ವೇತನ ನೀಡಲು ಗ್ರಾಪಂ ನೌಕರರ ಆಗ್ರಹ

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ತಾಪಂ ಅಧ್ಯಕ್ಷ ದಾನಪ್ಪ ಚೌಧರಿ ಅವರಿಗೆ ಮನವಿ ಸಲ್ಲಿಸಿದರು. ಶುಕ್ರವಾರ ತಾಪಂ ಕಾರ್ಯನಿವಾಹಕರ ಅಧಿಕಾರಿಗಳ…

View More ವೇತನ ನೀಡಲು ಗ್ರಾಪಂ ನೌಕರರ ಆಗ್ರಹ

ದರ ಘೋಷಣೆ ವರೆಗೆ ಕಾರ್ಖಾನೆ ಬಂದ್ ಮಾಡಿ

ಬೆಳಗಾವಿ: ಜಿಲ್ಲೆಯಲ್ಲಿ ಖಾಸಗಿ ಸಕ್ಕರೆ ಕಾರ್ಖಾನೆಗಳನ್ನು ಉಳಿಸಲು ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಲಾಗುತ್ತಿದೆ. ಕಾರ್ಖಾನೆಗಳಿಂದ ಬಾಕಿ ವಸೂಲಿ ಮಾಡಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿದೆ. ಬಾಕಿ ಬಿಲ್ ನೀಡುವ ವರೆಗೆ, ದರ ಪಟ್ಟಿ ಪ್ರಕಟಿಸುವ ವರೆಗೆ…

View More ದರ ಘೋಷಣೆ ವರೆಗೆ ಕಾರ್ಖಾನೆ ಬಂದ್ ಮಾಡಿ

ಫಾರಂ-57 ಸಲ್ಲಿಕೆಗೆ ಪರದಾಟ

ಚಿಕ್ಕಮಗಳೂರು: ಅಕ್ರಮ ಸಕ್ರಮ ಯೋಜನೆಯಡಿ ಹೊಸದಾಗಿ ಫಾರಂ ನಂ-57ರಲ್ಲಿ ಅರ್ಜಿ ಸಲ್ಲಿಸಲು ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಬೆಳಗಿನ ಜಾವ ನಾಲ್ಕು ಗಂಟೆಯಿಂದ ರೈತರು ಕಾದು ನಿಂತು ಹೈರಣಾಗಿದ್ದಾರೆ. ನಾಲ್ಕು ದಿನದಿಂದ ತಹಸೀಲ್ದಾರ್ ಕಚೇರಿಯಲ್ಲಿ…

View More ಫಾರಂ-57 ಸಲ್ಲಿಕೆಗೆ ಪರದಾಟ

ಜಯಚಂದ್ರ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಮಾಜಿ ಸಚಿವ ಟಿ.ಬಿ.ಜಯಚಂದ್ರ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಭಾನುವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಪ್ರಯತ್ನ ಭಂಗಗೊಳಿಸಿದ ಪೊಲೀಸರು ಬಂಧಿಸಿ, ಆನಂತರ…

View More ಜಯಚಂದ್ರ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಪ್ರಾಮಾಣಿಕ ಉದ್ಯಮಿಗೆ ಯಶಸ್ಸು ಖಂಡಿತ

ಹೊನ್ನಾವರ: ‘ಸಾರಿಗೆ ಮತ್ತು ಸಂಚಾರ ಉದ್ದಿಮೆ ಅತ್ಯಂತ ಪವಿತ್ರ ಮತ್ತು ಕಷ್ಟಕರವಾದ ಉದ್ದಿಮೆಯಾಗಿದೆ. ಯಾರು ಪ್ರಾಮಾಣಿಕ ರೀತಿಯಲ್ಲಿ ಉದ್ಯಮವನ್ನು ನಡೆಸುತ್ತಾರೆ ಅಂಥವರಿಗೆ ಜೀವನದಲ್ಲಿ ಯಶಸ್ಸು ದೊರೆಯುತ್ತದೆ’ ಎಂದು ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ…

View More ಪ್ರಾಮಾಣಿಕ ಉದ್ಯಮಿಗೆ ಯಶಸ್ಸು ಖಂಡಿತ

ಆನಂದ ಅಪ್ಪುಗೋಳಗೆ ಜಾಮೀನು ನೀಡಬೇಡಿ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಆನಂದ ಅಪ್ಪುಗೋಳಗೆ ಜಾಮೀನು ನೀಡದಂತೆ ಒತ್ತಾಯಿಸಿ ಠೇವಣಿದಾರರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಠೇವಣಿದಾರ ಸುಜಿತ್ ಮುಳಗುಂದ ಮಾತನಾಡಿ, ಅಪ್ಪುಗೋಳ ಅವರು…

View More ಆನಂದ ಅಪ್ಪುಗೋಳಗೆ ಜಾಮೀನು ನೀಡಬೇಡಿ

ಕಚೇರಿಯ ಪೀಠೋಪಕರಣ ಜಪ್ತಿ

ಗದಗ: ಕೋರ್ಟ್ ಆದೇಶದ ನಡುವೆಯೂ 8 ವರ್ಷಗಳಿಂದ ಗುತ್ತಿಗೆದಾರರ ಬಿಲ್ ಪಾವತಿಸದ ಕಾರಣ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಚೇರಿಯ ಪಿಠೋಪಕರಣಗಳನ್ನು ಶನಿವಾರ ಜಪ್ತಿ ಮಾಡಲಾಯಿತು. ವಕೀಲ ಆರ್.ಕೆ. ಶಾಂತಗಿರಿ, ಗುತ್ತಿಗೆದಾರ…

View More ಕಚೇರಿಯ ಪೀಠೋಪಕರಣ ಜಪ್ತಿ

ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

<< ಅಕ್ರಮ ಮದ್ಯ ಮಾರಾಟ ತಡೆಗೆ ಮಹಿಳೆಯರ ಆಗ್ರಹ >> ತಾಳಿಕೋಟೆ: ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿ ತಾಲೂಕಿನ ಭಂಟನೂರ ಗ್ರಾಮದಲ್ಲಿ ಮಹಿಳೆಯರು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ…

View More ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

ಮೈತ್ರಿಗೆ ‘ಕೈ’ ಕಾರ್ಯಕರ್ತರ ಕಿಡಿ

ನಾಗಮಂಗಲ: ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ನಾಗಮಂಗಲ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಪ್ರಚಾರ ಸಭೆಗೆ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಆಗಮಿಸಿದ…

View More ಮೈತ್ರಿಗೆ ‘ಕೈ’ ಕಾರ್ಯಕರ್ತರ ಕಿಡಿ

ತಾ.ಪಂ. ಕಚೇರಿಗೆ ಕೂಲಿಕಾರರ ಮುತ್ತಿಗೆ

ಮದ್ದೂರು: ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ಜಾರಿ, ನಿರುದ್ಯೋಗ ಭತ್ಯೆ ವಿತರಣೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ತಾಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.…

View More ತಾ.ಪಂ. ಕಚೇರಿಗೆ ಕೂಲಿಕಾರರ ಮುತ್ತಿಗೆ