ಮೊದಲ ಬಾರಿಗೆ ವಿಧಾನಸಭೆ ಚುನಾವಣಾ ಅಖಾಡಕ್ಕಿಳಿದಿರುವ ಪವನ್​ ಕಲ್ಯಾಣ್​ರಿಂದ ನಾಮಪತ್ರ ಸಲ್ಲಿಕೆ

ವಿಶಾಖಪಟ್ಟಣಂ: ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಧುಮುಕಿರುವ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಗಜುವಾಕಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿರುವ ಪವನ್​ ಕಲ್ಯಾಣ್​ ಅವರು ಗಜುವಾಖದಲ್ಲಿರುವ…

View More ಮೊದಲ ಬಾರಿಗೆ ವಿಧಾನಸಭೆ ಚುನಾವಣಾ ಅಖಾಡಕ್ಕಿಳಿದಿರುವ ಪವನ್​ ಕಲ್ಯಾಣ್​ರಿಂದ ನಾಮಪತ್ರ ಸಲ್ಲಿಕೆ

ಲೋಕಸಭೆ ಚುನಾವಣೆ: ಆಂಧ್ರಪ್ರದೇಶ, ತೆಲಂಗಾಣದಲ್ಲಿ ಮಾಯಾವತಿ, ಪವನ್‌ ಕಲ್ಯಾಣ್‌ ಮೈತ್ರಿ

ಲಖನೌ: ದೇಶಾದ್ಯಂತ ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು, ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(BSP)ವು ಪವನ್‌ ಕಲ್ಯಾಣ್‌ ನೇತೃತ್ವದ ಜನ ಸೇನಾ ಪಕ್ಷದೊಂದಿಗೆ ಮೈತ್ರಿ ಘೋಷಣೆ ಮಾಡಿದೆ. ಲೋಕಸಭಾ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗೆ…

View More ಲೋಕಸಭೆ ಚುನಾವಣೆ: ಆಂಧ್ರಪ್ರದೇಶ, ತೆಲಂಗಾಣದಲ್ಲಿ ಮಾಯಾವತಿ, ಪವನ್‌ ಕಲ್ಯಾಣ್‌ ಮೈತ್ರಿ

10 ಲಕ್ಷ ಉದ್ಯೋಗ ಸೃಷ್ಟಿ, ಉಚಿತ ಶಿಕ್ಷಣ, ರೈತರಿಗೆ ಬಂಪರ್​ ಘೋಷಣೆ ಮೂಲಕ ಚುನಾವಣಾ ಅಖಾಡಕ್ಕೆ ಧುಮುಕಿದ ಪವನ್​ ಕಲ್ಯಾಣ್​

ರಾಜಮಂಡ್ರಿ: ಕಾಲಿವುಡ್​ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಭಾರಿ ಆಶ್ವಾಸನೆಗಳೊಂದಿಗೆ ಗುರುವಾರ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಭರ್ಜರಿಯಾಗಿ ಧುಮುಕ್ಕಿದ್ದಾರೆ. ಒಟ್ಟೊಟ್ಟಿಗೆ ಆಂಧ್ರ ಪ್ರದೇಶದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ…

View More 10 ಲಕ್ಷ ಉದ್ಯೋಗ ಸೃಷ್ಟಿ, ಉಚಿತ ಶಿಕ್ಷಣ, ರೈತರಿಗೆ ಬಂಪರ್​ ಘೋಷಣೆ ಮೂಲಕ ಚುನಾವಣಾ ಅಖಾಡಕ್ಕೆ ಧುಮುಕಿದ ಪವನ್​ ಕಲ್ಯಾಣ್​

ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ ಹಾಡುವಾಗ ಎದ್ದುನಿಲ್ಲಲು ಇಷ್ಟವಿಲ್ಲ: ನಟ ಪವನ್​ ಕಲ್ಯಾಣ್​

ಹೈದರಾಬಾದ್​: ಸಿನಿಮಾ ಥಿಯೇಟರ್​ಗಳಲ್ಲಿ ರಾಷ್ಟ್ರಗೀತೆ ಹಾಕಿದಾಗ ಪ್ರತಿಯೊಬ್ಬರೂ ಎದ್ದುನಿಲ್ಲಬೇಕು ಎಂದು 2016ರಲ್ಲಿ ಸುಪ್ರೀಂಕೋರ್ಟ್​ ಸೂಚನೆ ನೀಡಿದ್ದಾಗಿನಿಂದಲೂ ಅದನ್ನು ವಿರೋಧಿಸುತ್ತ ಬಂದಿದ್ದ ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ ಮತ್ತೆ ಅದೇ ವಿಚಾರ ಮಾತನಾಡಿದ್ದು,…

View More ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ ಹಾಡುವಾಗ ಎದ್ದುನಿಲ್ಲಲು ಇಷ್ಟವಿಲ್ಲ: ನಟ ಪವನ್​ ಕಲ್ಯಾಣ್​

ನಟ ಪವನ್​ ಕಲ್ಯಾಣ್​ರಿಂದ ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಘೋಷಣೆ

ಬೆಂಗಳೂರು: ಟಾಲಿವುಡ್​ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡಿಗರಿಗೆ ಟ್ವಿಟರ್​ ಮೂಲಕ ಶುಭ ಕೋರಿದ್ದಾರೆ. 63ನೇ ಕನ್ನಡ ರಾಜ್ಯೋತ್ಸವದ ಸಂದಭ೯ವಾಗಿ ಸಮಸ್ತ ಕನ್ನಡ ಪ್ರಜೆಗಳಿಗೆ,…

View More ನಟ ಪವನ್​ ಕಲ್ಯಾಣ್​ರಿಂದ ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಘೋಷಣೆ

ಮುಂಬರುವ ಚುನಾವಣೆಯಲ್ಲಿ ನಾನೇ ಕಿಂಗ್‌ ಮೇಕರ್‌ ಅಂದ್ರು ಪವನ್‌ ಕಲ್ಯಾಣ್‌!

ಹೈದರಾಬಾದ್‌: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌ನಂತೆಯೇ ಆಂಧ್ರದಲ್ಲಿ ಹೊಸ ಸರ್ಕಾರ ರಚನೆ ವೇಳೆ ಜನಸೇನಾ ಪಕ್ಷ ಕಿಂಗ್‌ ಮೇಕರ್‌ ಆಗಿ ಹೊರಹೊಮ್ಮಲಿದೆ ಎಂದು ಆತ್ಮವಿಶ್ವಾಸದಿಂದ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಹೇಳಿದ್ದಾರೆ. ಆಂಗ್ಲ…

View More ಮುಂಬರುವ ಚುನಾವಣೆಯಲ್ಲಿ ನಾನೇ ಕಿಂಗ್‌ ಮೇಕರ್‌ ಅಂದ್ರು ಪವನ್‌ ಕಲ್ಯಾಣ್‌!