ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್​ನಲ್ಲಿ ಕಣಿವೆಗೆ ಉರುಳಿದ ಮಿನಿಬಸ್​, 33 ಜನರ ಸಾವು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್​ ಜಿಲ್ಲೆಯಲ್ಲಿ ಮಿನಿ ಬಸ್​ ಕಣಿವೆಗೆ ಉರುಳಿ 33 ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದು, 22 ಜನರು ಗಾಯಗೊಂಡಿದ್ದಾರೆ. ಸೋಮವಾರ ಬೆಳಗ್ಗೆ 7.50ರ ಸುಮಾರಿಗೆ ಕಿಶ್ತ್ವಾರ್​ ಜಿಲ್ಲೆಯ ಕೇಶವಾನ್​…

View More ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್​ನಲ್ಲಿ ಕಣಿವೆಗೆ ಉರುಳಿದ ಮಿನಿಬಸ್​, 33 ಜನರ ಸಾವು

ಬಿಸಿಗಾಳಿಯ ಹೊಡೆತಕ್ಕೆ ಸಿಲುಕಿ ಕೇರಳ ಎಕ್ಸ್​ಪ್ರೆಸ್​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಸಾವು

ನವದೆಹಲಿ: ಉತ್ತರ ಭಾರತದಾದ್ಯಂತ ಉಷ್ಣಾಂಶ ಗಣನೀಯವಾಗಿ ಹೆಚ್ಚಾಗಿದ್ದು, ಬಿಸಿಗಾಳಿ ಬೀಸುತ್ತಿದೆ. ಬಿಸಿಲಿನ ಹೊಡೆತಕ್ಕೆ ಉತ್ತರ ಭಾರತದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವರು ಅಸ್ವಸ್ಥರಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಬಿಸಿಗಾಳಿಯಿಂದಾಗಿ ಕೇರಳ ಎಕ್ಸ್​ಪ್ರೆಸ್​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ.…

View More ಬಿಸಿಗಾಳಿಯ ಹೊಡೆತಕ್ಕೆ ಸಿಲುಕಿ ಕೇರಳ ಎಕ್ಸ್​ಪ್ರೆಸ್​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಸಾವು

ಕೆಸ್ಸಾರ್ಟಿಸಿ ಬಸ್ ಸಿಬ್ಬಂದಿ ವಿರುದ್ಧ ಆಕ್ರೋಶ

ಭರಮಸಾಗರ: ಪ್ರಯಾಣಿಕರನ್ನು ಬಸ್ ನಿಲ್ದಾಣದ ವರೆಗೆ ಕರೆತರದೇ, ಬೈಪಾಸ್‌ನಲ್ಲೇ ಇಳಿಸುತ್ತಿದ್ದ ಕೆಸ್ಸಾರ್ಟಿಸಿ ಬಸ್ ಸಿಬ್ಬಂದಿ ಧೋರಣೆ ಖಂಡಿಸಿ ಪ್ರಯಾಣಿಕರು, ಸಾರ್ವಜನಿಕರು ಶುಕ್ರವಾರ ಬಸ್ ನಿಲ್ದಾಣದ ಆಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೈಪಾಸ್‌ನಲ್ಲಿ ಇಳಿಯಲು ಒತ್ತಾಯಿಸಿದ ಬಸ್…

View More ಕೆಸ್ಸಾರ್ಟಿಸಿ ಬಸ್ ಸಿಬ್ಬಂದಿ ವಿರುದ್ಧ ಆಕ್ರೋಶ

ಬಸ್ ಪಲ್ಟಿ, 20 ಪ್ರಯಾಣಿಕರಿಗೆ ಗಾಯ

ಸಿಂದಗಿ: ಚಾಲಕನ ನಿಯಂತ್ರಣ ತಪ್ಪಿ ಭಾನುವಾರ ಮಧ್ಯಾಹ್ನ ಬಸ್‌ವೊಂದು ರಸ್ತೆ ಪಕ್ಕದ ತಗ್ಗಿನಲ್ಲಿ ಬಿದ್ದಿದ್ದು ಅಂದಾಜು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಳಗಾನೂರ ಗ್ರಾಮದಿಂದ ಸಿಂದಗಿಯತ್ತ ಹೊರಟಿದ್ದ ಬಸ್ ಅಂದಾಜು 2 ಕಿ.ಮೀ ದೂರ…

View More ಬಸ್ ಪಲ್ಟಿ, 20 ಪ್ರಯಾಣಿಕರಿಗೆ ಗಾಯ

ಬಸ್ ಇಲ್ಲದೇ ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಾರಿಗೆ ಬಸ್​ಗಳು ಇಲ್ಲದೇ ಇಲ್ಲಿನ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರಯಾಣಿಕರು ತೀವ್ರವಾಗಿ ಪರದಾಡುವಂತಾಗಿತ್ತು. ಏ.23ರಂದು ಮತದಾನ ಪ್ರಕ್ರಿಯೆ ಇರುವ ಕಾರಣ ವಾಕರಸಾ…

View More ಬಸ್ ಇಲ್ಲದೇ ಪ್ರಯಾಣಿಕರ ಪರದಾಟ

PHOTOS| ಡಿವೈಡರ್​ಗೆ ಡಿಕ್ಕಿ ಹೊಡೆದು ಮಗುಚಿದ ಬಿಎಂಟಿಸಿ ಬಸ್​, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್​ ಡಿವೈಡರ್​ಗೆ ಡಿಕ್ಕಿ ಹೊಡೆದು ಮಗುಚಿರುವ   ಘಟನೆ ರಾಜಾಜಿನಗರದ 1ನೇ‌ ಬ್ಲಾಕ್​ನಲ್ಲಿ ಬುಧವಾರ ನಡೆದಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

View More PHOTOS| ಡಿವೈಡರ್​ಗೆ ಡಿಕ್ಕಿ ಹೊಡೆದು ಮಗುಚಿದ ಬಿಎಂಟಿಸಿ ಬಸ್​, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕುಂದಾಪುರದಲ್ಲಿ ಸಂಚಾರ ಸಮಸ್ಯೆ

ಶ್ರೀಪತಿ ಹೆಗಡೆ ಹಕ್ಲಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಲು ನಿಯಮ ಪ್ರಕಾರ ಅವಕಾಶ ಇಲ್ಲ. ಆದರೆ ಭಟ್ಕಳ ಕಡೆ ಹೋಗುವ ಬಸ್‌ಗಳಿಗೆ ಶಾಸ್ತ್ರಿ ವೃತ್ತವೇ ನಿಲ್ದಾಣ. ಒಂದೆರಡು ಬಸ್ ಹೊರತುಪಡಿಸಿ ಭಟ್ಕಳಕ್ಕೆ ಹೋಗುವ…

View More ಕುಂದಾಪುರದಲ್ಲಿ ಸಂಚಾರ ಸಮಸ್ಯೆ

ಬಸ್‌ಗೆ ಲಾರಿ ಡಿಕ್ಕಿ, ಪ್ರಯಾಣಿಕರು ಪಾರು

ಗೊರೇಬಾಳ (ರಾಯಚೂರು): ಗ್ರಾಮದ ಹತ್ತಿರ ಸಾರಿಗೆ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಹತ್ತಿರ ಭಾನುವಾರ ರಾತ್ರಿ 9.30 ಗಂಟೆಗೆ ಹಾನಗಲ್‌ದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಹಿಂಬದಿಯಿಂದ…

View More ಬಸ್‌ಗೆ ಲಾರಿ ಡಿಕ್ಕಿ, ಪ್ರಯಾಣಿಕರು ಪಾರು

 ಸ್ಪೈಸ್​ಜೆಟ್ ವಿಮಾನ ದಿಢೀರ್ ಸ್ಥಗಿತ

ಹುಬ್ಬಳ್ಳಿ: ಪ್ರತಿದಿನ ಬೆಳಗ್ಗೆ 9.35ಕ್ಕೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಪೈಸ್​ಜೆಟ್ ವಿಮಾನ ಹೊಸ ವರ್ಷದಿಂದ ದಿಢೀರ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಚೆನ್ನೈನಿಂದ ಹುಬ್ಬಳ್ಳಿಗೆ ಬಂದು ಹುಬ್ಬಳ್ಳಿಯಿಂದ ಬೆಳಗ್ಗೆ 9.35ಕ್ಕೆ ಬೆಂಗಳೂರಿಗೆ ಈ ವಿಮಾನ…

View More  ಸ್ಪೈಸ್​ಜೆಟ್ ವಿಮಾನ ದಿಢೀರ್ ಸ್ಥಗಿತ

ಜಿಲ್ಲೆಯಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ

ವಿಜಯಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ವಿುಕ ಸಂಘಟನೆಗಳು ಮಂಗಳವಾರ ಕರೆ ನೀಡಿದ ದೇಶ ವ್ಯಾಪಿ ಮುಷ್ಕರಕ್ಕೆ ಜಿಲ್ಲಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾರಿಗೆ ಬಸ್​ಗಳು ರಸ್ತೆಗಿಳಿಯದೆ ಪ್ರಯಾಣಿಕರು, ಶಾಲೆ, ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.…

View More ಜಿಲ್ಲೆಯಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ