ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ನರಗುಂದ: ಅತಿಥಿ ಉಪನ್ಯಾಸಕರನ್ನು ನೇಮಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಪಟ್ಟಣದ ಸಿದ್ಧೇಶ್ವರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಅಭಿಷೇಕ…

View More ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ಖಾಲಿ ಕೊಡಗಳೊಂದಿಗೆ ಗ್ರಾಪಂಗೆ ಮಹಿಳೆಯರ ಮುತ್ತಿಗೆ

ಲೋಕಾಪುರ: ಸಮೀಪದ ಚೌಡಾಪುರ ಗ್ರಾಮದ ಎಸ್.ಸಿ ಕಾಲನಿಯಲ್ಲಿ ಮೂರು ತಿಂಗಳಿಂದ ಕುಡಿಯುವ ನೀರಿನ ಸರಬರಾಜು ಇಲ್ಲದೆ ಆಕೋಶಕೊಂಡು ಗ್ರಾಮಸ್ಥರು ಹಾಗೂ ಮಹಿಳೆಯರು ಮಂಗಳವಾರ ಖಾಲಿ ಕೊಡಗಳೊಂದಿಗೆ ಗ್ರಾಪಂ ಕಚೇರಿಗೆ ಮತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.…

View More ಖಾಲಿ ಕೊಡಗಳೊಂದಿಗೆ ಗ್ರಾಪಂಗೆ ಮಹಿಳೆಯರ ಮುತ್ತಿಗೆ

ಬೆಳಗಾವಿ : ಬೆಳೆಸಾಲ ಮನ್ನಾಕ್ಕಾಗಿ ರೈತರ ಪ್ರತಿಭಟನೆ

ಬೆಳಗಾವಿ: ಬೆಳೆಸಾಲ ಮನ್ನಾ, ಬೆಳೆ ಹಾನಿ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಂಡ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ನೇತೃತ್ವದಲ್ಲಿ…

View More ಬೆಳಗಾವಿ : ಬೆಳೆಸಾಲ ಮನ್ನಾಕ್ಕಾಗಿ ರೈತರ ಪ್ರತಿಭಟನೆ

ತಹಸೀಲ್ದಾರ್ ಕಚೇರಿ ಎದುರು ಬಿಜೆಪಿ ಪ್ರತಿಭಟನೆ

ಬಾಗಲಕೋಟೆ: ಹಾಸನದ ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ಮನೆ ಮೇಲೆ ಕಲ್ಲು ಎಸೆದ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮೆರವಣಿಗೆ ಮೂಲಕ ನವನಗರದ ತಹಸೀಲ್ದಾರ್ ಕಚೇರಿಗೆ…

View More ತಹಸೀಲ್ದಾರ್ ಕಚೇರಿ ಎದುರು ಬಿಜೆಪಿ ಪ್ರತಿಭಟನೆ

ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಭರವಸೆ

ಬೆಂಗಳೂರು: ವೇತನ ಹೆಚ್ಚಳ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಹೋ ರಾತ್ರಿ ಧರಣಿ ನಡೆಸಿದ್ದ ಬಿಸಿಯೂಟ ಕಾರ್ಯಕರ್ತೆ ಯರು ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ. ಭಾನುವಾರ ಬೆಳಗ್ಗೆ ರಾಜ್ಯದ ವಿವಿಧ ಭಾಗಗಳಿಂದ ಬಂದು ಫ್ರೀಡಂ…

View More ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಭರವಸೆ

ಸಿಎಂ ಎಚ್ಡಿಕೆ ಸಂಧಾನ ಸಂದೇಶ: ಪ್ರತಿಭಟನೆ ವಾಪಸ್​ ಪಡೆದ ಬಿಸಿಯೂಟ ಕಾರ್ಯಕರ್ತೆಯರು

ಬೆಂಗಳೂರು: ವೇತನ ಹೆಚ್ಚಳವೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಕುಳಿತಿದ್ದ ಸಾವಿರಾರು ಬಿಸಿಯೂಟ ಕಾರ್ಯರ್ತೆಯರು ಸಿಎಂ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದಿದ್ದಾರೆ. ಸದ್ಯ ನೀಡುತ್ತಿರುವ ವೇತನವನ್ನು ಹೆಚ್ಚಳ…

View More ಸಿಎಂ ಎಚ್ಡಿಕೆ ಸಂಧಾನ ಸಂದೇಶ: ಪ್ರತಿಭಟನೆ ವಾಪಸ್​ ಪಡೆದ ಬಿಸಿಯೂಟ ಕಾರ್ಯಕರ್ತೆಯರು

ಕೇರಳದಲ್ಲಿ ಶಬರಿಮಲೆ ಕಿಚ್ಚು

ಕಾಸರಗೋಡು: ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಹೋರಾಟ ಈಗ ಇಡೀ ಕೇರಳಕ್ಕೆ ವ್ಯಾಪಿಸಿದೆ. ಹಿಂದು ಐಕ್ಯವೇದಿ ರಾಜ್ಯಾಧ್ಯಕ್ಷೆ ಕೆ.ಪಿ. ಶಶಿಕಲಾ ಟೀಚರ್ ಬಂಧನ ಖಂಡಿಸಿ ಶನಿವಾರ ರಾಜ್ಯಾದ್ಯಂತ…

View More ಕೇರಳದಲ್ಲಿ ಶಬರಿಮಲೆ ಕಿಚ್ಚು

ಅಯ್ಯಪ್ಪ ದರ್ಶನ ವಿವಾದ: ಹಿಂದು ಐಕ್ಯವೇದಿ ನಾಯಕಿ ಶಶಿಕಲಾ ಬಂಧನದ ನಂತರ ಕೇರಳದಲ್ಲಿ ಬಂದ್

ತಿರುವನಂತಪುರಂ: ಹಿಂದು ಐಕ್ಯವೇದಿ ಅಧ್ಯಕ್ಷೆ ಕೆ.ಪಿ.ಶಶಿಕಲಾ ಅವರ ಬಂಧನದ ನಂತರ ಕೇರಳದಲ್ಲಿ ಶನಿವಾರ ಬೆಳಗ್ಗೆಯಿಂದ ಸಂಜೆಯವರೆಗೂ ಬಂದ್​ ವಾತಾವರಣ ನಿರ್ಮಾಣವಾಗಿತ್ತು. ಶನಿವಾರ ಮುಂಜಾನೆ 1.30ರ ಸುಮಾರಿಗೆ ಶಬರಿಮಲೆ ಸಮೀಪದ ಮರಕ್ಕೂಟಂ ಎಂಬಲ್ಲಿ ತೆರಳುತ್ತಿದ್ದಾಗ ಕೆ.ಪಿ.ಶಶಿಕಲಾ…

View More ಅಯ್ಯಪ್ಪ ದರ್ಶನ ವಿವಾದ: ಹಿಂದು ಐಕ್ಯವೇದಿ ನಾಯಕಿ ಶಶಿಕಲಾ ಬಂಧನದ ನಂತರ ಕೇರಳದಲ್ಲಿ ಬಂದ್

ಮುಂದಿನ ಬಾರಿ ಮುನ್ಸೂಚನೆ ನೀಡದೆ, ಗೆರಿಲ್ಲಾ ತಂತ್ರ ಅನುಸರಿಸಿ ಶಬರಿಮಲೆಗೆ ಹೋಗುತ್ತೇವೆ ಎಂದ ತೃಪ್ತಿ

ಮುಂಬೈ: ಈ ಬಾರಿ ನಾವು ಶಬರಿಮಲೆಗೆ ಹೋಗುವುದಕ್ಕೂ ಮೊದಲು ಘೋಷಣೆ ಮಾಡಿಕೊಂಡಿದ್ದೆವು. ಆದರೆ, ಮುಂದಿನ ಬಾರಿ ಹೋಗುವಾಗ ಸದ್ದಿಲ್ಲದೆ ಹೋಗುತ್ತೇವೆ. ಗೆರಿಲ್ಲಾ ತಂತ್ರ ಅನುಸರಿಸುತ್ತೇವೆ. ಪೊಲೀಸರೂ ನಮಗೆ ಬೆಂಬಲ ನೀಡಲಿದ್ದಾರೆ ಎಂದು ಪುಣೆ ಮೂಲದ…

View More ಮುಂದಿನ ಬಾರಿ ಮುನ್ಸೂಚನೆ ನೀಡದೆ, ಗೆರಿಲ್ಲಾ ತಂತ್ರ ಅನುಸರಿಸಿ ಶಬರಿಮಲೆಗೆ ಹೋಗುತ್ತೇವೆ ಎಂದ ತೃಪ್ತಿ

ದಸಂಸ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ಕೆಪಿಎಸ್‌ಸಿ ನೇಮಕಾತಿಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯಿಂದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಅಭ್ಯರ್ಥಿಗಳನ್ನು ಹೊರಗಿಡುವಂತೆ ಸರ್ಕಾರ ಮಾಡಿರುವ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಶುಕ್ರವಾರ ನಗರದ…

View More ದಸಂಸ ಕಾರ್ಯಕರ್ತರ ಪ್ರತಿಭಟನೆ