ಕೇಂದ್ರ ಸ್ಥಾನದಲ್ಲಿದ್ದು ಬರ ಸಮಸ್ಯೆ ನಿರ್ವಹಿಸಿ

ಗದಗ: ಗದಗ ಜಿಲ್ಲೆಯು ತೀವ್ರ ಬರಗಾಲ ಎದುರಿಸುತ್ತಿದ್ದು ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಕೇಂದ್ರಸ್ಥಾನದಲ್ಲಿದ್ದು ಸಾರ್ವಜನಿಕರಿಗೆ ಕುಡಿಯುವ ನೀರು, ಉದ್ಯೋಗ, ಜಾನುವಾರುಗಳಿಗೆ ಮೇವು, ನೀರು ಹಾಗೂ ರೋಗಗಳ ಕುರಿತು…

View More ಕೇಂದ್ರ ಸ್ಥಾನದಲ್ಲಿದ್ದು ಬರ ಸಮಸ್ಯೆ ನಿರ್ವಹಿಸಿ

ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

ಬಾದಾಮಿ: ಮತಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಕಾಲಮಿತಿಯೊಳಗೆ ಮುಗಿಯಬೇಕು. ಕಾಮಗಾರಿಯಲ್ಲಿ ಕಳಪೆ ಕಂಡುಬಂದರೆ ಸಂಬಂಧಿಸಿದವರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನಗರದ…

View More ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

ಅಧಿಕಾರಿಗಳ ಮೇಲೆ ಅನುಮಾನ

ಕಾರವಾರ: ನೋಂದಣಿ ಕಾರ್ಡ್ ಮಾಡಿಸಿಕೊಡುವುದಾಗಿ ಕೆಲ ಸಂಘಟನೆಗಳಿಂದ ಕಾರ್ವಿುಕರ ಸುಲಿಗೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ತಾಪಂ, ಜಿಪಂ ಅಧ್ಯಕ್ಷರ ಸೂಚನೆಗೂ ಬೆಲೆ ಕೊಡದೇ ವಸೂಲಿ ಮುಂದುವರಿದಿರುವುದು ಅಧಿಕಾರಿಗಳ ಮೇಲೆ ಅನುಮಾನ ಮೂಡಲು ಕಾರಣವಾಗಿದೆ.…

View More ಅಧಿಕಾರಿಗಳ ಮೇಲೆ ಅನುಮಾನ

ಜನರಿಗೆ ಕಿರುಕುಳ ನೀಡುವ ಅರಣ್ಯ ಇಲಾಖೆ

ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ, ಅಸಹಕಾರ, ಅರಣ್ಯ ಹಕ್ಕು ಸಮಿತಿಯಡಿ ಭೂಮಿ ಮಂಜೂರು ಮಾಡದಿರುವುದು, ಕಾಡು ಪ್ರಾಣಿಗಳ ಹಾವಳಿ, ಅರಣ್ಯ ಮತ್ತು ಕಂದಾಯ ಇಲಾಖೆ ನಡುವಿನ ತಿಕ್ಕಾಟದಿಂದ ನಲಗುತ್ತಿರುವ ಜನರ ಅನೇಕ ಸಮಸ್ಯೆಗಳು…

View More ಜನರಿಗೆ ಕಿರುಕುಳ ನೀಡುವ ಅರಣ್ಯ ಇಲಾಖೆ

ಸಾಮಿಲ್ ಮೇಲೆ ಅರಣ್ಯಾಧಿಕಾರಿಗಳ ದಾಳಿ

ಮುದ್ದೇಬಿಹಾಳ: ಪಟ್ಟಣದ 14 ಹಾಗೂ ತಾಳಿಕೋಟಿ ಪಟ್ಟಣದ 9 ಸಾಮಿಲ್ ಮೇಲೆ ದಿಢೀರ್ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚು ಸಾಮರ್ಥ್ಯದ ಕಟ್ಟಿಗೆ ಕೊರೆಯುವ ಮಷಿನ್‌ಗಳಿಗೆ ಬ್ಲೇಡ್ ಹಾಕಿ ಕಬ್ಬಿಣದ ಪಟ್ಟಿ ಅಳವಡಿಸಿದ್ದಾರೆ.…

View More ಸಾಮಿಲ್ ಮೇಲೆ ಅರಣ್ಯಾಧಿಕಾರಿಗಳ ದಾಳಿ

ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿಸಿ, ಸಿಇಒ ದಂಪತಿಗಳ ಮಿಂಚಿನ ಕಾರ್ಯ

ಚಿಕ್ಕಮಗಳೂರು: ನೂತನ ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡ ನವದಂಪತಿ ಮೊದಲ ದಿನವೇ ಮಿಂಚಿನಂತೆ ಕಾರ್ಯನಿರ್ವಹಿಸಿ ಆಡಳಿತಕ್ಕೆ ಚುರುಕು ಮುಟ್ಟಿಸಿದರು. ನಿರ್ಗಮಿತ ಡಿಸಿ ಎಂ.ಕೆ.ಶ್ರೀರಂಗಯ್ಯ ಅವರಿಂದ ಡಾ. ಬಗಾದಿ ಗೌತಮ್…

View More ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿಸಿ, ಸಿಇಒ ದಂಪತಿಗಳ ಮಿಂಚಿನ ಕಾರ್ಯ

ಹಲಸೂರಿನಲ್ಲಿ ಹುಲಿ ಪ್ರತ್ಯಕ್ಷ

ಬಾಳೆಹೊನ್ನೂರು: ಸಮೀಪದ ಹಲಸೂರು ಗ್ರಾಮದಲ್ಲಿ ಹುಲಿಯೊಂದು ಮೂರನೇ ಬಾರಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಾಳೆಹೊನ್ನೂರು ವಲಯ ಅರಣ್ಯ ವ್ಯಾಪ್ತಿಯ ಹಲಸೂರು ಕಿರು ಅರಣ್ಯ ವಿಭಾಗದಲ್ಲಿ ಬಿದಿರು ನೆಡಲು ಪೂರ್ವಭಾವಿಯಾಗಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಲು…

View More ಹಲಸೂರಿನಲ್ಲಿ ಹುಲಿ ಪ್ರತ್ಯಕ್ಷ

ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ: ತರೀಕೆರೆಯಲ್ಲಿ ಜನಶತಾಬ್ದಿ ರೈಲು ನಿಲುಗಡೆ

ತರೀಕೆರೆ: ಪಟ್ಟಣದ ರೈಲು ನಿಲ್ದಾಣದಲ್ಲಿ ಶೀಘ್ರದಲ್ಲೇ ಜನಶತಾಬ್ದಿ ರೈಲು ನಿಲುಗಡೆಗೊಳಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಜತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ರೈಲ್ವೆ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಸಂಸದೆ ಶೋಭಾ ಕರಾಂದ್ಲಾಜೆ ಹೇಳಿದರು.…

View More ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ: ತರೀಕೆರೆಯಲ್ಲಿ ಜನಶತಾಬ್ದಿ ರೈಲು ನಿಲುಗಡೆ

ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ರೈತನ ಆತ್ಮಹತ್ಯೆ

ಚಿಕ್ಕಮಗಳೂರು: ಕೊಪ್ಪ ತಾಲೂಕು ಹೆಗ್ಗಾರು ಗ್ರಾಮದ ರೈತನ ಆತ್ಮಹತ್ಯೆಗೆ ಕಾವೇರಿ ಗ್ರಾಮೀಣ ಬ್ಯಾಂಕ್ ಬ್ಯಾಂಕ್ ಅಧಿಕಾರಿಗಳು ಒತ್ತಡ ಹೇರಿದ್ದೇ ಕಾರಣವೆಂದು ಆರೋಪಿಸಿ ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸಚಿನ್ ಮೀಗಾ ಪೊಲೀಸರಿಗೆ ದೂರು ನೀಡಿದ್ದಾರೆ.…

View More ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ರೈತನ ಆತ್ಮಹತ್ಯೆ

ದಾಖಲಾತಿ ಪರಿಶೀಲಿಸಿದ ಅಧಿಕಾರಿಗಳು

ರೇವತಗಾಂವ: ಗ್ರಾಮದ ಗ್ರಾಪಂನಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅವ್ಯಹಾರ ಆರೋಪ ಹಿನ್ನೆಲೆ ಗುರುವಾರ ಅಧಿಕಾರಿಗಳು ಗ್ರಾಪಂಗೆ 5ನೇ ಬಾರಿ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು. ಈ ಹಿಂದೆ ಡಿ.28, ಜ.4, ಜ.10 ಹಾಗೂ…

View More ದಾಖಲಾತಿ ಪರಿಶೀಲಿಸಿದ ಅಧಿಕಾರಿಗಳು