ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಚನ್ನರಾಯಪಟ್ಟಣ: ತಾಲೂಕಿನ ಶ್ರವಣಬೆಳಗೊಳ ರಸ್ತೆಯ ದೇವರಹಟ್ಟಿ ಗೇಟ್ ಬಳಿ ಬೈಕ್‌ಗೆ ಹಿಂದಿನಿಂದ ಬೊಲೇರೊ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ. ತಾಲೂಕಿನ ವರ್ತಿಕೆರೆ ನಿವಾಸಿ ರಘು(38) ಮೃತ ವ್ಯಕ್ತಿ. ರಘು ತನ್ನ…

View More ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಅಪಘಾತದಲ್ಲಿ ಬೈಕ್ ಸವಾರ ಸಾವು

ಆಲೂರು: ಬೈಕ್-ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟಿದ್ದಾರೆ. ಕೆ.ಹೊಸಕೋಟೆ ಹೋಬಳಿ ಅಬ್ಬನ ಗ್ರಾಮದ ಸುಬ್ಬೇಗೌಡ ಎಂಬುವರ ಮಗ ಪರಮೇಶ್(23) ಮೃತರು. ಬುಧವಾರ ಸಂಜೆ 6.30ರಲ್ಲಿ ಹಾಸನದಿಂದ ಅಬ್ಬನ ಗ್ರಾಮಕ್ಕೆ ಪರಮೇಶ್ ಬೈಕ್‌ನಲ್ಲಿ ತೆರಳುತ್ತಿದ್ದರು.…

View More ಅಪಘಾತದಲ್ಲಿ ಬೈಕ್ ಸವಾರ ಸಾವು

ಮಹಿಳೆಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸಾವು

ಕೊಳ್ಳೇಗಾಲ: ತಾಲೂಕಿನ ನರೀಪುರ ಗ್ರಾಮದ ಬಳಿ ಬುಧವಾರ ರಾತ್ರಿ ಅಪರಿಚಿತ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಕಾಲು ಮುರಿದಿದೆ. ಪಟ್ಟಣದ ಭೀಮನಗರ ಬಡಾವಣೆಯ ನಿವಾಸಿ ಸಿದ್ದರಾಜು (45)…

View More ಮಹಿಳೆಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸಾವು

ಗಾಯಗೊಂಡಿದ್ದ ಬೈಕ್ ಸವಾರ ಸಾವು

ಕೊಕಟನೂರ/ಅನಂತಪುರ: ಗ್ರಾಮದ ಹೊರವಲಯದ ಅಥಣಿ ರಸ್ತೆಯಲ್ಲಿ ಶನಿವಾರ ರಾತ್ರಿ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಗಾಯಗೊಂಡಿದ್ದ ಸವಾರ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅನಂತಪುರ ಗ್ರಾಮದ ರಫೀಕ್ ಮಹಮ್ಮದ್ ವಜ್ರವಾಡ…

View More ಗಾಯಗೊಂಡಿದ್ದ ಬೈಕ್ ಸವಾರ ಸಾವು

ಟ್ರಾೃಕ್ಟರ್‌ಗೆ ಬೈಕ್ ಡಿಕ್ಕಿ, ಸವಾರ ಸಾವು

ಕೊಕಟನೂರ: ಸಮೀಪದ ಯಕ್ಕಂಚಿ ಗ್ರಾಮದ ಬಳಿ ಮಂಗಳವಾರ ರಾತ್ರಿ ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೆ ಮೃತಪಟ್ಟು, ಇನ್ನೋರ್ವ ಗಾಯಗೊಂಡಿದ್ದಾನೆ. ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ದರೆ ಬಡಚಿ…

View More ಟ್ರಾೃಕ್ಟರ್‌ಗೆ ಬೈಕ್ ಡಿಕ್ಕಿ, ಸವಾರ ಸಾವು

ಶಾಲಾ ವಾಹನ ಡಿಕ್ಕಿಯಾಗಿ ಸವಾರ ಸಾವು

ಮೈಸೂರು: ಮಾನಸಗಂಗೋತ್ರಿಯಲ್ಲಿ ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಶನಿವಾರ ಮೃತಪಟ್ಟಿದ್ದಾರೆ. ಯಶ್ವಂತ್‌ಗೌಡ ಮೃತಪಟ್ಟಿದ್ದು, ಈತ ತನ್ನ ಸ್ನೇಹಿತ ನಂದೀಶ್‌ನೊಂದಿಗೆ ಬೈಕ್‌ನಲ್ಲಿ ಪಡುವಾರಹಳ್ಳಿ ವೃತ್ತದಿಂದ ಬೋಗಾದಿ ರಸ್ತೆ ಕಡೆಗೆ ಬರುತ್ತಿದ್ದರು. ಈ…

View More ಶಾಲಾ ವಾಹನ ಡಿಕ್ಕಿಯಾಗಿ ಸವಾರ ಸಾವು

ಅಪಘಾತಕ್ಕೆ ಸ್ಕೂಟರ್ ಸವಾರ ಬಲಿ

<ಸಹಸವಾರಿಬ್ಬರು ಗಂಭೀರ *ಕುಕ್ಕುಂದೂರು ನೆಲ್ಲಿಗುಡ್ಡೆಯಲ್ಲಿ ಘಟನೆ> ಕಾರ್ಕಳ: ಕುಕ್ಕುಂದೂರು ನೆಲ್ಲಿಗುಡ್ಡೆ ರಾಜ್ಯ ಹೆದ್ದಾರಿಯಲ್ಲಿ ಸ್ಕೂಟರ್ ಹಾಗೂ ಕೆಎಸ್ಸಾರ್ಟಿಸಿ ಬಸ್ ಬುಧವಾರ ಬೆಳಗ್ಗೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ, ನಕ್ರೆ ನಿವಾಸಿ ದಿನೇಶ್ ಪಡ್ಯಾ(37) ಸ್ಥಳದಲ್ಲೇ ಮೃತಪಟ್ಟಿದ್ದಾರೆ.…

View More ಅಪಘಾತಕ್ಕೆ ಸ್ಕೂಟರ್ ಸವಾರ ಬಲಿ

ಬೈಕ್ ಸವಾರ ಸಾವು

ಬೆಳಗಾವಿ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ. ನಗರದ ಬೋವಿಗಲ್ಲಿ ನಿವಾಸಿ ತುಕಾರಾಮ ರಾಯ್ಕ (ರೇಬಾರಿ) ಮೃತ ವ್ಯಕ್ತಿಯಾಗಿದ್ದು, ದ್ವಿಚಕ್ರ ವಾಹನದ ಮೇಲೆ ಬ್ರೆಡ್…

View More ಬೈಕ್ ಸವಾರ ಸಾವು

ಟ್ರ್ಯಾಕ್ಟರ್ ಉರುಳಿಬಿದ್ದು ಬೈಕ್ ಸವಾರ ಸಾವು

ರಾಯಬಾಗ: ತಾಲೂಕಿನ ಕಂಚಕರವಾಡಿ ಬೋರ್ಡ್ ಹತ್ತಿರದ ರಾಯಬಾಗ-ಅಂಕಲಿ ಮುಖ್ಯ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರೇಲರ್ ಉರುಳಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಂಚಕರವಾಡಿ ಬೋರ್ಡ್‌ನ ಸತ್ಯಪ್ಪ ಉರ್ ಅಜ್ಜಪ್ಪ…

View More ಟ್ರ್ಯಾಕ್ಟರ್ ಉರುಳಿಬಿದ್ದು ಬೈಕ್ ಸವಾರ ಸಾವು

ಅಪಘಾತದಲ್ಲಿ ಬೈಕ್ ಸವಾರ ಸಾವು

ಕೊಕಟನೂರ: ಅಥಣಿ ತಾಲೂಕಿನ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ಜತ್ತ- ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಓವರ್‌ಟೇಕ್ ಮಾಡಲು ಹೋಗಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರಖೋಡ ಗ್ರಾಮದ…

View More ಅಪಘಾತದಲ್ಲಿ ಬೈಕ್ ಸವಾರ ಸಾವು