ಆಡಳಿತಕ್ಕೆ ಖಾಸಗಿ ಸ್ಪರ್ಶ: ಒಂಭತ್ತು ಜಂಟಿ ಕಾರ್ಯದರ್ಶಿಗಳ ನೇಮಕ ಪ್ರಕ್ರಿಯೆ ಅಂತಿಮ

ನವದೆಹಲಿ: ಕೇಂದ್ರ ಸರ್ಕಾರಿ ಸೇವೆಗೆ ಇದೇ ಮೊದಲ ಬಾರಿಗೆ ಪರ್ಯಾಯ ನೇಮಕಾತಿ ಮೂಲಕ ಒಂಬತ್ತು ಜಂಟಿ ಕಾರ್ಯದರ್ಶಿಗಳನ್ನು (ಗುತ್ತಿಗೆ ಆಧಾರದ ಮೇಲೆ) ನೇಮಿಸಲಾಗಿದೆ. ಈವರೆಗೆ ಕೇಂದ್ರೀಯ ಲೋಕಸೇವಾ ಆಯೋಗದ (ಯುಪಿಎಸ್​ಸಿ) ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ತರಬೇತಿ…

View More ಆಡಳಿತಕ್ಕೆ ಖಾಸಗಿ ಸ್ಪರ್ಶ: ಒಂಭತ್ತು ಜಂಟಿ ಕಾರ್ಯದರ್ಶಿಗಳ ನೇಮಕ ಪ್ರಕ್ರಿಯೆ ಅಂತಿಮ

ಕನ್ನಡಿಗರಿಗೆ ಖಾಸಗಿ ಉದ್ಯೋಗ ಮತ್ತೆ ಕಾನೂನು ಅಂಗಳಕ್ಕೆ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ವಿಷಯ ಮತ್ತೆ ಕಾನೂನು ಅಂಗಳಕ್ಕೆ ಹೋಗಿದ್ದು, ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡನೆಯ ಬಗ್ಗೆ ಅನುಮಾನ ಮೂಡಿದೆ. ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಪರಿಷ್ಕರಣೆ ಮಾಡಿದೆ. ಅದರಂತೆ…

View More ಕನ್ನಡಿಗರಿಗೆ ಖಾಸಗಿ ಉದ್ಯೋಗ ಮತ್ತೆ ಕಾನೂನು ಅಂಗಳಕ್ಕೆ

ಶಸ್ತ್ರಾಸ್ತ್ರ ಉತ್ಪಾದನೆಗೆ ಖಾಸಗಿ ರಹದಾರಿ

ನವದೆಹಲಿ: ರಕ್ಷಣಾ ಸಾಮಗ್ರಿಗಳ ಉತ್ಪಾದನೆಗೆ ಖಾಸಗಿ ವಲಯಗಳಿಗೂ ಅವಕಾಶ ನೀಡಲು ಕೇಂದ್ರ ಸರ್ಕಾರ ಮಾರ್ಗಸೂಚಿ ತಯಾರಿಸಿದೆ. ಹೀಗಾಗಿ ಯುದ್ಧ ಸಾಮಗ್ರಿಗಳ ಉತ್ಪಾದನೆಗೆ ಭಾರತದ ಖಾಸಗಿ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳಲು ವಿದೇಶಿ ಕಂಪನಿಗಳಿಗೆ ಅವಕಾಶ ದೊರೆಯಲಿದೆ.…

View More ಶಸ್ತ್ರಾಸ್ತ್ರ ಉತ್ಪಾದನೆಗೆ ಖಾಸಗಿ ರಹದಾರಿ

ಖಾಸಗಿ ಕ್ಷೇತ್ರದಲ್ಲೂ ಕನ್ನಡಿರಿಗೆ ಉದ್ಯೋಗ

ದಾವಣಗೆರೆ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ ಮೇಲೆ ಉದ್ಯೋಗಾವಕಾಶ ದೊರೆಯಲು ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್ ಸ್ಪಷ್ಟಪಡಿಸಿದರು. ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ…

View More ಖಾಸಗಿ ಕ್ಷೇತ್ರದಲ್ಲೂ ಕನ್ನಡಿರಿಗೆ ಉದ್ಯೋಗ

ಕನ್ನಡಿಗರಿಗೆ ಇಲ್ಲ ಮೀಸಲಾತಿ

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು: ಖಾಸಗಿ ರಂಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕೊಡಲು ಮುಂದಾದಲ್ಲಿ ಕಾನೂನು ತೊಡಕಾಗಬಹುದೆಂಬ ಆತಂಕದಿಂದ ಮೀಸಲಾತಿಯನ್ನೇ ಆದ್ಯತೆಯನ್ನಾಗಿ ಪರಿವರ್ತಿಸಲು ಸರ್ಕಾರ ಮುಂದಾಗಿದೆ. ಬದಲಾದ ಈ ನಿರ್ಧಾರದಿಂದಾಗಿ ಖಾಸಗಿ ರಂಗದಲ್ಲಿ ಉದ್ಯೋಗ ಎಂಬುದೇ…

View More ಕನ್ನಡಿಗರಿಗೆ ಇಲ್ಲ ಮೀಸಲಾತಿ

ಖಾಸಗಿಯಲ್ಲೂ ಮೀಸಲು

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾನೂನು ಪ್ರಸ್ತಾಪ ಅಂತಿಮ ಬೆಂಗಳೂರು: ರಾಜ್ಯದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ಕಾನೂನು ತರಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವ ಹಂತ ತಲುಪಿದೆ. ನಿರೀಕ್ಷೆಯಂತೆ ನಡೆದರೆ ಮುಂಬರುವ ಬೆಳಗಾವಿ…

View More ಖಾಸಗಿಯಲ್ಲೂ ಮೀಸಲು