2022ಕ್ಕೆ ಹೊಸ ಸಂಸತ್ ಭವನ!

ನವದೆಹಲಿ: ಎಪ್ಪತೈದನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ನಿರ್ಧರಿಸಿದ್ದು, ಶೀಘ್ರದಲ್ಲೇ ಹೊಸ ಕಟ್ಟಡದ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಲಿದೆ ಎನ್ನಲಾಗಿದೆ. 1927ರಲ್ಲಿ ನಿರ್ವಿುಸಲಾದ ಪ್ರಸ್ತುತ…

View More 2022ಕ್ಕೆ ಹೊಸ ಸಂಸತ್ ಭವನ!

ನೆರೆ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಶೀಘ್ರ ಕ್ರಮ

ಬಣಕಲ್: ಮೂಡಿಗೆರೆ ತಾಲೂಕಿನ ನೆರೆ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ಶೋಭ ಕರಂದ್ಲಾಜೆ ಹೇಳಿದರು. ಬುಧವಾರ ಮೂಡಿಗೆರೆ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ…

View More ನೆರೆ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಶೀಘ್ರ ಕ್ರಮ

PHOTO: ಕೆನಡಾದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಮ್ಮು ಮತ್ತು ಕಾಶ್ಮೀರವನ್ನು ದೇಶದೊಂದಿಗೆ ಏಕೀಕರಗೊಳಿಸಿದ್ದಕ್ಕೆ ಹರ್ಷ

ಒಟ್ಟಾವಾ: ಕೆನಡಾ ರಾಜಧಾನಿ ಒಟ್ಟಾವಾದಲ್ಲಿ ಭಾರತೀಯ ಮೂಲದವರು ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ಮಾಡಿ 73ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟ ಭಾರತೀಯ ಮೂಲದವರು ಕೆನಡಾದ ಸಂಸತ್​ ಭವನದಿಂದ ಸಿಟಿ ಹಾಲ್​ವರೆಗೆ…

View More PHOTO: ಕೆನಡಾದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಮ್ಮು ಮತ್ತು ಕಾಶ್ಮೀರವನ್ನು ದೇಶದೊಂದಿಗೆ ಏಕೀಕರಗೊಳಿಸಿದ್ದಕ್ಕೆ ಹರ್ಷ

ನೂತನ ಸಂಸತ್​ ಭವನ ನಿರ್ಮಾಣಕ್ಕೆ ಚಿಂತಿಸಲಾಗುತ್ತಿದೆ: ಲೋಕಸಭೆ ಸ್ಪೀಕರ್​

ನವದೆಹಲಿ: ನೂತನ ಸಂಸತ್​ ಭವನವನ್ನು ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಆದರೆ, ಆ ಕುರಿತು ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಓಂ ಬಿರ್ಲಾ,…

View More ನೂತನ ಸಂಸತ್​ ಭವನ ನಿರ್ಮಾಣಕ್ಕೆ ಚಿಂತಿಸಲಾಗುತ್ತಿದೆ: ಲೋಕಸಭೆ ಸ್ಪೀಕರ್​

ನಾಯಕತ್ವ ಗುಣಕ್ಕೆ ಶಾಲಾ ಸಂಸತ್ ಸಾಥ್

ಚಳ್ಳಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ಅತ್ಯಂತ ಮಹತ್ವ ಸ್ಥಾನವಿದೆ. ವಿದ್ಯಾರ್ಥಿಗಳ ಅದರ ಪರಿಚಯ ಮಾಡಿಕೊಡುವ ಅಗತ್ಯವಿದೆ ಎಂದು ಪ್ರಭಾರ ಮುಖ್ಯಶಿಕ್ಷಕ ಎ.ರಾಜಣ್ಣ ಹೇಳಿದರು. ನಗರದ ಹೆಗ್ಗೆರೆ ತಾಯಮ್ಮ ಸರ್ಕಾರಿ ಬಾಲಕೀಯರ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ…

View More ನಾಯಕತ್ವ ಗುಣಕ್ಕೆ ಶಾಲಾ ಸಂಸತ್ ಸಾಥ್

ಪ್ರಧಾನಿ ನರೇಂದ್ರ ಮೋದಿಯನ್ನು ಸಂಸತ್​ ಕಚೇರಿಯಲ್ಲಿ ಭೇಟಿಯಾದ ವಿಶೇಷ ಅತಿಥಿ: ವೈರಲ್​ ಆದ ಫೋಟೋಗಳು

ನವದೆಹಲಿ: ಇಂದು ಸಂಸತ್​ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ ವಿಶೇಷ ಅತಿಥಿಯೊಬ್ಬರು ಆಗಮಿಸಿದ್ದರು. ಈ ಫೊಟೋವನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿಕೊಂಡಿದ್ದರು. ಈ ಫೋಟೋಗಳು ಈಗ ವೈರಲ್​ ಆಗಿವೆ. ಪ್ರಧಾನಿ ನರೇಂದ್ರ…

View More ಪ್ರಧಾನಿ ನರೇಂದ್ರ ಮೋದಿಯನ್ನು ಸಂಸತ್​ ಕಚೇರಿಯಲ್ಲಿ ಭೇಟಿಯಾದ ವಿಶೇಷ ಅತಿಥಿ: ವೈರಲ್​ ಆದ ಫೋಟೋಗಳು

ಬಾಪೂಜಿ ಶಾಲೇಲಿ ಸಂಸತ್ ಚುನಾವಣೆ

ಭರಮಸಾಗರ: ಗ್ರಾಮದ ಬಾಪೂಜಿ ಪ್ರೌಢಶಾಲೆಯಲ್ಲಿ ಶನಿವಾರ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು. ಮಾದರಿ ಚುನಾವಣೆ, ನೀತಿ ಸಂಹಿತೆ, ಚುನಾವಣಾ ಪ್ರಕಟಣೆ, ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮತ್ತು ಹಿಂಪಡೆಯುವಿಕೆ, ಅಂತಿಮ ಅಭ್ಯರ್ಥಿಗಳ ಘೋಷಣೆ, ಪ್ರಚಾರ, ಪ್ರಚಾರದ…

View More ಬಾಪೂಜಿ ಶಾಲೇಲಿ ಸಂಸತ್ ಚುನಾವಣೆ

ಮಗಳ ಬಜೆಟ್​ ಮಂಡನೆ ಕ್ಷಣ ಕಣ್ತುಂಬಿಕೊಳ್ಳಲು ಸಂಸತ್ತಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್​ ತಂದೆ-ತಾಯಿ

ನವದೆಹಲಿ: ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ಉನ್ನತ ಖಾತೆಗಳನ್ನು ನೀಡುವುದು ಹೊಸದೇನಲ್ಲ. ಕಳೆದ ಬಾರಿ ರಕ್ಷಣಾ ಸಚಿವರಾಗಿ ಯಶಸ್ವಿಯಾಗಿದ್ದ ನಿರ್ಮಲಾ ಸೀತಾರಾಮನ್​ಗೆ ಈ ಬಾರಿ ಕೂಡ ಪ್ರಭಾವಿ ಖಾತೆಯನ್ನು ನೀಡಲಾಗಿದೆ. ಹಾಗೇ ಈ ಸರ್ಕಾರದ…

View More ಮಗಳ ಬಜೆಟ್​ ಮಂಡನೆ ಕ್ಷಣ ಕಣ್ತುಂಬಿಕೊಳ್ಳಲು ಸಂಸತ್ತಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್​ ತಂದೆ-ತಾಯಿ

ರಾಜ್ಯದಲ್ಲಿ ಮೈತ್ರಿ ಸರ್ಕಾರವೇ ಮುಂದುವರಿಯಲಿ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿದ್ಯಾಕೆ?

ಬೆಂಗಳೂರು: ಮೈತ್ರಿ ಸರ್ಕಾರ ರಾಜ್ಯದಲ್ಲಿ ಮುಂದುವರಿಯಲಿ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅತಂತ್ರವಾಗಿದೆ. ಈ ಜನವಿರೋಧಿ ಸರ್ಕಾರವೇ ಮುಂದುವರಿಯಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಕುರಿ ಕೊಬ್ಬಿದಷ್ಟೂ ಕಡಿಯೋನಿಗೇ ಲಾಭ. ಬಿಜೆಪಿ ಸರ್ಕಾರ ಬರುತ್ತೆ…

View More ರಾಜ್ಯದಲ್ಲಿ ಮೈತ್ರಿ ಸರ್ಕಾರವೇ ಮುಂದುವರಿಯಲಿ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿದ್ಯಾಕೆ?

ರಾಷ್ಟ್ರಪತಿ ಭಾಷಣದ ವೇಳೆ ಮೊಬೈಲ್​ ಬಳಸಿದ್ದ ರಾಹುಲ್​ ಗಾಂಧಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್​

ನವದೆಹಲಿ: ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ ಭಾಷಣ ಮಾಡುತ್ತಿದ್ದಾಗ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮೊಬೈಲ್​ ನೋಡುತ್ತಾ ಕುಳಿತಿದ್ದರು. ರಾಹುಲ್​ ಈ ನಡೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪಕ್ಷ ತಮ್ಮ…

View More ರಾಷ್ಟ್ರಪತಿ ಭಾಷಣದ ವೇಳೆ ಮೊಬೈಲ್​ ಬಳಸಿದ್ದ ರಾಹುಲ್​ ಗಾಂಧಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್​