ಚಿಕ್ಕಮಗಳೂರಿನಲ್ಲಿ ಪೆಟ್ರೋಲ್​ ಟ್ಯಾಂಕರ್​ ಪಲ್ಟಿ: ನಾಲ್ಕಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ

ಚಿಕ್ಕಮಗಳೂರು: ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಪೆಟ್ರೋಲ್​ ಟ್ಯಾಂಕರ್​ ಪಲ್ಟಿಯಾಗಿದ್ದು, ಟ್ಯಾಂಕರ್​ ಮತ್ತು ನಾಲ್ಕಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ತಗುಲಿದೆ. ಪೆಟ್ರೋಲ್​ ಟ್ಯಾಂಕರ್​ನ ಸುತ್ತಲೂ ಸುಮಾರು 100 ಮೀಟರ್​ವರೆಗೆ ಬೆಂಕಿ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ…

View More ಚಿಕ್ಕಮಗಳೂರಿನಲ್ಲಿ ಪೆಟ್ರೋಲ್​ ಟ್ಯಾಂಕರ್​ ಪಲ್ಟಿ: ನಾಲ್ಕಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ