ಲೋಕಸಭೆ ಚುನಾವಣೆ ಜತೆಗೇ ಆಂಧ್ರಪ್ರದೇಶ, ಸಿಕ್ಕಿಂ ಸೇರಿ 4 ರಾಜ್ಯಗಳ ವಿಧಾನಸಭೆಗೂ ಚುನಾವಣೆ?

ನವದೆಹಲಿ: ಮುಂಬರುವ 2019ರ ಲೋಕಸಭಾ ಚುನಾವಣೆಯೊಂದಿಗೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಯನ್ನು ನಡೆಸಲು ಚುನಾವಣೆ ಆಯೋಗ ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ನಾಲ್ಕು ರಾಜ್ಯಗಳ ವಿಧಾನಸಭೆ…

View More ಲೋಕಸಭೆ ಚುನಾವಣೆ ಜತೆಗೇ ಆಂಧ್ರಪ್ರದೇಶ, ಸಿಕ್ಕಿಂ ಸೇರಿ 4 ರಾಜ್ಯಗಳ ವಿಧಾನಸಭೆಗೂ ಚುನಾವಣೆ?

ವಿಧಾನಸಭೆ ಚುನಾವಣೆಗೆ ಇಂದಿನಿಂದಲೇ ಸಜ್ಜಾಗಿ

ಕೆ.ಆರ್.ನಗರ: ವಿಧಾನಸಭೆ ಚುನಾವಣೆ ಯಾವ ಸಂದರ್ಭದಲ್ಲಾದರೂ ಬರುವ ಸಾಧ್ಯತೆ ಇದ್ದು, ಕಾಂಗ್ರೆಸ್ ಕಾರ್ಯಕರ್ತರು ಇಂದಿನಿಂದಲೇ ಸಜ್ಜುಗೊಳ್ಳಬೇಕು ಎಂದು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹೇಳಿದರು. ಪಟ್ಟಣದ ಸಂಗೊಳ್ಳಿ ರಾಯಣ್ಣ ಸಮುದಾಯ ಭವನದಲ್ಲಿ ಆಯೋಜಿಸಿದ್ದ…

View More ವಿಧಾನಸಭೆ ಚುನಾವಣೆಗೆ ಇಂದಿನಿಂದಲೇ ಸಜ್ಜಾಗಿ

ಛತ್ತೀಸ್‌ಗಢದಲ್ಲಿ ಇಂದು ಕೊನೆಯ ಹಂತದ ಮತದಾನ, ಭಾರಿ ಭದ್ರತೆ

ರಾಯ್‌ಪುರ: ಛತ್ತೀಸ್‌ಗಢ ವಿಧಾನಸಭೆಯ ಎರಡನೇ ಮತ್ತು ಕೊನೆ ಹಂತದ ಚುನಾವಣೆ ಆರಂಭಗೊಂಡಿದ್ದು, ಭಾರಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. 90 ವಿಧಾನಸಭಾ ಕ್ಷೇತ್ರಗಳ ಪೈಕಿ 72 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, 1,079 ಅಭ್ಯರ್ಥಿಗಳ ಭವಿಷ್ಯ…

View More ಛತ್ತೀಸ್‌ಗಢದಲ್ಲಿ ಇಂದು ಕೊನೆಯ ಹಂತದ ಮತದಾನ, ಭಾರಿ ಭದ್ರತೆ

ಮತದಾನ ಬಹಿಷ್ಕರಿಸಿ ಗ್ರಾಮಸ್ಥರು, ಬೆಳೆಗಾರರ ಪ್ರತಿಭಟನೆ

ಮದ್ದೂರು: ಸರ್ಕಾರದಿಂದ ಮಂಜೂರಾಗಿರುವ ಜಮೀನಿಗೆ ಖಾತೆ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿ ತಾಲೂಕಿನ ಕುದರಗುಂಡಿ ಗ್ರಾಮದ ದಲಿತ ಕಾಲನಿ ನಿವಾಸಿಗಳು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು…

View More ಮತದಾನ ಬಹಿಷ್ಕರಿಸಿ ಗ್ರಾಮಸ್ಥರು, ಬೆಳೆಗಾರರ ಪ್ರತಿಭಟನೆ

ಮಂಡ್ಯದಲ್ಲಿ ಶೇ.52.75 ರಷ್ಟು ಮತದಾನ

ಮಂಡ್ಯ: ಲೋಕಸಭಾ ಉಪ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಶೇ.52.75 ರಷ್ಟು ಮತದಾನವಾಗಿದ್ದು, ಶಾಂತಿಯುತವಾಗಿ ಚುನಾವಣೆ ಮುಕ್ತಾಯವಾಗಿದೆ. ಇದರೊಂದಿಗೆ, ಕಣದಲ್ಲಿದ್ದ 9 ಅಭ್ಯರ್ಥಿಗಳ ಹಣೆಬರಹ ಮತಯಂತ್ರಗಳನ್ನು ಸೇರಿದೆ. ಶನಿವಾರ ಬೆಳಗ್ಗೆ 7 ರಿಂದ ಸಂಜೆ 6…

View More ಮಂಡ್ಯದಲ್ಲಿ ಶೇ.52.75 ರಷ್ಟು ಮತದಾನ

ಬಿಜೆಪಿ ಬೆಂಬಲಿಸಲು ರೈತ ಸಂಘಕ್ಕೆ ಮನವಿ

ಪಾಂಡವಪುರ: ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ಶಾಸಕ ಎಲ್.ನಾಗೇಂದ್ರ ಅವರು ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ ಪತ್ನಿ ಸುನಿತಾ ಪುಟ್ಟಣ್ಣಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ತಾಲೂಕಿನ ಕ್ಯಾತನಹಳ್ಳಿ ಗ್ರಾಮದ…

View More ಬಿಜೆಪಿ ಬೆಂಬಲಿಸಲು ರೈತ ಸಂಘಕ್ಕೆ ಮನವಿ

ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ಸಾಧ್ಯವೇ ಇಲ್ಲ: ಒ.ಪಿ. ರಾವತ್​

ನವದೆಹಲಿ: ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಓಂ ಪ್ರಕಾಶ್​ ರಾವತ್​ ಅವರು ಗುರುವಾರ ತಿಳಿಸಿದ್ದಾರೆ. ಒಂದು ದೇಶ ಒಂದು ಚುನಾವಣೆ…

View More ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ಸಾಧ್ಯವೇ ಇಲ್ಲ: ಒ.ಪಿ. ರಾವತ್​

ಎಲೆಕ್ಷನ್​ಗಾಗೇ ಕರೆನ್ಸಿ ಮಾಯ

ಬೆಂಗಳೂರು: ರಾಜ್ಯಾದ್ಯಂತ ಎಟಿಎಂಗಳಲ್ಲಿ ಎದುರಾಗಿರುವ ಕರೆನ್ಸಿ ಸಮಸ್ಯೆಗೆ ಚುನಾವಣೆಯೇ ಕಾರಣ ಎಂಬುದು ಕೊನೆಗೂ ಸಾಬೀತಾಗಿದೆ. ಚುನಾವಣೆಗಾಗಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸುತ್ತಿರುವುದರಿಂದಲೇ ಹಣದ ಅಭಾವ ಸೃಷ್ಟಿಯಾಗಿದೆ ಎಂಬುದು ರಾಜ್ಯಾದ್ಯಂತ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ…

View More ಎಲೆಕ್ಷನ್​ಗಾಗೇ ಕರೆನ್ಸಿ ಮಾಯ

ಕುಣಿತೈತೆ ಕುರುಡು ಕಾಂಚಾಣ

|ರುದ್ರಣ್ಣ ಹರ್ತಿಕೋಟೆ ಬೆಂಗಳೂರು ರಾಜ್ಯ ವಿಧಾನಸಭಾ ಮಹಾಸಮರಕ್ಕೆ ಮುಹೂರ್ತ ನಿಗದಿಯಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರಿದೆ. ಚುನಾವಣಾ ಆಯೋಗದ ಕಟ್ಟೆಚ್ಚರದ ಹೊರತಾಗಿಯೂ ಕುರುಡು ಕಾಂಚಾಣದ ಕುಣಿತ ನಿಶ್ಚಿತವಾಗಿದೆ. ಹೆಚ್ಚು ಹಣವಂತನಿಗೇ ಮಣೆಯೆಂಬ ಅಘೋಷಿತ ನಿಯಮ ಈ…

View More ಕುಣಿತೈತೆ ಕುರುಡು ಕಾಂಚಾಣ

ಮಹಿಳೆಯರಿಗೆ ವಿಶೇಷ ಮತಗಟ್ಟೆ!

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಮತದಾರರಿಗೆ ವಿಶೇಷ ಮತಗಟ್ಟೆ ತೆರೆಯಲು ಕೇಂದ್ರ ಚುನಾವಣೆ ಆಯೋಗ ನಿರ್ಧರಿಸಿದೆ. ರಾಜ್ಯಾದ್ಯಂತ 450ಕ್ಕೂ ಹೆಚ್ಚು ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ನಗರ ಪ್ರದೇಶದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 3…

View More ಮಹಿಳೆಯರಿಗೆ ವಿಶೇಷ ಮತಗಟ್ಟೆ!