ಆರೋಪಿಗಳ ಮರುಬಂಧನಕ್ಕೆ ಆಗ್ರಹ

ಹಾನಗಲ್ಲ: ತಾಲೂಕಿನ ಹಿರೂರು ಗ್ರಾಮದಲ್ಲಿ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ ಪೊಲೀಸರ ಧೋರಣೆಗೆ ತಾಲೂಕಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಯಿತು. ಪಟ್ಟಣದ ವಿರಕ್ತಮಠದಿಂದ ಹಿರೂರು ಗ್ರಾಮಸ್ಥರು, ವಿದ್ಯಾರ್ಥಿಗಳೊಂದಿಗೆ ಸ್ಥಳೀಯ…

View More ಆರೋಪಿಗಳ ಮರುಬಂಧನಕ್ಕೆ ಆಗ್ರಹ

ಕಲಕೇರಿಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

ಹಾನಗಲ್ಲ: ಗಣರಾಜ್ಯೋತ್ಸವದ ಅಂಗವಾಗಿ ನಡೆಸಿದ್ದ ಧ್ವಜಾರೋಹಣವನ್ನು ಭಾನುವಾರವೂ ಕೆಳಗಿಳಿಸದೇ ರಾಷ್ಟ್ರಧ್ವಜಕ್ಕೆ ಅವಮಾನ ತೋರಿದ ಘಟನೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶನಿವಾರ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ…

View More ಕಲಕೇರಿಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

ಜಲಕ್ಷಾಮ ತಪ್ಪಿಸಲು ಶಪಥ ಮಾಡಿ

ಕೋಲಾರ: ದೇಶಾಭಿಮಾನದ ಜತೆಗೆ ದೇಶದ ಅಭಿವೃದ್ಧಿ ಮತ್ತು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರದ ಜತೆಗೆ ಸಂಘ ಸಂಸ್ಥೆಗಳು, ಸಾರ್ವಜನಿಕರು ಕೈ ಜೋಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೇಳಿದರು. ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಶನಿವಾರ…

View More ಜಲಕ್ಷಾಮ ತಪ್ಪಿಸಲು ಶಪಥ ಮಾಡಿ

ಎಲ್ಲರನ್ನೂ ಒಗ್ಗೂಡಿಸಿದ ದಿನವೇ ಗಣರಾಜ್ಯೋತ್ಸವ

ಚಾಮರಾಜನಗರ: ರಾಜ ಮಹಾರಾಜರು, ಪಾಳೇಗಾರರ ಆಸ್ಥಾನಗಳಾಗಿ ಹರಿದು ಹಂಚಿ ಹೋಗಿದ್ದ ಭಾರತ ದೇಶವನ್ನು ಒಗ್ಗೂಡಿಸಿದ ದಿನವೇ ಗಣರಾಜ್ಯೋತ್ಸವ ದಿನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ…

View More ಎಲ್ಲರನ್ನೂ ಒಗ್ಗೂಡಿಸಿದ ದಿನವೇ ಗಣರಾಜ್ಯೋತ್ಸವ

ರೈತರ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧ

ವಿಜಯವಾಣಿ ಸುದ್ದಿಜಾಲ ಕಲಬುರಗಿರೈತರ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧವಾಗಿದ್ದು, ಜಿಲ್ಲೆಯ 2.21 ಲಕ್ಷ ರೈತರ ಸಾಲ ಮನ್ನಾ ಮಾಡಲು ಸರ್ಕಾರ ಸುಮಾರು 447 ಕೋಟಿಗೂ ಹೆಚ್ಚು ಅನುದಾನವನ್ನು ಸಂಬಂಧಿತ ವಾಣಿಜ್ಯ ಬ್ಯಾಂಕುಗಳಿಗೆ ಜಮೆ…

View More ರೈತರ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧ

ವಸತಿ ಯೋಜನೆಯಡಿ ಗಿರಿಜಿಲ್ಲೆ ಟಾಪರ್

ವಿಜಯವಾಣಿ ಸುದ್ದಿಜಾಲ ಯಾದಗಿರಿ ವಾಣಿಜ್ಯ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಬೆಳೆ ಸಾಲವನ್ನು ಸರ್ಕಾರ ಮನ್ನಾ ಮಾಡಿದ್ದು, ರೈತರು ಸಂಬಂಧಪಟ್ಟ ಬ್ಯಾಂಕ್ ಶಾಖೆಗಳಿಗೆ ತೆರಳಿ ಸ್ವಯಂ ದೃಢೀಕರಣ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

View More ವಸತಿ ಯೋಜನೆಯಡಿ ಗಿರಿಜಿಲ್ಲೆ ಟಾಪರ್

ಗಣರಾಜ್ಯೋತ್ಸವ ಪಥಸಂಚಲನಕ್ಕೆ ತಡೆ

ವಿಜಯವಾಣಿ ಸುದ್ದಿಜಾಲ ಹಾನಗಲ್ಲ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ಶಾಲೆಯ ಮಕ್ಕಳು ಗ್ರಾಮದ ಬೀದಿಗಳಲ್ಲಿ ವಾದ್ಯಗಳೊಂದಿಗೆ ಪಥ ಸಂಚಲನ ಸಾಗುತ್ತಿದ್ದಾಗ ಪ್ರಾರ್ಥನಾ ಮಂದಿರದೆದುರು ಒಂದು ಕೋಮಿನ ಜನರು ತಡೆದು ವಾಗ್ವಾದ ನಡೆಸಿದ ಘಟನೆ ತಾಲೂ ಕಿನ…

View More ಗಣರಾಜ್ಯೋತ್ಸವ ಪಥಸಂಚಲನಕ್ಕೆ ತಡೆ

ಭಾರತೀಯ ಸಂವಿಧಾನ ವಿಶ್ವಶ್ರೇಷ್ಠ

ಗದಗ: ದೇಶದ ಸರ್ವಜನತೆಯ ಧರ್ಮ, ಸಂಸ್ಕೃತಿ, ಭಾಷೆ ಹಾಗೂ ಸಂಪ್ರದಾಯ ಪದ್ಧತಿಗಳ ಪ್ರತೀಕವಾಗಿರುವ ಭಾರತದ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾಗಿದ್ದು, ಸಮಸ್ತ ಜನತೆಯ ಪ್ರತಿನಿಧಿಯಾಗಿದೆ ಎಂದು ಸಕ್ಕರೆ ಇಲಾಖೆ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.…

View More ಭಾರತೀಯ ಸಂವಿಧಾನ ವಿಶ್ವಶ್ರೇಷ್ಠ

ತಲೆ ಕೆಳಗಾಗಿ ರಾಷ್ಟ್ರ ಧ್ವಜ ಹಾರಿಸಿದ್ದಕ್ಕೆ ಪ್ರತಿಭಟನೆ

ಬಾದಾಮಿ: ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 70ನೇ ಗಣರಾಜ್ಯೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಧ್ವಜಾರೋಹಣ ವೇಳೆ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಲಾಗಿದೆ. ರಾಷ್ಟ್ರ ಗೀತೆ ಪೂರ್ಣಗೊಂಡ ನಂತರ ಗಮನಿಸಿದ ಶಿಕ್ಷಕರು…

View More ತಲೆ ಕೆಳಗಾಗಿ ರಾಷ್ಟ್ರ ಧ್ವಜ ಹಾರಿಸಿದ್ದಕ್ಕೆ ಪ್ರತಿಭಟನೆ

ಜಿಲ್ಲಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ

ಮಡಿಕೇರಿ: ಕೊಡಗು ಜಿಲ್ಲಾದ್ಯಂತ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರು ಕೊಡಗು ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ…

View More ಜಿಲ್ಲಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ