ಗುಣಮಟ್ಟದ ಉತ್ಪನ್ನ ಖರೀದಿಸಿ
ಮಾನ್ವಿ: ರೈತರಿಂದ ಜೋಳ ಖರೀದಿಸುವಾಗ ಮೊದಲು ಪರೀಕ್ಷೆಗೆ ಒಳಪಡಿಸಿ ನಂತರ ಗುಣಮಟ್ಟದ ಉತ್ಪನ್ನ ಮಾತ್ರ ಖರೀದಿಸಬೇಕು…
ಗುಣಮಟ್ಟದ ಜೋಳ ತನ್ನಿ
ಕಂಪ್ಲಿ: ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಗೋದಾಮು ಆವರಣದಲ್ಲಿ ಬೆಂಬಲ ಬೆಲೆ ಯೋಜನೆಯಡಿ…
ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೆ ಸಂತೆ ವರದಾನ
ಕಂಪ್ಲಿ: ವಾರದ ಸಂತೆ ಮಾರುಕಟ್ಟೆ ಪ್ರದರ್ಶನಕ್ಕೆ ಸೀಮಿತವಾಗದೆ ಸ್ಥಳೀಯ ಉತ್ಪನ್ನಗಳ ಮಾರುಕಟ್ಟೆಯಾಗಿ ಮಾರ್ಪಡಾಗಬೇಕು ಎಂದು ಜಿಪಂ…
ಶೇಂಗಾ ಖರೀದಿ ಕೇಂದ್ರ ಆರಂಭಿಸಿ
ಹೂವಿನಹಡಗಲಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸರ್ಕಾರದ ನಿಯಮಾನುಸಾರ ಶೇಂಗಾ ಖರೀದಿ ಕೇಂದ್ರ ಸ್ಥಾಪಿಸಿ ಬೆಂಬಲ…
ಜ. 15 ರಿಂದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ
ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-ದ ಅಂಗವಾಗಿ ಜ.15ರಿಂದ 29ರವರೆಗೆ ನಗರ ಮತ್ತು ಗ್ರಾಮೀಣ ಸಂಜೀವಿನಿ…
ವಿವಿಧ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಮುಕ್ತ ಯುವ ಅಭಿಯಾನದ ಅಂಗವಾಗಿ ಜಿಲ್ಲಾ ತಂಬಾಕು…
ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಿ
ರಾಯಚೂರು: ರೈತರು ಬೆಳೆದ ಬೆಳೆಗೆ ಕನಿಷ್ಟ ಬೆಂಬಲ ಬೆಲೆಯೊಂದಿಗೆ ಪ್ರೋತ್ಸಾಹ ಧನ ನೀಡುವುದು ಸೇರಿದಂತೆ ರೈತರ…
ಮಹಿಳೆಯರಿಗೆ ಮೌಲ್ಯವರ್ಧಿತ ಉತ್ಪನ್ನಗಳ ಬಗ್ಗೆ ತರಬೇತಿ
ಚಿಕ್ಕಮಗಳೂರು: ಎಕೋಗ್ರೀನ್ ಸಂಸ್ಥೆಯಿAದ ಬಾಳೆನಾರು, ಅಡಕೆತಟ್ಟೆ, ತೆಂಗಿನ ಚಿಪ್ಪು ಬಳಸಿ ಉತ್ಪನ್ನಗಳಾದ ಕರಕುಶಲ ವಸ್ತು ತಯಾರಿಸಿ…
ಮಾಸಿಕ ಸಂತೆಯಿಂದ ಆದಾಯ ಹೆಚ್ಚಳ
ಕನಕಗಿರಿ: ಮಾಸಿಕ ಸಂತೆ ಆಯೋಜನೆಯಿಂದ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ವೇದಿಕೆ ಕಲ್ಪಿಸುವ ಜತೆಗೆ ಆದಾಯ ಹೆಚ್ಚಿಸಿದಂತಾಗಿದೆ…
ವ್ಯವಸಾಯ ಉತ್ಪನ್ನ ಮಾರಾಟ ಸಂಘಕ್ಕೆ ರವೀಂದ್ರ ಭೇಟಿ
ಕೊಕ್ಕರ್ಣೆ: ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ ಉಡುಪಿಗೆ ಸಹಕಾರ ಸಂಘಗಳ ಅಪರ ನಿಬಂಧಕ…