ಪತ್ರಿಕಾ ಛಾಯಾಗ್ರಾಹಕರಿಗೆ ಕಾರ್ಯಾಗಾರ ಮಾ. 23ಕ್ಕೆ
ಹುಬ್ಬಳ್ಳಿ : ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಾ. 23 ರಂದು ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ…
ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ನೆರವು: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ
ಬೆಂಗಳೂರು: ಕೆಯುಡಬ್ಲೂಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ…
ನಿವೇಶನ, ಮನೆ ಹಂಚಿಕೆಯಲ್ಲಿ ಪತ್ರಕರ್ತರಿಗೂ ಮೀಸಲಾತಿ ಕಲ್ಪಿಸಲು ಕ್ರಮ: ಡಿಕೆ ಶಿವಕುಮಾರ್
ಬೆಂಗಳೂರು: ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಮೀಸಲು ನೀಡುವ ನಿಟ್ಟಿನಲ್ಲಿ ಕೂಡಲೇ…
ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಿಸಿದ ಸಿಎಂಗೆ ಕೆಯುಡಬ್ಲ್ಯೂಜೆ ಧನ್ಯವಾದ
ಬೆಂಗಳೂರು: ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ಬಜೆಟ್‌ನಲ್ಲಿ ಪತ್ರಕರ್ತರಿಗೆ…
ಪತ್ರಕರ್ತರಿಗೆ ಉಚಿತ ಹೆಲ್ತ್ ಸ್ಕೀಂ ಜಾರಿಗೊಳಿಸಿ ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಮನವಿ
ಬೆಂಗಳೂರು: ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ೋಷಿಸಿ ಜಾರಿಗೊಳಿಸಬೇಕು ಎಂದು ಕರ್ನಾಟಕ…
ಪ್ರೆಸ್ ಕ್ಲಬ್ ಖಜಾಂಚಿಯಾಗಿ ಶರಣ ಬಸಪ್ಪ ಆಯ್ಕೆ
ಬೆಂಗಳೂರು: ಪ್ರೆಸ್ ಕ್ಲಬ್ ಆ್ ಬೆಂಗಳೂರು ಖಜಾಂಚಿಯಾಗಿ ಹಿರಿಯ ಪೋಟೋ ಜರ್‌ರ್ನಲಿಸ್ಟ್ ಶರಣ ಬಸಪ್ಪ…
ವಿವಿಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಂವಾದ; ಸತ್ಯದ ಅನ್ವೇಷಣೆಯೇ ಮೂಲ ಮಂತ್ರವಾಗಬೇಕು
ಬೆಂಗಳೂರು: ಸತ್ಯದ ಅನ್ವೇಷಣೆಯೇ ಪತ್ರಿಕೋದ್ಯಮದ ಮೂಲ ಮಂತ್ರ. ಸತ್ಯಕ್ಕೆ ಹತ್ತಿರವಾದ ಸುದ್ದಿಗಳನ್ನು ಮಾಡುವ ಮೂಲಕ…
ವಿಧಾನಸೌಧಕ್ಕೆ ಶ್ರೀಲಂಕಾ ಪತ್ರಕರ್ತರ ಭೇಟಿ
ಬೆಂಗಳೂರು: ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ವಿದೇಶದ ಪತ್ರಕರ್ತರಾಗಿ ಆಹ್ವಾನಿತರಾಗಿದ್ದ…
ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ; ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ
ಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ…
ತಲೆಗೇರದಿರಲಿ ಅಧಿಕಾರದ ಮದ
ಕೋಲಾರ: ಜಿಲ್ಲೆ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕಾದರೆ ರಾಜಕೀಯ, ಆಡಳಿತ ಹಾಗೂ ಜನರಲ್ಲಿ ಇಚ್ಛಾಶಕ್ತಿ ಇರಬೇಕು. ಆಗ…