಹೋರಾಟದಲ್ಲಿ ಪಾಲ್ಗೊಳ್ಳಲಿದೆ ಎಂದು ಸಮಿತಿ ಜಿಲ್ಲಾ ಅಧ್ಯಕ್ಷ ಅಡಿವೇಶ ಇಟಗಿ ಭಾನುವಾರ…

View More ಮಠಾಧೀಶರ ಹೋರಾಟಕ್ಕೆ ಬೆಂಬಲ

ಸುವರ್ಣಸೌಧಕ್ಕೆ ಇಲಾಖೆಗಳ ಕಚೇರಿ ಸ್ಥಳಾಂತರಿಸಿ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಮೀಸಲಿಡುವ ಜತೆಗೆ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಇಲಾಖೆಯ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದ್ದಾರೆ.…

View More ಸುವರ್ಣಸೌಧಕ್ಕೆ ಇಲಾಖೆಗಳ ಕಚೇರಿ ಸ್ಥಳಾಂತರಿಸಿ