ಬಾಕಿ ಹಣ ನೀಡದಿದ್ದರೆ ಉಪವಾಸ ಸತ್ಯಾಗ್ರಹ

ವಿಜಯಪುರ: ತೊಗರಿ ಬಾಕಿ ಹಣ ನೀಡುವಂತೆ ಒತ್ತಾಯಿಸಿ ಚಟ್ಟರಕಿ ಹಾಗೂ ಹಚ್ಯಾಳ ಗ್ರಾಮದ ರೈತರು ಗುರುವಾರ ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ ಅವರಿಗೆ ಮನವಿ ಸಲ್ಲಿಸಿದರು. ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ…

View More ಬಾಕಿ ಹಣ ನೀಡದಿದ್ದರೆ ಉಪವಾಸ ಸತ್ಯಾಗ್ರಹ

ಅವಳಿ ಜಿಲ್ಲೆ ನಾಲೆಗಳಿಗೆ ನೀರು ಹರಿಸಲು ಆಗ್ರಹ

ವಿಜಯಪುರ: ಆಲಮಟ್ಟಿ ಜಲಾಶಯದ ನೀರನ್ನು ನಾರಾಯಣಪುರ ಜಲಾಶಯಕ್ಕೆ ಹರಿಸದೇ ಅವಳಿ ಜಿಲ್ಲೆಯ ನಾಲೆಗಳಿಗೆ ಹರಿಸಲು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟಣ್ಣವರಗೆ ಮನವಿ ಸಲ್ಲಿಸಿದರು.…

View More ಅವಳಿ ಜಿಲ್ಲೆ ನಾಲೆಗಳಿಗೆ ನೀರು ಹರಿಸಲು ಆಗ್ರಹ

ಗ್ರಾಮಲೆಕ್ಕಾಧಿಕಾರಿ ಅಮಾನತು

ಚಡಚಣ: ಸಮರ್ಪಕವಾಗಿ ಬೆಳೆ ಸಮೀಕ್ಷೆ ಮಾಡದೆ ಕರ್ತವ್ಯ ಲೋಪ ಎಸಗಿದ ಇಂಚಗೇರಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಪ್ರವೀಣ ಲಮಾಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ. ಇಂಚಗೇರಿ ಗ್ರಾಮ ವ್ಯಾಪ್ತಿಯಲ್ಲಿ 1418…

View More ಗ್ರಾಮಲೆಕ್ಕಾಧಿಕಾರಿ ಅಮಾನತು

ಸರ್ಕಾರದ ಹಣ ಉಳಿಸಿದ ಜಿಲ್ಲಾಡಳಿತ 

<<ಸತ್ತವರ ಹೆಸರಿನಲ್ಲಿ ಪಿಂಚಣಿ ಪಾವತಿ | ದುರುಪಯೋಗವಾಗುತ್ತಿದ್ದ ಹಣಕ್ಕೆ ಬ್ರೇಕ್ >> ವಿಜಯಪುರ: ಕಳೆದ ಐದು ವರ್ಷಗಳಲ್ಲಿ ಮರಣ ಹೊಂದಿದವರ ನೋಂದಣಿ ಆಧರಿಸಿ ವಿಶೇಷ ಅಭಿಯಾನ ನಡೆಸಿ ಪ್ರತಿ ತಿಂಗಳು ದುರುಪಯೋಗವಾಗುತ್ತಿದ್ದ ಸರ್ಕಾರದ 41.30 ಲಕ್ಷ…

View More ಸರ್ಕಾರದ ಹಣ ಉಳಿಸಿದ ಜಿಲ್ಲಾಡಳಿತ 

ಶಿಸ್ತು ಕ್ರಮಕ್ಕೆ ಡಿಸಿ ಸೂಚನೆ

ವಿಜಯಪುರ: ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳನ್ನು ತಯಾರಿಸುವುದು ಅಥವಾ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೇನಾದರೂ ಕಂಡು ಬಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಸೂಚನೆ ನೀಡಿದ್ದಾರೆ.…

View More ಶಿಸ್ತು ಕ್ರಮಕ್ಕೆ ಡಿಸಿ ಸೂಚನೆ