ಭಾರತೀಯ ಸೇನೆಯನ್ನು ರಾಜಕೀಯ ಪಕ್ಷಗಳ ಅಜೆಂಡಾವನ್ನಾಗಿ ಬಳಸಿಕೊಳ್ಳದಿರಲು ಸೂಚಿಸುವಂತೆ ರಾಷ್ಟ್ರಪತಿಗೆ ಪತ್ರ

ನವದೆಹಲಿ: ಮೂವರು ಮಾಜಿ ಸೇನಾ ಮುಖ್ಯಸ್ಥರು, ನಾಲ್ವರು ನೌಕಾಪಡೆ ಮುಖ್ಯಸ್ಥರು ಮತ್ತು ಐಎಎಫ್‌ನ ಮಾಜಿ ಮುಖ್ಯಸ್ಥರು ಸೇರಿ 15 ಜನರು ಸೇನಾಪಡೆಯನ್ನು ರಾಜಕೀಯವಾಗಿ ಅಥವಾ ಪಕ್ಷದ ಅಜೆಂಡಾವನ್ನಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸುವಂತೆ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌…

View More ಭಾರತೀಯ ಸೇನೆಯನ್ನು ರಾಜಕೀಯ ಪಕ್ಷಗಳ ಅಜೆಂಡಾವನ್ನಾಗಿ ಬಳಸಿಕೊಳ್ಳದಿರಲು ಸೂಚಿಸುವಂತೆ ರಾಷ್ಟ್ರಪತಿಗೆ ಪತ್ರ

ಭಾರತೀಯ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್‌ಗೆ ಪರಮ ವಿಶಿಷ್ಟ ಸೇವಾ ಪದಕ

ನವದೆಹಲಿ: ಭಾರತೀಯ ಸೇನೆಗೆ ಕೊಡಲಾಗುವ 3 ಕೀರ್ತಿ ಚಕ್ರ ಮತ್ತು ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಪ್ರತಿಕೂಲ ಪರಿಸ್ಥಿತಿಗಳಲ್ಲಿ ತೋರಿಸುವ ಸಾಹಸಕ್ಕೆ ನೀಡಲಾಗುವ 15 ಶೌರ್ಯ ಚಕ್ರ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಇಂದು…

View More ಭಾರತೀಯ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್‌ಗೆ ಪರಮ ವಿಶಿಷ್ಟ ಸೇವಾ ಪದಕ

VIDEO|ರಾಷ್ಟ್ರಪತಿಯಿಂದ ಡ್ಯಾನ್ಸರ್​ ಪ್ರಭುದೇವ್​, ಮೋಹನ್​ ಲಾಲ್​ ಸೇರಿದಂತೆ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಜನವರಿ 25 ರಂದು ಕೇಂದ್ರ ಸರ್ಕಾರ 14 ಪದ್ಮಭೂಷಣ ಮತ್ತು 4 ಪದ್ಮ ವಿಭೂಷಣ…

View More VIDEO|ರಾಷ್ಟ್ರಪತಿಯಿಂದ ಡ್ಯಾನ್ಸರ್​ ಪ್ರಭುದೇವ್​, ಮೋಹನ್​ ಲಾಲ್​ ಸೇರಿದಂತೆ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ರಾಮ್‌ನಾಥ್‌ ಕೋವಿಂದ್‌ ಸಂದೇಶ ನೀಡಿ, ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ದೇಶದ ಮತ್ತು ವಿಶ್ವದ…

View More ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ

ಈ ಎಲ್ಲ ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ

ನವದೆಹಲಿ: ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಮಂಗಳವಾರ ಆದೇಶ ಹೊರಡಿಸಿದ್ದು, ಜಮ್ಮು ಮತ್ತು ಕಾಶ್ಮೀರದ ನೂತನ ರಾಜ್ಯಪಾಲರಾಗಿ ಸತ್ಯ ಪಾಲ್​ ಮಲ್ಲಿಕ್​​ ಅವರು ಆಯ್ಕೆಯಾಗಿದ್ದಾರೆ. ಮಲ್ಲಿಕ್​…

View More ಈ ಎಲ್ಲ ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ

ಕೊಡಗು ನೆರೆ ಕುರಿತು ಸಿಎಂಗೆ ಕರೆ ಮಾಡಿದ ಪ್ರಧಾನಿಯಿಂದ ಭರವಸೆ

ಮಡಿಕೇರಿ: ಭೀಕರ ಮಳೆಗೆ ಸೃಷ್ಟಿಯಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲಾ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಭಾನುವಾರ ಕರೆ ಮಾಡಿ…

View More ಕೊಡಗು ನೆರೆ ಕುರಿತು ಸಿಎಂಗೆ ಕರೆ ಮಾಡಿದ ಪ್ರಧಾನಿಯಿಂದ ಭರವಸೆ

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಅನಾಥ ಯುವಕ

ಮಂಡ್ಯ: ಜಾತಿ ಪ್ರಮಾಣ ಪತ್ರ ಸಿಗದಿದ್ದಕ್ಕೆ ಮನನೊಂದ ಯುವಕನೊಬ್ಬ ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ ಕೋವಿಂದ್​ರಿಗೆ ಗುರುವಾರ ಪತ್ರ ಬರೆದಿದ್ದಾನೆ. ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದ ನಿವಾಸಿ ರಘು ಅನಾಥನಾಗಿದ್ದು, ಕಳೆದ ಐದು ವರ್ಷಗಳಿಂದ…

View More ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಅನಾಥ ಯುವಕ