ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಮಚ್ಚಿನಿಂದ ಹಲ್ಲೆ

ಶಿವಮೊಗ್ಗ: ಭದ್ರಾವತಿಯಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಭದ್ರಾವತಿಯ ರುದ್ರೇಶ್ ಹಾಗೂ ಗೋಪಿ ಗಾಯಗೊಂಡವರು. ಶರತ್, ವಿಶ್ವ ಅಲಿಯಾಸ್ ಮುದ್ದೆ, ವಿನಯ, ಸುನೀಲ ,…

View More ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಮಚ್ಚಿನಿಂದ ಹಲ್ಲೆ