ಜೂ.3 ರಿಂದ ಅತಿಸಾರ-ಭೇದಿ ನಿಯಂತ್ರಣ ಪಾಕ್ಷಿಕ

ವಿಜಯಪುರ : ಜಿಲ್ಲಾದ್ಯಂತ ತೀವ್ರತರ ಅತಿಸಾರ-ಭೇದಿ ನಿಯಂತ್ರಣ ಪಾಕ್ಷಿಕವನ್ನು ಜೂನ್ 3 ರಿಂದ 17ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ…

View More ಜೂ.3 ರಿಂದ ಅತಿಸಾರ-ಭೇದಿ ನಿಯಂತ್ರಣ ಪಾಕ್ಷಿಕ

ಕಾಮಗಾರಿ ವಿಳಂಬ ಸಹಿಸಲ್ಲ

ಬಾಗಲಕೋಟೆ: ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ರಾಜ್ಯದ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಕಾಮಗಾರಿ ಜವಾಬ್ದಾರಿ ಹೊತ್ತಿರುವ ಭೂ ಸೇನಾ ನಿಗಮ, ಲೋಕೋಪಯೋಗಿ, ನಿರ್ವಿುತಿ ಕೇಂದ್ರ ಮಾರ್ಚ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು…

View More ಕಾಮಗಾರಿ ವಿಳಂಬ ಸಹಿಸಲ್ಲ

ಸಮರ್ಥವಾಗಿ ಕೆಲಸ ನಿರ್ವಹಿಸಿ

ಶಿರಹಟ್ಟಿ: ಜನರಿಂದ ದೂರುಗಳು ಬರದಂತೆ ಬರ ನಿರ್ವಹಣೆ ಕೆಲಸ ಕಾರ್ಯಗಳನ್ನು ತಾಲೂಕು ಮಟ್ಟದ ಅಧಿಕಾರಿ ಹಾಗೂ ಪಿಡಿಒಗಳು ಸಮರ್ಥವಾಗಿ ನಿರ್ವಹಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಬರ ನಿರ್ವಹಣೆ ತಾಲೂಕು…

View More ಸಮರ್ಥವಾಗಿ ಕೆಲಸ ನಿರ್ವಹಿಸಿ

ಕುಡಿವ ನೀರಿಗೆ ಮೊದಲ ಆದ್ಯತೆ ಕೊಡಿ

ಬೀದರ್: ಬರಪೀಡಿತ ಹಳ್ಳಿಗಳಲ್ಲಿ ಕುಡಿಯುವ ನೀರು ಕಲ್ಪಿಸಲು ಮೊದಲ ಆದ್ಯತೆ ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪುರ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನೀರಿನ ಸಮಸ್ಯೆಯನ್ನು…

View More ಕುಡಿವ ನೀರಿಗೆ ಮೊದಲ ಆದ್ಯತೆ ಕೊಡಿ

ಚುನಾವಣೆಗೆ ಅಧಿಕಾರಿಗಳು ಸನ್ನದ್ಧರಾಗಲಿ

ಕೂಡ್ಲಿಗಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸುಗಮವಾಗಿ ನಡೆಸಲು ಸಂಬಂಧಿಸಿದ ಅಧಿಕಾರಿಗಳು ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಎಆರ್‌ಒ ಮೋತಿಲಾಲ್ ಕೃಷ್ಣ ಲಮಾಣಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕು…

View More ಚುನಾವಣೆಗೆ ಅಧಿಕಾರಿಗಳು ಸನ್ನದ್ಧರಾಗಲಿ

ಆ.29ರೊಳಗೆ ನಿಖರ ವರದಿ ಸಲ್ಲಿಸಿ

ಶಹಾಪುರ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಆಗಿರುವ ಬೆಳೆ ಹಾನಿ ಕುರಿತು ಕಂದಾಯ ಮತ್ತು ಕೃಷಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಆಗಸ್ಟ್ 29ರೊಳಗೆ ನಿಖರ ವರದಿ ಸಲ್ಲಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ…

View More ಆ.29ರೊಳಗೆ ನಿಖರ ವರದಿ ಸಲ್ಲಿಸಿ

ಸ್ವಾತಂತ್ರ್ಯೊತ್ಸವ ಅದ್ದೂರಿ ಆಚರಣೆಗೆ ಸೂಚನೆ

ಹಾವೇರಿ: 72ನೇ ಸ್ವಾತಂತ್ರ್ಯೊತ್ಸವವನ್ನು ಆ. 15ರಂದು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ಸಿದ್ಧತೆ ಕೈಗೊಳ್ಳುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ…

View More ಸ್ವಾತಂತ್ರ್ಯೊತ್ಸವ ಅದ್ದೂರಿ ಆಚರಣೆಗೆ ಸೂಚನೆ