ಪ್ರಾಥಮಿಕ ಹಂತದಿಂದಲೇ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸಿದರೆ ಭವಿಷ್ಯದಲ್ಲಿ ಫಲ

ಚಿತ್ರದುರ್ಗ: ಪ್ರಾಥಮಿಕ ಹಂತದಿಂದಲೇ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸಿದರೆ ಭವಿಷ್ಯದಲ್ಲಿ ಫಲ ಸಿಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಕಾರಿ ಬಿ.ಸಿದ್ದಪ್ಪ ಹೇಳಿದರು. ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್, ಇನ್ನರ್‌ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್‌ನಿಂದ ನಗರದ ವಾಸವಿ…

View More ಪ್ರಾಥಮಿಕ ಹಂತದಿಂದಲೇ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸಿದರೆ ಭವಿಷ್ಯದಲ್ಲಿ ಫಲ

ಚುನಾವಣೆ ಕರ್ತವ್ಯದಿಂದ ಬಿಡುಗಡೆಗೊಳಿಸಿ

ಹಾನಗಲ್ಲ: ಚುನಾವಣೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ಪ್ರಾಥಮಿಕ ಶಿಕ್ಷಕ ಸಮುದಾಯ ತಾಲೂಕು ತಹಸೀಲ್ದಾರ್ ಸಮ್ಮುಖದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಒತ್ತಾಯಿಸಿತು. ಮತಗಟ್ಟೆ ಅಧಿಕಾರಿಗಳಾದ ಶಿಕ್ಷಕರು ಇತ್ತೀಚೆಗೆ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದರು. ತಹಸೀಲ್ದಾರರು…

View More ಚುನಾವಣೆ ಕರ್ತವ್ಯದಿಂದ ಬಿಡುಗಡೆಗೊಳಿಸಿ

ಶಿಕ್ಷಣದ ಜತೆ ಕ್ರೀಡೆಗಳಲ್ಲೂ ಪಾಲ್ಗೊಳ್ಳಿ

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ವಿದ್ಯಾಥರ್ಿಗಳು ತಮ್ಮ ದೈನಂದಿನ ಶಿಕ್ಷಣದ ಜತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಅವರಲ್ಲಿ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ್ ಹೇಳಿದರು. ಬುಧವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಪಂ,…

View More ಶಿಕ್ಷಣದ ಜತೆ ಕ್ರೀಡೆಗಳಲ್ಲೂ ಪಾಲ್ಗೊಳ್ಳಿ

ಅಥಣಿ: ಮಕ್ಕಳ ಶಿಕ್ಷಣಕ್ಕೆ ಕುತ್ತು ತಂದ ಕೃಷ್ಣಾ ನದಿ ಪ್ರವಾಹ

ಅಥಣಿ: ತಾಲೂಕಿನ ನದಿಇಂಗಳಗಾಂವ ಗ್ರಾಮದಲ್ಲಿನ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಮಕ್ಕಳು ಜೀವಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ನದಿಇಂಗಳಗಾಂವ ಗ್ರಾಮದ ಪೇರಲ್ ತೋಟದ ನಮ್ಮೂರ ಸರ್ಕಾರಿ ಪ್ರಾಥಮಿಕ ಶಾಲೆ ಸಂಪೂರ್ಣ ಶಿಥಲಗೊಂಡಿದ್ದು, ಕಳೆದ…

View More ಅಥಣಿ: ಮಕ್ಕಳ ಶಿಕ್ಷಣಕ್ಕೆ ಕುತ್ತು ತಂದ ಕೃಷ್ಣಾ ನದಿ ಪ್ರವಾಹ

ಮಾಯಕೊಂಡ ಪಿಎಸಿಎಸ್‌ಗೆ ಪಾರಿ ಪಿ.ಎಂ.ಪ್ರಕಾಶ್ ಆಯ್ಕೆ

ಮಾಯಕೊಂಡ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಪಾರಿ ಪಿ.ಎಂ. ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಅಧ್ಯಕ್ಷ ಡಿ.ವಿ.ನಾಗರಾಜ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. ಪಾರಿ ಪಿ.ಎಂ.ಪ್ರಕಾಶ ಒಬ್ಬರೇ…

View More ಮಾಯಕೊಂಡ ಪಿಎಸಿಎಸ್‌ಗೆ ಪಾರಿ ಪಿ.ಎಂ.ಪ್ರಕಾಶ್ ಆಯ್ಕೆ

ಪಿಎಲ್‌ಡಿ ಬ್ಯಾಂಕ್‌ಗೆ ಶೇಖರಪ್ಪ ಆಯ್ಕೆ

ಹೊನ್ನಾಳಿ: ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಅಧ್ಯಕ್ಷರಾಗಿ ಡಿ.ಶೇಖರಪ್ಪ ಬುಧವಾರ ಅವಿರೋಧ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷೆ ಸುಧಾ ರುದ್ರೇಶ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ…

View More ಪಿಎಲ್‌ಡಿ ಬ್ಯಾಂಕ್‌ಗೆ ಶೇಖರಪ್ಪ ಆಯ್ಕೆ

ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಸಾಧನೆ

ದಾವಣಗೆರೆ: ನಿಟುವಳ್ಳಿಯ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜಯನಗರದ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ 14 ಸ್ಥಾನಗಳಿಸಿದ್ದಾರೆ. ಪ್ರಥಮ ಸ್ಥಾನದಲ್ಲಿ ಜೆ.ವರುಣ್ (ಕ್ಲೇಮಾಡಲಿಂಗ್),…

View More ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಸಾಧನೆ

ಕೆಸಿಸಿ ಬ್ಯಾಂಕ್ ಎದುರು ಪ್ರತಿಭಟನೆ

ಹಾವೇರಿ: ತಾಲೂಕಿನ ಗುತ್ತಲ ಹಾಗೂ ಇತರ 28 ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ರೈತರಿಗೆ ಹೆಚ್ಚಿನ ಬೆಳೆ ಸಾಲ ಹಂಚುವಲ್ಲಿ ತಾರತಮ್ಯವಾಗಿದೆ ಎಂದು ದೂರಿ ಗುರುವಾರ ನಗರದ ಕೆಸಿಸಿ ಬ್ಯಾಂಕ್ ಎದುರು…

View More ಕೆಸಿಸಿ ಬ್ಯಾಂಕ್ ಎದುರು ಪ್ರತಿಭಟನೆ

ಶಾಲಾ ಮಕ್ಕಳಿಂದ ಬೀಜದುಂಡೆ ತಯಾರಿ

ನಲ್ಲೂರು: ಸಮೀಪದ ಲಿಂಗದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬುಧವಾರ ಮಕ್ಕಳಿಂದ ಬೀಜದುಂಡೆ ತಯಾರಿ ಕಾರ್ಯಕ್ರಮ ನಡೆಯಿತು. ಬ್ಯಾಲ, ಬೂರುಗ, ಕಡುಬಾರೆ, ಬೇವು ಹಾಗೂ ಹೊಂಗೆ ಸೇರಿದಂತೆ 12 ರೀತಿಯ ಮರಗಳ ಬೀಜದುಂಡೆ…

View More ಶಾಲಾ ಮಕ್ಕಳಿಂದ ಬೀಜದುಂಡೆ ತಯಾರಿ

ಆರ್‌ಎಸ್‌ಎನ್ ಶಾಲೇಲಿ ಕೃಷ್ಣ ಜನ್ಮಾಷ್ಟಮಿ

ಹರಪನಹಳ್ಳಿ: ಪಟ್ಟಣದ ಆರ್‌ಎಸ್ ಎನ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಎಲ್‌ಕೆಜಿ, ಯುಕೆಜಿ ಹಾಗೂ 1ನೇ ತರಗತಿಯ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳು ನಡೆದವು. ಕೃಷ್ಣ ಮತ್ತು ರಾಧೆ ಪೋಷಾಕು ಧರಿಸಿದ್ದ…

View More ಆರ್‌ಎಸ್‌ಎನ್ ಶಾಲೇಲಿ ಕೃಷ್ಣ ಜನ್ಮಾಷ್ಟಮಿ