ಸರ್ಕಾರದ ವಿರುದ್ಧ ಸಂತ್ರಸ್ತರ ಆಕ್ರೋಶ

ಬಾಗಲಕೋಟೆ : ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳ ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು ಜಿಲ್ಲಾಡಳಿತ ಭವನ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.…

View More ಸರ್ಕಾರದ ವಿರುದ್ಧ ಸಂತ್ರಸ್ತರ ಆಕ್ರೋಶ

ಡಿಸಿ ಕಚೇರಿಗೆ ಹಾವು ಬಿಟ್ಟು ಯುವಕ

ಬಾಗಲಕೋಟೆ: ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಉರಗ ರಕ್ಷಕ ಎಂದೇ ಖ್ಯಾತಿ ಪಡೆದ ಡ್ಯಾನಿಯಲ್ ನ್ಯೂಟನ್ ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಗೆ ಹಾವುಗಳನ್ನು ಬಿಟ್ಟು ವಿನೂತನ ಪ್ರತಿಭಟನೆ ನಡೆಸಿದರು. ಡ್ಯಾನಿಯಲ್ ನ್ಯೂಟನ್ ಹಲವು…

View More ಡಿಸಿ ಕಚೇರಿಗೆ ಹಾವು ಬಿಟ್ಟು ಯುವಕ

ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸುವಂತೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಕಾರಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಮೂಲಕ…

View More ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ಸರ್ಕಾರದ ವಿರುದ್ಧ ಸಂತ್ರಸ್ತರ ಪ್ರತಿಭಟನೆ

ಬಾಗಲಕೋಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರವಾಹ ಪೀಡಿತ ಮುಧೋಳ ಭಾಗದ ಸಂತ್ರಸ್ತರು ಜಿಲ್ಲಾಡಳಿತ ಭವನ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ಸಂತ್ರಸ್ತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ…

View More ಸರ್ಕಾರದ ವಿರುದ್ಧ ಸಂತ್ರಸ್ತರ ಪ್ರತಿಭಟನೆ

ಗುತ್ತಿಗೆ ನೌಕರರ ಪ್ರತಿಭಟನೆ

ಬಾಗಲಕೋಟೆ: ಜಿಲ್ಲೆಯ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಪಿಎ್ ಮತ್ತು ಇಎಸ್‌ಐ ಕಡಿತದ ಮಾಹಿತಿ ನೀಡುವುದು, ಅಗತ್ಯ ಸೌಲಭ್ಯ ಒದಗಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ…

View More ಗುತ್ತಿಗೆ ನೌಕರರ ಪ್ರತಿಭಟನೆ

ಕುಡಿವ ನೀರು ಪೂರೈಕೆಗೆ ಪಟ್ಟು

ಚಳ್ಳಕೆರೆ: ಸಮರ್ಪಕ ಕುಡಿವ ನೀರು ಪೂರೈಕೆಗೆ ಆಗ್ರಹಿಸಿ ಸೋಮವಾರ ತಾಲೂಕಿನ ಕುರುಡಿಹಳ್ಳಿ ಗ್ರಾಮಸ್ಥರು ತಾಲೂಕು ಪಂಚಾಯಿತಿ ಎದುರು ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. 3 ಸಾವಿರ ಜನಸಂಖ್ಯೆ ಇರುವ ಗ್ರಾಮದಲ್ಲಿ ಕಳೆದ ಮೂರು…

View More ಕುಡಿವ ನೀರು ಪೂರೈಕೆಗೆ ಪಟ್ಟು

ಪುನರ್ವಸತಿ ಕಲ್ಪಿಸುವಂತೆ ಒತ್ತಾಯ

ವಿಜಯಪುರ: ಸರ್ಕಾರಿ ಜಾಗೆಯಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ತಗಡಿನ ಶೆಡ್‌ಗಳನ್ನು ತಹಸೀಲ್ದಾರ್ ಮೋಹನಕುಮಾರಿ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ತೆರವುಗೊಳಿಸಿದ ಬೆನ್ನಲ್ಲೆ ಅಲ್ಲಿನ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮುಂದೆ ಶನಿವಾರ ಪ್ರತಿಭಟನೆ ನಡೆಸಿ…

View More ಪುನರ್ವಸತಿ ಕಲ್ಪಿಸುವಂತೆ ಒತ್ತಾಯ

ಬೆಳಗಾವಿ: ಜು.೧೦ ರಂದು ಎಪಿಎಂಸಿ ವಿರುದ್ಧ ಬೃಹತ್ ಪ್ರತಿಭಟನೆ

ಬೆಳಗಾವಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಗಳಲ್ಲಿ ನಡೆಯುತ್ತಿರುವ ರೈತರ ಆರ್ಥಿಕ ಶೋಷಣೆ ತಡೆಗಟ್ಟುವ ಮೂಲಕ ಪಾರದರ್ಶಕ ಆಡಳಿತ ಜಾರಿಗೆ ತರುವಂತೆ ಆಗ್ರಹಿಸಿ ಜು.೧೦ರಂದು ಎಪಿಎಂಸಿ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕೃಷಿಕ…

View More ಬೆಳಗಾವಿ: ಜು.೧೦ ರಂದು ಎಪಿಎಂಸಿ ವಿರುದ್ಧ ಬೃಹತ್ ಪ್ರತಿಭಟನೆ

ಜೆ.ಜಿ.ಹಳ್ಳಿ ಪದವಿ ಕಾಲೇಜ್ ಸ್ಥಳಾಂತರಕ್ಕೆ ವಿರೋಧ

ಹಿರಿಯೂರು: ತಾಲೂಕಿನ ಜೆ.ಜಿ. ಹಳ್ಳಿ ಸರ್ಕಾರಿ ಪದವಿ ಕಾಲೇಜ್ ಸ್ಥಳಾಂತರ ವಿರೋಧಿಸಿ ಮಂಗಳವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲೆ ಕೆಸ್ತೂರಿಗೆ ಪದವಿ ಕಾಲೇಜ್ ಸ್ಥಳಾಂತರಕ್ಕೆ ಆದೇಶ ಮಾಡಿರುವುದು ಇಲ್ಲಿನ ನೂರಾರು…

View More ಜೆ.ಜಿ.ಹಳ್ಳಿ ಪದವಿ ಕಾಲೇಜ್ ಸ್ಥಳಾಂತರಕ್ಕೆ ವಿರೋಧ