ಪಡಿತರ ಚೀಟಿಯ ತಲಾ ಸದಸ್ಯನಿಗೆ 5 ಕೆಜಿ ಅಕ್ಕಿ, 170 ರೂ.
ಧಾರವಾಡ: ಚುನಾವಣೆಗೂ ಮೊದಲು ಕಾಂಗ್ರೆಸ್ ೋಷಿಸಿದ್ದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ…
ಪಡಿತರ ಪಡೆಯಲು ಬಯೋಮೆಟ್ರಿಕ್ ಸಮಸ್ಯೆ
ಶಿವಪ್ರಭು ಈಸರಗೊಂಡ ಉಪ್ಪಿನಬೆಟಗೇರಿಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಅಕ್ಕಿ ವಿತರಿಸಲಾಗುತ್ತಿವೆ. ಆದರೆ, ಅಹಾರ ಧಾನ್ಯ ಪಡೆಯಲು ಪಡಿತರ…
ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಕಂಡು ಕಂಗಾಲಾದ ತುಮಕೂರು ಕುಟುಂಬ: ಗ್ರಾಮಸ್ಥರಲ್ಲಿ ಆತಂಕ
ತುಮಕೂರು: ನ್ಯಾಯಬೆಲೆ ಅಂಗಡಿಯಿಂದ ತಂದ ಅಕ್ಕಿಯನ್ನು ನೋಡಿದ ಕುಟುಂಬವೊಂದಕ್ಕೆ ಭಾರೀ ಶಾಕ್ ಕಾದಿತ್ತು. ಕಾರಣ ಸರ್ಕಾರದಿಂದ…
ಅನ್ನಭಾಗ್ಯಕ್ಕೆ ಮತ್ತೆ ವಕ್ಕರಿಸಿದ ಸರ್ವರ್ ಭೂತ: ಪಡಿತರ ಪಡೆಯಲು ಕಾರ್ಡ್‌ದಾರರ ಪರದಾಟ
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಮತ್ತೆ ಸರ್ವರ್ ಭೂತ ವಕ್ಕರಿಸಿದೆ. ನಾಲ್ಕೈದು ದಿನಗಳಿಂದ ಸರ್ವರ್ ಸಮಸ್ಯೆಯಿಂದ ನ್ಯಾಯಬೆಲೆ…
ಪಡಿತರ ಚೀಟಿ ಹೊಂದಿರುವವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ
ಬೆಂಗಳೂರು: ಪಡಿತರದಾರರ ಪ್ರತಿ ಕುಟುಂಬಕ್ಕೆ ವಿತರಣೆ ಮಾಡಲಾಗುತ್ತಿರುವ ಐದು ಕೆಜಿ ಅಕ್ಕಿಯ ಜತೆಗೆ ಈ ತಿಂಗಳಿನಿಂದಲೇ…
ಉಚಿತವಾಗಿ ಆಹಾರ ಧಾನ್ಯಗಳ ವಿತರಣೆ, ಇನ್ನೂ ಒಂದು ವರ್ಷಕ್ಕೆ ವಿಸ್ತರಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ
ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಉಚಿತ ಆಹಾರ ಧಾನ್ಯಗಳ ವಿತರಣೆ ಇನ್ನೂ ಮುಂದುವರಿಯಲಿದೆ. ಕೇಂದ್ರ…
ಸರ್ವರ್ ಸಮಸ್ಯೆ ಪರಿಹರಿಸಲು ಆಗ್ರಹ
ಅರಸೀಕೆರೆ: ಸರ್ಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ವಿತರಕರಿಗೆ ಉಂಟಾಗುತ್ತಿರುವ ಕಿರಿಕಿರಿ ತಪ್ಪಿಸುವಂತೆ ಒತ್ತಾಯಿಸಿ…
ಸರ್ವರ್ ಕಾಟ, ಪಡಿತರಕ್ಕೆ ಸಾರ್ವಜನಿಕರ ಪರದಾಟ
ಬೆಳಗಾವಿ: ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಕಾರಣದಿಂದಾಗಿ ಗ್ರಾಹಕರು ಪಡಿತರ ಧಾನ್ಯಗಳನ್ನು ಪಡೆಯಲು ಪರದಾಡುವಂತಹ…
ರಾಜ್ಯ ಪಡಿತರ ವ್ಯವಸ್ಥೆ ದೇಶಕ್ಕೇ ಮಾದರಿ!
ಬೆಳಗಾವಿ: ಆಡಳಿತ ವ್ಯವಸ್ಥೆಯಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿ ಅನುಷ್ಠಾನಗೊಳಿಸುತ್ತಿರುವ ಕರ್ನಾಟಕ ಸರ್ಕಾರದ ‘ಪಡಿತರ ವಿತರಣಾ…
4.50 ಕ್ವಿಂಟಾಲ್ ಪಡಿತರ ಅಕ್ಕಿ ವಶ
ಹಿರೇಕೆರೂರ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆಟೋ…