ಮೆಡಿಕಲ್ ಶಾಪ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ವಿಜಯವಾಣಿ ಸುದ್ದಿಜಾಲ ಮಂಗಳೂರು ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಔಷಧ ಮಾರಾಟಗಾರರು ದೇಶವ್ಯಾಪಿ ನೀಡಿರುವ ಬಂದ್ ಕರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಪ್ರದೇಶದ ಔಷಧ ಮಳಿಗೆಗಳು ಶುಕ್ರವಾರ ಸೇವೆ ಸ್ಥಗಿತಗೊಳಿಸಿ…

View More ಮೆಡಿಕಲ್ ಶಾಪ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ