Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News
ಪುರಸಭೆ ಎದುರು ಅನಿರ್ದಿಷ್ಟಾವಧಿ ಧರಣಿ

ರೋಣ: ಪುರಸಭೆಯ ಹೊರಗುತ್ತಿಗೆ ಪೌರ ಕಾರ್ವಿುಕರ ವೇತನ ವಿಳಂಬ ಹಾಗೂ ಅವರನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಪೌರ ಕಾರ್ವಿುಕರು ಪುರಸಭೆ...

ರೋಣ ಸರ್ಕಾರಿ ಆಸ್ಪತ್ರೆಗೆ ಸಚಿವರ ಭೇಟಿ

ರೋಣ: ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಸ್ಪತ್ರೆ...

ಅಹೋರಾತ್ರಿ ಸಂಗೀತ ಸ್ವರಾಂಜಲಿ

ರೋಣ: ಮಹಾನಗರಗಳಲ್ಲಿ ಪಾಶ್ಚಾತ್ಯ ಶೈಲಿಯ ಕಾರ್ಯಕ್ರಮಗಳಿಗೆ ಜನರು ಮಾರು ಹೋಗುತ್ತಿರುವುದರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಗಳ ಸಂಖ್ಯೆ ಕಡಿಮೆಯಾಗುತ್ತಿವೆ. ಆದರೆ, ರೋಣದಂಥ ಸಣ್ಣ ನಗರಗಳೇ ನಾಡಿನ ಸಂಸ್ಕೃತಿ ಪರಂಪರೆಗಳನ್ನು ಉಳಿಸಿವೆ ಎಂದು ಉತ್ತರಪ್ರದೇಶದ ಖ್ಯಾತ...

ಪ್ರತಿಭಟನಾಕಾರರ ಆರೋಗ್ಯದಲ್ಲಿ ಏರುಪೇರು

ರೋಣ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಸೋಮವಾರ ಮೂವರು ತೀವ್ರ ಅಸ್ವಸ್ಥಗೊಂಡ ಕಾರಣ ಅವರಿಗೆ ವೈದ್ಯರು ಪ್ರತಿಭಟನಾ ಸ್ಥಳದಲ್ಲೇ ಸಲಾಯಿನ್ ಹಚ್ಚಿದರು. ಮೂವರಲ್ಲಿ ಬಿಪಿ, ಶುಗರ್​ನಲ್ಲಿ ವ್ಯತ್ಯಾಸ...

ಮುಂದುವರಿದ ಉಪವಾಸ ಸತ್ಯಾಗ್ರಹ

ರೋಣ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೂವರೆ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 24 ಜನರನ್ನು ಏಕಾಏಕಿ ಕೆಲಸದಿಂದ ತೆಗೆದಿರುವುದನ್ನು ಖಂಡಿಸಿ ಹೊರಗುತ್ತಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶನಿವಾರ...

ಹೊರಗುತ್ತಿಗೆ ನೌಕರರ ಮುಷ್ಕರ

ರೋಣ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ 24 ಸಿಬ್ಬಂದಿಯನ್ನು ಏಕಾಏಕಿ ಕೆಲಸದಿಂದ ತೆಗೆದಿರುವುದನ್ನು ಖಂಡಿಸಿ ಹೊರಗುತ್ತಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ ಮೂರನೇ ದಿನಕ್ಕೆ...

Back To Top