ಮೂರು ಕೊಲೆ ಸೇರಿ ಆರು ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್​ ಮೇಲೆ ಪೊಲೀಸರ ಫೈರಿಂಗ್, ಬಂಧನ

ಮಂಗಳೂರು: ಮಂಗಳೂರಿನ ಜಪ್ಪಿನ ಮೊಗರಿನಲ್ಲಿ ರೌಡಿಶೀಟರ್​ ಒಬ್ಬನ ಮೇಲೆ ಪೊಲೀಸರು ತಡರಾತ್ರಿ ಫೈರಿಂಗ್​​ ಮಾಡಿ ಬಂಧಿಸಿದ್ದಾರೆ. ರೌಡಿಶೀಟರ್​ ಗೌರೀಶ್​ ಬಂಧಿತ. ಈತ ಜನರಿಂದ ಹಫ್ತಾ ವಸೂಲಿ ಮಾಡುತ್ತಿದ್ದ. ಈ ಬಗ್ಗೆ ದೂರು ಬಂದಿದ್ದ ಹಿನ್ನೆಲೆ…

View More ಮೂರು ಕೊಲೆ ಸೇರಿ ಆರು ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್​ ಮೇಲೆ ಪೊಲೀಸರ ಫೈರಿಂಗ್, ಬಂಧನ