ಪೈಪ್‌ಲೈನ್‌ಗೆ ಕನ್ನ ಕೊರೆದು ಡೀಸೆಲ್ ಕಳವು
ಬಂಟ್ವಾಳ: ಮಣ್ಣಿನಡಿ ಹಾದು ಹೋಗಿರುವ ಪೈಪ್‌ಲೈನ್‌ಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುತ್ತಿದ್ದ ಪ್ರಕರಣ ತಾಲೂಕಿನ…
ಮನೆಮುಂದೆ ಅಪಾಯಕಾರಿ ಹೊಂಡ
ಸಂದೀಪ್ ಸಾಲ್ಯಾನ್ ಬಂಟ್ವಾಳ ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ…
ಅರೆಬರೆ ಕಾಮಗಾರಿಯಿಂದ ಕೃತಕ ನೆರೆ
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರ್ನಾಡ್ ಬೈಪಾಸ್ ಬಳಿ ಗ್ಯಾಸ್ ಪೈಪ್‌ಲೈನ್ ನಿರ್ಮಾಣಕ್ಕಾಗಿ ನಡೆಸಲಾದ ಅರ್ಧಂಬರ್ಧ…
ಕೆಸರು ಗದ್ದೆಯಂತಾದ ರಸ್ತೆ
ನರೇಗಲ್ಲ: ಸಮೀಪದ ಡ.ಸ. ಹಡಗಲಿ ಗ್ರಾಮದ ಸಾರ್ವಜನಿಕ ಗ್ರಂಥಾಲಯದ ಹಿಂಭಾಗದ ರಸ್ತೆ ಅಕ್ಷರಶಃ ಕೆಸರು ಗದ್ದೆಯಂತಾಗಿದೆ.…
ಸಿಜಿಡಿ ಪೈಪ್‌ಲೈನ್ ಕೆಲಸ ಚುರುಕು
ಭರತ್ ಶೆಟ್ಟಿಗಾರ್ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆಗಳಿಗೆ ಅನಿಲ(ಸಿಜಿಡಿ) ಸರಬರಾಜು ಮಾಡುವ ಪೈಪ್‌ಲೈನ್ ಕಾಮಗಾರಿ…
ಅಮೃತ್ ಯೋಜನೆ ನೀರು ವ್ಯರ್ಥ
ಚಿಕ್ಕಮಗಳೂರು: ಅಮೃತ್ ಯೋಜನೆಯಲ್ಲಿ ಅಳವಡಿಸಿರುವ ಪೈಪ್‌ಲೈನ್ ಕಾಮಗಾರಿ ಅಪೂರ್ಣವಾಗಿದ್ದು ಕೆಲವೆಡೆ ಸೋರಿಕೆಯಾಗುತ್ತಿರುವ ನೀರಿನಲ್ಲಿ ಮಕ್ಕಳು ಸ್ನಾನ…
ಜಮೀನಿನಲ್ಲಿ ಪೈಪ್‌ಲೈನ್ ಅಳವಡಿಕೆ ಬೇಡ
ಹಿರೇಕೆರೂರ: ನೀರಾವರಿ ಯೋಜನೆಗೆ ನಮ್ಮ ವಿರೋಧವಿಲ್ಲ. ಬದಲಿಗೆ ಈ ನೆಪದಲ್ಲಿ ರೈತರ ಫಲವತ್ತಾದ ಜಮೀನಿನಲ್ಲಿ ಪೈಪ್‌ಲೈನ್…
ಏತ ನೀರಾವರಿಗೆ ಶೀಘ್ರ ಟೆಂಡರ್
ತರೀಕೆರೆ: ಉಬ್ರಾಣಿ-ಅಮೃತಾಪುರ ಏತ ನೀರಾವರಿ ಯೋಜನೆ ಕಾಮಗಾರಿಗೆ ಹಣ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಟೆಂಡರ್ ಕರೆಯಲಾಗುವುದು ಎಂದು…
ಪೈಪ್‌ಲೈನ್ ಕಾಮಗಾರಿ ವಿಸ್ತೀರ್ಣ 4 ಮೀ. ಇಳಿಕೆ
ರಟ್ಟಿಹಳ್ಳಿ: ಶಿಕಾರಿಪುರ ತಾಲೂಕಿನ ಉಡುಗಣಿ-ತಾಳಗುಂದ-ಹೊಸೂರು ಕೆರೆಗಳಿಗೆ ನೀರು ತುಂಬಿಸುವ ನೀರಾವರಿ ಯೋಜನೆಗೆ ವಿರೋಧಿಸಿ ಹಿರಿಯ ವಕೀಲ…
ಮುಗಿಯದ ಪೈಪ್‌ಲೈನ್ ಕಾಮಗಾರಿ
ಅರಟಾಳ: ಸರ್ಕಾರ ಕುಡಿಯುವ ನೀರಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತದೆ. ಆದರೆ, ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷೃದಿಂದ…