Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News
28 ರಂದು ರಾಮ ಮಂದಿರಕ್ಕಾಗಿ ಜನಾಗ್ರಹ ಸಭೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ ಅಯೋಧ್ಯೆಯ ಶ್ರೀ ರಾಮಜನ್ಮಭೂಮಿಯಲ್ಲಿ ಭವ್ಯಮಂದಿರ ನಿರ್ಮಾಣಕ್ಕಾಗಿ ಆಗ್ರಹಿಸಲು 28 ರಂದು ಸಂಜೆ 4ಕ್ಕೆ ನಗರದ ಜಗತ್...

ರಾಮ ಮಂದಿರದ ವಿಚಾರದಲ್ಲಿ ಸುಪ್ರೀಂ ಕೋರ್ಟ್​ ಬೇಗ ತೀರ್ಪು ಕೊಡಲಿ: ಮೋಹನ್​ ಭಾಗವತ್​

ನಾಗ್ಪುರ: ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ವಿಚಾರದಲ್ಲಿ ಎದುರಾಗಿರುವ ವಿವಾದಕ್ಕೆ ಸುಪ್ರೀಂ ಕೋರ್ಟ್​ ಪ್ರಾಮುಖ್ಯತೆ ನೀಡುತ್ತಿಲ್ಲ. ನ್ಯಾಯದಾನ ವಿಳಂಬವೆಂದರೆ...

ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯನ್ನಾಗಿಸಲು ಅವಕಾಶ ಕೊಡಲಾರೆ: ಕೇರಳ ಸಿಎಂ

ತಿರುವನಂತಪುರಂ: ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯನ್ನಾಗಿ ಪರಿವರ್ತಿಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ(ಆರ್​ಎಸ್​ಎಸ್​) ಯಾವ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಹೇಳಿದ್ದಾರೆ. ಶಬರಿಮಲೆ ವಿವಾದವನ್ನು ಮುಂದಿಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು...

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೇವಲ ವದಂತಿ ಎಂದ ಶೋಭಾ ಕರಂದ್ಲಾಜೆ

ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುತ್ತದೆ ಎಂಬುದು ಸುಳ್ಳು. ಈ ಬಗ್ಗೆ ಮಂಗಳೂರಿನ ಆರ್​ಎಸ್​ಎಸ್​ ಬೈಠಕ್​ನಲ್ಲಿ ಚರ್ಚೆಯಾಗಿಲ್ಲ. ಇದೆಲ್ಲವೂ ಊಹಾಪೋಹ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಬದಲಿಸಿ ಆ...

ಡಿ.10ರಂದು ಪಂಪೆಯಲ್ಲಿ ಅಯ್ಯಪ್ಪ ಭಕ್ತರ ಸಮಾವೇಶ

«ಆರ್‌ಎಸ್‌ಎಸ್ ಅಭ್ಯಾಸ ವರ್ಗ ಸಮಾಪನ * ಸಂಚಲನ ಮೂಡಿಸಿದ ಅಮಿತ್ ಷಾ ಆಗಮನ» ಮಂಗಳೂರು: ಹಿಂದು ಸಂಘಟನೆಗಳ ನೇತೃತ್ವದಲ್ಲಿ ಡಿ.10ರಂದು ಶಬರಿಮಲೆಯ ಪಂಪೆಯಲ್ಲಿ ಗುರುಸ್ವಾಮಿಗಳ ಹಾಗೂ 1 ಲಕ್ಷಕ್ಕೂ ಅಧಿಕ ಅಯ್ಯಪ್ಪ ಭಕ್ತರ ಬೃಹತ್ ಸಮಾವೇಶ...

ಅನಂತ್ ಜೊತೆ ಫೋಟೊದಲ್ಲಿರುವ ಈ ವ್ಯಕ್ತಿ ಯಾರು ಗೊತ್ತೆ?

ಧಾರವಾಡ: ಕೇಂದ್ರ ಸಚಿವ ಅನಂತಕುಮಾರ ನಿಧನರಾಗಿದ್ದಾಗ, ಹುಬ್ಬಳ್ಳಿಯ ಧ್ವಜ ಹೋರಾಟದ ವೇಳೆ ಪೊಲೀಸರ ಲಾಠಿ ಏಟು ತಿಂದವರನ್ನು ಅವರು ಆಸ್ಪತ್ರೆಗೆ ಸಾಗಿಸುತ್ತಿದ್ದ ಫೋಟೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆ ಫೋಟೊದಲ್ಲಿದ್ದ ವ್ಯಕ್ತಿ ಯಾರೆಂದು ಶೋಧಿಸಿದಾಗ,...

Back To Top