Wednesday, 12th December 2018  

Vijayavani

ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -ಕೈಗೆ ಬೆಂಬಲ ಘೋಷಿಸಿದ ಮಾಯಾವತಿ -ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್        ಪಾನ್ ಬ್ರೋಕರ್ ಡೀಲ್ ಪ್ರಕರಣದ ತನಿಖೆ ಚುರುಕು -ಸಹಕಾರ ಇಲಾಖೆಯಿಂದ ನೋಟಿಸ್ -ಇದು ದಿಗ್ವಿಜಯ ನ್ಯೂಸ್ ವರದಿ ಫಲಶ್ರುತಿ        ಋಣ ಸಂದಾಯಕ್ಕೆ ಮುಂದಾದ ರಾಮಲಿಂಗಾರೆಡ್ಡಿ -ಬಿಜೆಪಿ ಕಾರ್ಪೋರೇಟರ್ ಗೆ ಸ್ಥಾಯಿ ಸಮಿತಿ ಅಧ್ಯಕ್ಷ ಪಟ್ಟ -ಪುತ್ರಿ ಗೆಲುವಿಗೆ ಸಹಕರಿಸಿದ್ದಕ್ಕೆ ಗಿಫ್ಟ್        ಸರ್ಕಾರದ ವಿರುದ್ಧ ಇಂದು ಬರಾಸ್ತ್ರ -ಸಿಎಂಗೆ ಬಿಸಿ ಮುಟ್ಟಿಸಲು ಬಿಎಸ್‌ವೈ ರಣತಂತ್ರ -ಅತ್ತ ಭದ್ರತೆಗೆ ಬಂದ ಎಸ್ಪಿಗೆ ಕೈಕೊಟ್ಟ ಕಾರು        ಕಿಡ್ನಾಪರ್ಸ್ ಹಿಡಿಯಲು ಪ್ರೇಮಿಗಳ ವೇಷ -ಆಂಧ್ರಕ್ಕೆ ಆಗಿ ಹೋದ ಪೊಲೀಸರು -ಶಿವಾಜಿನಗರ ಠಾಣೆ ಪೊಲೀಸರಿಂದ ಕಿರಾತಕರಿಗೆ ಕೋಳ        ಮುಂಬೈನಲ್ಲಿಂದು ಅಂಬಾನಿ ಮಗಳ ಅದ್ಧೂರಿ ವಿವಾಹ -ಹಿಲರಿ ಕ್ಲಿಂಟನ್ ಸೇರಿ ಗಣ್ಯಾತಿಗಣ್ಯರು ಭಾಗಿ - ಸ್ಯಾಂಡಲ್‌ವುಡ್‌ನಲ್ಲಿ ದಿಗಂತ್, ಐಂದ್ರಿತಾ ಮದುವೆ ಸಂಭ್ರಮ       
Breaking News
ಜ.7ಕ್ಕೆ ವೀರಶೈವ ಮಹಾಸಭಾ ಸಭೆ

ಬೆಂಗಳೂರು: ಪ್ರತ್ಯೇಕ ಧರ್ಮದ ವಿಚಾರದಲ್ಲಿ ಗೊಂದಲ ನಿರ್ಮಾಣ ವಾಗಿರುವ ಸಂದರ್ಭದಲ್ಲಿ ವೀರಶೈವ ಮಹಾಸಭಾ ಜ.7ರಂದು ಆರ್.ಟಿ.ನಗರದ ತರಳಬಾಳು ಕೇಂದ್ರ ಸಭಾಂಗಣದಲ್ಲಿ...

ಬಹುಸಂಖ್ಯಾತ ವೀರಶೈವ ಲಿಂಗಾಯತರಿಗೆ ಅನ್ಯಾಯ

ರಾಯಚೂರು: ಅಲ್ಪಸಂಖ್ಯಾತರ ಹೆಸರಿನಲ್ಲಿ ಬಹುಸಂಖ್ಯಾತರಾದ ವೀರಶೈವ ಲಿಂಗಾಯತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಹೇಳಿದ್ದಾರೆ....

ಒಂದೇ ಧರ್ಮ ಒಂದೇ ಧ್ವನಿ

ಗದಗ: ‘ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ. ಅವು ಒಂದೇ ನಾಣ್ಯದ ಎರಡು ಮುಖ. ಹಿಂದೆ, ಇಂದು, ಮುಂದೆ ಮತ್ತು ಎಂದೆಂದಿಗೂ ಒಂದೇ ಆಗಿರುವ ವೀರಶೈವ ಧರ್ಮವನ್ನು ಕೆಲವೇ ಕೆಲವರು ಸೇರಿಕೊಂಡು ಬೇರ್ಪಡಿಸಲು ಮುಂದಾದರೆ...

ಸಮಿತಿ ವಿಸರ್ಜಿಸದಿದ್ದರೆ ದಂಗೆ ಏಳುತ್ತೇವೆ

ಗದಗ: ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಸರ್ಕಾರ ರಚಿಸಿರುವ ತಜ್ಞರ ಸಮಿತಿಯನ್ನು ಕೂಡಲೇ ವಿಸರ್ಜಿಸಬೇಕು. ಈ ವಿಷಯದಲ್ಲಿ ಸರ್ಕಾರ ಮುಂದುವರಿದರೆ ದಂಗೆ ಏಳುವ ಕಾಲ ದೂರವಿಲ್ಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳು...

ಧರ್ಮ ಕಿಡಿ ಸ್ಫೋಟ

ಬೆಂಗಳೂರು: ಲಿಂಗಾಯತ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲು 7 ಜನ ತಜ್ಞರ ಸಮಿತಿ ರಚಿಸಿರುವ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಚುನಾವಣೆ ಹೊಸ್ತಿಲಲ್ಲಿ ಧರ್ಮ ವಿವಾದಕ್ಕೆ ಕೈಹಾಕುವ ಮೂಲಕ ಸರ್ಕಾರ...

ಧರ್ಮ ನಿರ್ಧಾರಕ್ಕೆ ತಜ್ಞರ ಸಮಿತಿ ರಚನೆ

ಬೆಂಗಳೂರು: ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಲಿಂಗಾಯತ ಧರ್ಮವಿವಾದದಲ್ಲಿ ಕೊನೆಗೂ ನೇರ ಪ್ರವೇಶ ಮಾಡಿರುವ ರಾಜ್ಯ ಸರ್ಕಾರ ಈ ಸಂಬಂಧ ನಿರ್ಧಾರ ಕೈಗೊಳ್ಳುವುದಕ್ಕಾಗಿ ಅಲ್ಪಸಂಖ್ಯಾತ ಆಯೋಗದ ಮೂಲಕ 7 ಜನರ ತಜ್ಞರ ಸಮಿತಿ ರಚಿಸಿ ಅಚ್ಚರಿ...

Back To Top