ಚಂದನವನಕ್ಕೆ ಮತ್ತೆ ರೀ ಎಂಟ್ರಿ ಕೊಡಲಿದ್ದಾರಾ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ?

ಸ್ಯಾಂಡಲ್‌ವುಡ್‌ ಕ್ವೀನ್‌ ಆಗಿ ನಂತರ ರಾಜಕಾರಣಿಯಾಗಿ ದೆಹಲಿ ಸೇರಿದ್ದ ನಟಿ ರಮ್ಯಾ ಇದೀಗ ಮತ್ತೆ ಸ್ಯಾಂಡಲ್‌ವುಡ್‌ ಕಡೆಗೆ ರೀ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ. ಮದಕರಿ ನಾಯಕನ ಚಿತ್ರದಲ್ಲಿ ರಮ್ಯಾ ನಟಿಸುತ್ತಿದ್ದು, ಮತ್ತೆ ಚಂದನವನದತ್ತ ಬರುತ್ತಿದ್ದಾರೆ…

View More ಚಂದನವನಕ್ಕೆ ಮತ್ತೆ ರೀ ಎಂಟ್ರಿ ಕೊಡಲಿದ್ದಾರಾ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ?