ರಕ್ಷಣಾ ಸಚಿವಾಲಯದಿಂದ ರಫೇಲ್​ ದಾಖಲೆಗಳು ಕಳುವಾಗಿಲ್ಲ: ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಸ್ಪಷ್ಟನೆ

ನವದೆಹಲಿ: ರಫೇಲ್​ ಯುದ್ಧವಿಮಾನ ಖರೀದಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳುವಾಗಿಲ್ಲ ಎಂದು ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಸುಪ್ರೀಂಕೋರ್ಟ್​ನಲ್ಲಿ ದಾವೆ ಹೂಡಿರುವ ಕೇಂದ್ರದ ಮಾಜಿ ಸಚಿವರಾದ…

View More ರಕ್ಷಣಾ ಸಚಿವಾಲಯದಿಂದ ರಫೇಲ್​ ದಾಖಲೆಗಳು ಕಳುವಾಗಿಲ್ಲ: ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಸ್ಪಷ್ಟನೆ

ಹೊಸ 20 ರೂಪಾಯಿ ಮೌಲ್ಯದ ನಾಣ್ಯ ಬಿಡುಗಡೆ ಮಾಡಿದ ಸರ್ಕಾರ: 27 ಮಿ.ಮೀ. ವ್ಯಾಸದ ನಾಣ್ಯ ಹೇಗಿದೆ ಗೊತ್ತಾ?

ನವದೆಹಲಿ: ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ 20 ರೂಪಾಯಿ ಮುಖಬೆಲೆಯ ನಾಣ್ಯವನ್ನು ಚಲಾವಣೆಗೆ ಬಿಡುಗಡೆ ಮಾಡಿದೆ. 10 ರೂಪಾಯಿ ಮೌಲ್ಯದ ನಾಣ್ಯಗಳು ನಕಲಿಯಾಗಿದೆ ಎಂಬ ಭೀತಿಯಲ್ಲಿ ಅದನ್ನು ಸ್ವೀಕರಿಸಲು ಸಾರ್ವಜನಿಕರು ಭಯಪಡುತ್ತಿರುವಾಗಲೇ ಕೇಂದ್ರ…

View More ಹೊಸ 20 ರೂಪಾಯಿ ಮೌಲ್ಯದ ನಾಣ್ಯ ಬಿಡುಗಡೆ ಮಾಡಿದ ಸರ್ಕಾರ: 27 ಮಿ.ಮೀ. ವ್ಯಾಸದ ನಾಣ್ಯ ಹೇಗಿದೆ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ: ಹೇಳಿಕೆ ಸಮರ್ಥಿಸಿಕೊಂಡ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಕಳೆದ ಫೆಬ್ರವರಿ 4ರಂದು ಕಾಂಗ್ರೆಸ್​ನ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದಾಗ ತಾವು ನೀಡಿದ್ದ ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ’ ಎಂಬ ಹೇಳಿಕೆಯನ್ನು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ…

View More ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ: ಹೇಳಿಕೆ ಸಮರ್ಥಿಸಿಕೊಂಡ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ರಾಷ್ಟ್ರೀಯ ಭದ್ರತಾ ಸಮಿತಿ ಸಭೆ: ಮಸೂದ್​ ಅಜರ್​ ಸಾವಿನ ವದಂತಿ ಬೆನ್ನಲ್ಲೇ ಸಭೆ

ನವದೆಹಲಿ: ಜೈಷ್​ ಎ ಮೊಹಮ್ಮದ್​ ಭಯೋತ್ಪಾದನೆ ಸಂಘಟನೆಯ ಪ್ರಮುಖ ಉಗ್ರ ಮಸೂದ್​ ಅಜರ್​ ಮೃತಪಟ್ಟಿರುವ ಬಗ್ಗೆ ವದಂತಿಗಳು ಹಬ್ಬಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾನುವಾರ ರಾತ್ರಿ ರಾಷ್ಟ್ರೀಯ ಭದ್ರತಾ ಸಮಿತಿ ಸಭೆ…

View More ರಾಷ್ಟ್ರೀಯ ಭದ್ರತಾ ಸಮಿತಿ ಸಭೆ: ಮಸೂದ್​ ಅಜರ್​ ಸಾವಿನ ವದಂತಿ ಬೆನ್ನಲ್ಲೇ ಸಭೆ

ಅಭಿನಂದನ್​ ಬಿಡುಗಡೆ ಮಾಡಿದರೂ ಪಾಕ್​ಗೆ ತಪ್ಪಲ್ಲ ಪ್ರಧಾನಿ ಮೋದಿ ಅವರ ಭೀತಿ

ಇಸ್ಲಾಮಾಬಾದ್​: ತನ್ನ ಹಿಡಿತದಲ್ಲಿರುವ ಭಾರತೀಯ ವಾಯುಪಡೆ ವಿಂಗ್​ ಕಮಾಂಡರ್​ ಅಭಿನಂದನ್​ ಅವರನ್ನು ಬಿಡುಗಡೆ ಮಾಡಿದ ಬಳಿಕವೂ ಭಾರತ ಮತ್ತೊಮ್ಮೆ ದಂಡೆತ್ತಿ ಬರುವ ಭಯ ಪಾಕಿಸ್ತಾನವನ್ನು ಕಾಡುತ್ತಿದೆ. ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರಿಗಿಂತ…

View More ಅಭಿನಂದನ್​ ಬಿಡುಗಡೆ ಮಾಡಿದರೂ ಪಾಕ್​ಗೆ ತಪ್ಪಲ್ಲ ಪ್ರಧಾನಿ ಮೋದಿ ಅವರ ಭೀತಿ

ಭಾರತ ಹೋರಾಡುತ್ತದೆ, ಬದುಕುತ್ತದೆ, ಕಾರ್ಯನಿರ್ವಹಿಸುತ್ತದೆ ಮತ್ತು ಗೆಲ್ಲುತ್ತದೆ

ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ನವದೆಹಲಿ: ಭದ್ರತಾಪಡೆಗಳ ಆತ್ಮವಿಶ್ವಾಸಕ್ಕೆ ಮತ್ತು ನೈತಿಕತೆಗೆ ಧಕ್ಕೆಯುಂಟು ಮಾಡುವ ರೀತಿಯ ಯಾವುದೇ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಗುರುವಾರ ಆಯೋಜನೆಗೊಂಡಿದ್ದ ರಾಷ್ಟ್ರದ…

View More ಭಾರತ ಹೋರಾಡುತ್ತದೆ, ಬದುಕುತ್ತದೆ, ಕಾರ್ಯನಿರ್ವಹಿಸುತ್ತದೆ ಮತ್ತು ಗೆಲ್ಲುತ್ತದೆ

ಸೇನೆಯ ಮೂರೂ ವಿಭಾಗಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಗಡಿ ಭಾಗದಲ್ಲಿ ಯುದ್ಧ ಭೀತಿ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ತಡರಾತ್ರಿ ಮಹತ್ವದ ಸಭೆ ನಡೆಯಿತು. ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಮುಖ್ಯಸ್ಥರು ಪಾಲ್ಗೊಂಡಿದ್ದ…

View More ಸೇನೆಯ ಮೂರೂ ವಿಭಾಗಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ

ದೇಶ ಸುರಕ್ಷಿತ ಕೈಗಳಲ್ಲಿದೆ ಎಂದು ಮತ್ತೊಮ್ಮೆ ಭರವಸೆ ನೀಡಲು ಬಯಸುವೆ

ಬಾಳಾಕೋಟ್​ ವೈಮಾನಿಕ ದಾಳಿ ಕುರಿತು ಪ್ರಧಾನಿ ಮೋದಿ ಹೇಳಿಕೆ ಜೈಪುರ: ಭಾರತ ಅತ್ಯಂತ ಸುರಕ್ಷಿತ ಕೈಗಳಲ್ಲಿದೆ ಎಂದು ದೇಶಕ್ಕೆ ಮತ್ತೊಮ್ಮೆ ಭರವಸೆ ನೀಡಲು ಬಯಸುತ್ತೇನೆ. ಪಾಕಿಸ್ತಾನದ ಬಾಳಾಕೋಟ್​ ಮೇಲಿನ ವೈಮಾನಿಕ ದಾಳಿ ನಡೆಸಿ, ಸುರಕ್ಷಿತವಾಗಿ…

View More ದೇಶ ಸುರಕ್ಷಿತ ಕೈಗಳಲ್ಲಿದೆ ಎಂದು ಮತ್ತೊಮ್ಮೆ ಭರವಸೆ ನೀಡಲು ಬಯಸುವೆ

ಗೋರಕ್​ಪುರದಲ್ಲಿ ಕಿಸಾನ್​ ಆದಾಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಗೋರಕ್​ಪುರ್​: ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಕಿಸಾನ್​ ಸಮ್ಮಾನ್​ ನಿಧಿ (ಪಿಎಂ-ಕಿಸಾನ್​) ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯಡಿ ದೇಶದ ಅತಿಸಣ್ಣ ರೈತರಿಗೆ ಸರ್ಕಾರ ಪ್ರತಿ ವರ್ಷ 6 ಸಾವಿರ…

View More ಗೋರಕ್​ಪುರದಲ್ಲಿ ಕಿಸಾನ್​ ಆದಾಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಮೂರು ತಿಂಗಳ ಬಳಿಕ ಮತ್ತೆ ಮನ್​ ಕೀ ಬಾತ್​ನಲ್ಲಿ ಭೇಟಿಯಾಗುವೆ…..

ನವದೆಹಲಿ: ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಕಾಶವಾಣಿಯಲ್ಲಿ ಪ್ರಸಾರವಾಗುತ್ತಿದ್ದ ಮನ್​ ಕೀ ಬಾತ್​ ಕಾರ್ಯಕ್ರಮದ ಮೂಲಕ ದೇಶದ ಜನತೆಯೊಂದಿಗೆ ತಾವು ನಡೆಸುತ್ತಿದ್ದ ಸಂವಾದವನ್ನು ಮೂರು ತಿಂಗಳ ಬಳಿಕ ಮುಂದುವರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

View More ಮೂರು ತಿಂಗಳ ಬಳಿಕ ಮತ್ತೆ ಮನ್​ ಕೀ ಬಾತ್​ನಲ್ಲಿ ಭೇಟಿಯಾಗುವೆ…..