ಟೀಕೆ ಒಪ್ಪಿಕೊಳ್ಳದವರು ಬೆಳೆಯಲ್ಲ- ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಅಭಿಮತ
ರಾಯಚೂರು: ಟೀಕೆಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುವ ಮನೋಭಾವ ಸಮಾಜ ಮತ್ತು ವ್ಯಕ್ತಿಗಳಿಗೆ ಇರಬೇಕಿದ್ದು, ಟೀಕೆಗಳನ್ನು ಒಪ್ಪಿಕೊಳ್ಳದವರು…
ರಾಯಚೂರು ವಿಶ್ವವಿದ್ಯಾಲಯ ಅಭಿವೃದ್ಧಿಗೆ 100 ಕೋಟಿ ರೂ. ನೀಡಿ
ರಾಯಚೂರು: ರಾಯಚೂರು ವಿಶ್ವವಿದ್ಯಾಲಯದ ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಗ್ರಾಮೀಣ ಶಾಸಕ…
ಶುಲ್ಕ ಪರಾಮರ್ಶೆಗೆ ಸಮಿತಿ ರಚನೆ, ರಾಯಚೂರು ವಿಶ್ವವಿದ್ಯಾಲಯ ನಿರ್ಧಾರ
ಶಿವಮೂರ್ತಿ ಹಿರೇಮಠ ರಾಯಚೂರು ಕಾಲೇಜು ಸಂಲಗ್ನತೆ ಶುಲ್ಕದ ಬಗ್ಗೆ ಆರಂಭದಲ್ಲೇ ಅಪಸ್ವರ ಕೇಳಿ ಬಂದಿದ್ದರಿಂದ ಅಭಿವೃದ್ಧಿ…
ರಾಯಚೂರು ವಿಶ್ವವಿದ್ಯಾಲಯಕ್ಕೆ 600 ಕೋಟಿ ರೂ.ನೀಡಲು ಪ್ರಸ್ತಾವನೆ ಸಲ್ಲಿಸಿರುವುದಾಗಿ ಹೇಳಿದ ಕುಲಪತಿ ಡಾ.ಹರೀಶ್ ರಾಮಸ್ವಾಮಿ
ರಾಯಚೂರು: ರಾಯಚೂರು ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ, ಶಿಕ್ಷಕೇತರ ಸಿಬ್ಬಂದಿ ವೇತನ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ…
ವಿಶ್ವವಿದ್ಯಾಲಯ ಕಟ್ಟಲು ಎಲ್ಲರ ಸಲಹೆ ಅಗತ್ಯ; ರಾಯಚೂರು ವಿವಿ ಕುಲಪತಿ ಡಾ.ಹರೀಶ್ ರಾಮಸ್ವಾಮಿ ಮನವಿ
ಲಾಂಛನ ರಚನೆಗಾಗಿ ಸಾಹಿತಿ, ಸಂಘಟನೆಗಳ ಸಭೆ ರಾಯಚೂರು: ರಾಯಚೂರು ವಿಶ್ವವಿದ್ಯಾಲಯವನ್ನು ಕಟ್ಟಲು, ಗುಣಮಟ್ಟದ ಶಿಕ್ಷಣ ದೊರೆಯುವಂತೆ…
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಯಚೂರು ವಿವಿ ಆರಂಭಿಸಿ; ಹೈ.ಕ. ಹೋರಾಟ ಸಮಿತಿ ಉಪಾಧ್ಯಕ್ಷ ಡಾ.ರಜಾಕ್ ಉಸ್ತಾದ್ ಆಗ್ರಹ
ರಾಯಚೂರು: ರಾಯಚೂರು ವಿಶ್ವವಿದ್ಯಾಲಯ ಕಾರ್ಯಾರಂಭ ಕಾರ್ಯ ಮುಂದೂಡುತ್ತಾ ಬರಲಾಗುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವಿವಿ ಕಾರ್ಯಾರಂಭಕ್ಕೆ…
ರಾಯಚೂರು ವಿಶ್ವವಿದ್ಯಾಲಯ ಎಂದೇ ಹೆಸರಿಡಿ: ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರಣಪ್ಪ ಮೇಟಿ ಮನವಿ
ಲಿಂಗಸುಗೂರು: ನೂತನ ವಿವಿಗೆ ರಾಯಚೂರು ವಿಶ್ವವಿದ್ಯಾಲಯವೆಂದು ಹೆಸರಿಡಬೇಕೆಂದು ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರಣಪ್ಪ…