ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ

ಚಳ್ಳಕೆರೆ: ಧಾರ್ಮಿಕ ಕಾರ್ಯಕ್ರಮಗಳು ಸರ್ವರ ಹಿತ ಕಾಯುವಂತಿರಬೇಕು ಎಂದು ಮಾಜಿ ಸಚಿವ, ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಡಿ.ಸುಧಾಕರ್ ತಿಳಿಸಿದರು. ನಗರದ ಜೈನ ಮಂದಿರದಲ್ಲಿ ಹಮ್ಮಿಕೊಂಡಿದ್ದ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.…

View More ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸನ್ನದ್ಧರಾಗಿ

ಬಸವನಬಾಗೇವಾಡಿ: ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಪರವಾದ ವಾತಾವರಣವಿದ್ದು ಮುಂಬರುವ ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕೆಂದು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದಲ್ಲಿ ಬಿಜೆಪಿ ಹಮ್ಮಿಕೊಂಡ ಲೋಕಸಭೆ…

View More ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸನ್ನದ್ಧರಾಗಿ

ಲೋಕೋಪಯೋಗಿ ಇಲಾಖೆ ಅಭಿಯಂತರ ನೇಮಕಾತಿಯಲ್ಲಿ ಹೈಕ ಭಾಗಕ್ಕೆ ಅನ್ಯಾಯ ಖಂಡಿಸಿ ಸಭೆ

ಯಾದಗಿರಿ: ಲೋಕೋಪಯೋಗಿ ಇಲಾಖೆಯಲ್ಲಿ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಿರುವ ಅಭಿಯಂತರರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಹಿರಿಯ ಪತ್ರಕರ್ತ ಸಿ.ಎಂ.ಪಟ್ಟೇದಾರ್ ಆರೋಪಿಸಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಗುರುವಾರ ನಡೆದ…

View More ಲೋಕೋಪಯೋಗಿ ಇಲಾಖೆ ಅಭಿಯಂತರ ನೇಮಕಾತಿಯಲ್ಲಿ ಹೈಕ ಭಾಗಕ್ಕೆ ಅನ್ಯಾಯ ಖಂಡಿಸಿ ಸಭೆ

ದಲಿತ ವಚನಕಾರರ ಜಯಂತಿ 4ರಂದು

ವಿಜಯವಾಣಿ ಸುದ್ದಿಜಾಲ ಯಾದಗಿರಿಜಿಲ್ಲಾಡಳಿತದಿಂದ ದಲಿತ ವಚನಕಾರರ ಜಯಂತ್ಯುತ್ಸವ ಕಾರ್ಯಕ್ರಮ 4ರಂದು ಬೆಳಗ್ಗೆ 11ಕ್ಕೆ ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ…

View More ದಲಿತ ವಚನಕಾರರ ಜಯಂತಿ 4ರಂದು

ನಾಗರಿಕರಿಗೆ ಪೂರಕವಾದ ಬಜೆಟ್ ಮಂಡನೆ

ಶಿವಮೊಗ್ಗ: ನಾಗರಿಕರಿಗೆ ಪೂರಕ ಬಜೆಟ್​ಅನ್ನು ಈ ಬಾರಿ ಮಂಡಿಸಲಾಗುವುದು ಎಂದು ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಭರವಸೆ ನೀಡಿದರು. ಸ್ವಚ್ಛತೆ ಹಾಗೂ ಪರಿಸರಕ್ಕೆ ಪೂರಕ, ಪ್ಲಾಸ್ಟಿಕ್ ಹಾಗೂ ಹಂದಿ ಮುಕ್ತ ಶಿವಮೊಗ್ಗ ನಿರ್ವಣಕ್ಕೆ ಬಜೆಟ್​ನಲ್ಲಿ ಆದ್ಯತೆ ನೀಡಲಾಗುವುದು…

View More ನಾಗರಿಕರಿಗೆ ಪೂರಕವಾದ ಬಜೆಟ್ ಮಂಡನೆ

15ರಂದು ಸಂತ ಸೇವಾಲಾಲ ಅದ್ದೂರಿ ಜಯಂತಿ ಆಚರಣೆ

ವಿಜಯವಾಣಿ ಸುದ್ದಿಜಾಲ ಯಾದಗಿರಿಜಿಲ್ಲಾಡಳಿತದಿಂದ ಸಂತ ಶ್ರೀ ಸೇವಾಲಾಲ ಜಯಂತ್ಯುತ್ಸವವನ್ನು 15ರಂದು ಬೆಳಗ್ಗೆ 11ಕ್ಕೆ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ತಿಳಿಸಿದ್ದಾರೆ. ಜಿಲ್ಲಾಡಳಿತದಿಂದ ಸಂತ ಶ್ರೀ ಸೇವಾಲಾಲ ಜಯಂತ್ಯುತ್ಸವವನ್ನು 15ರಂದು…

View More 15ರಂದು ಸಂತ ಸೇವಾಲಾಲ ಅದ್ದೂರಿ ಜಯಂತಿ ಆಚರಣೆ

ಆದಾಯಕ್ಕೆ ತಕ್ಕಂತೆ ಸೌಲಭ್ಯ ಕಲ್ಪಿಸಲು ಬಜೆಟ್‌ನಲ್ಲಿ ಕ್ರಮ

ಬೇಲೂರು: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ, ಪುರಸಭೆ ಆದಾಯಕ್ಕೆ ತಕ್ಕಂತೆ ಕೆಲಸ ಮಾಡಲು ಸಾರ್ವಜನಿಕರ ಸಲಹೆ ಪಡೆದು ಚರ್ಚಿಸಿ ಬಜೆಟ್‌ನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಭಾರತಿ ಅರುಣ್‌ಕುಮಾರ್ ಹೇಳಿದರು.…

View More ಆದಾಯಕ್ಕೆ ತಕ್ಕಂತೆ ಸೌಲಭ್ಯ ಕಲ್ಪಿಸಲು ಬಜೆಟ್‌ನಲ್ಲಿ ಕ್ರಮ