ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ

ತುಬಚಿ: ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿರುವುದರಿಂದ ನದಿ ತೀರದ ಗ್ರಾಮಗಳ ಜನತೆ ಭಯಭೀತರಾಗಿದ್ದಾರೆ. ಮುತ್ತೂರ, ಶೂರ್ಪಾಲಿ, ತುಬಚಿ, ಕಂಕಣವಾಡಿ ಗ್ರಾಮಗಳು ನಡುಗಡ್ಡೆಯಂತಾಗಿ ಪ್ರವಾಹದ ಭೀತಿ ಎದುರಾಗಿದೆ. ಮುತ್ತೂರ ನಡುಗಡ್ಡೆಯಲ್ಲಿ…

View More ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ