ಸಾಧಕ ರೈತರು ಪ್ರೇರಣೆಯಾಗಲಿ

ವಿಜಯಪುರ: ಕೃಷಿಯಲ್ಲಿ ಸಾಧನೆಗೈದ ರೈತರ ಬದುಕು ಎಲ್ಲರಿಗೆ ಪ್ರೇರಣೆಯಾಗಬೇಕು ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.ಕೊಲ್ಹಾರ ಪಟ್ಟಣದ ಶ್ರೀ ಉಪ್ಪಾಶೆಪ್ಪ ದೇವರ 9ನೇ ಜಾತ್ರಾ ಮಹೋತ್ಸವದ ಅಂಗವಾಗಿ ಉಪಾಶೆಪ್ಪ ದೇವಸ್ಥಾನ ಸೇವಾ ಸಮಿತಿ, ವಿವಿಧ…

View More ಸಾಧಕ ರೈತರು ಪ್ರೇರಣೆಯಾಗಲಿ

ಹನುಮಾಪುರ ಜಾಕ್‌ವೆಲ್ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಆಲಮಟ್ಟಿ: ಮುಳವಾಡ ಏತ ನೀರಾವರಿ ಯೋಜನೆಯ ಹನುಮಾಪುರ ಜಾಕ್‌ವೆಲ್ ಶೀಘ್ರ ದುರಸ್ತಿಗೊಳಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಕೊಲ್ಹಾರ ಭಾಗದ ನೂರಾರು ರೈತರು ಪಟ್ಟಣದಲ್ಲಿ ಸೋಮವಾರ ಪ್ರತಿಭಟಿಸಿದರು.ಹನುಮಾಪುರ ಜಾಕ್‌ವೆಲ್ ಸ್ಥಳಕ್ಕೆ ಭೇಟಿ…

View More ಹನುಮಾಪುರ ಜಾಕ್‌ವೆಲ್ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸನ್ನದ್ಧರಾಗಿ

ಬಸವನಬಾಗೇವಾಡಿ: ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಪರವಾದ ವಾತಾವರಣವಿದ್ದು ಮುಂಬರುವ ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕೆಂದು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದಲ್ಲಿ ಬಿಜೆಪಿ ಹಮ್ಮಿಕೊಂಡ ಲೋಕಸಭೆ…

View More ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸನ್ನದ್ಧರಾಗಿ

ಮುದ್ದೇಬಿಹಾಳದಲ್ಲಿ ಎಸಿ ಕಚೇರಿ ಆರಂಭಿಸಿ

ಮುದ್ದೇಬಿಹಾಳ: ಪಟ್ಟಣಕ್ಕೆ ಮಂಜೂರಾಗಿದ್ದ ಎಸಿ ಕಚೇರಿ ಬಸವನಬಾಗೇವಾಡಿಗೆ ಸ್ಥಳಾಂತರ ಗೊಳ್ಳುವಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಕೈವಾಡವಿದೆ ಎಂದು ಮುದ್ದೇಬಿಹಾಳ ತಾಲೂಕು ಸಮಗ್ರಾಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಬಸವರಾಜ ನಂದಿಕೇಶ್ವರಮಠ ಆರೋಪಿಸಿದರು. ಮುದ್ದೇಬಿಹಾಳದಲ್ಲಿ ಎಸಿ…

View More ಮುದ್ದೇಬಿಹಾಳದಲ್ಲಿ ಎಸಿ ಕಚೇರಿ ಆರಂಭಿಸಿ

ಔದ್ಯೋಗಿಕ ರಂಗದಲ್ಲಿ ಅಭಿವೃದ್ಧಿ ಸಾಧಿಸಿ

ಕೊಲ್ಹಾರ: ಸಹಕಾರ ತತ್ತ್ವಡಿ ನಡೆಯುವ ಪ್ರತಿಯೊಂದು ಸಂಘಟನೆಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಅಗಾಧ ಸಾಧನೆ ಮಾಡುತ್ತವೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದಲ್ಲಿ ಬಾಗಲಕೋಟೆ ಬಸವೇಶ್ವರ ಸಹಕಾರಿ ಬ್ಯಾಂಕಿನ 27ನೇ ಶಾಖೆ ಉದ್ಘಾಟನೆ…

View More ಔದ್ಯೋಗಿಕ ರಂಗದಲ್ಲಿ ಅಭಿವೃದ್ಧಿ ಸಾಧಿಸಿ

ಉ-ಕ ಅಭಿವೃದ್ಧಿಗೆ ರ್ಚಚಿಸಿ

ಆಲಮಟ್ಟಿ: ತುಂಬಿದ ಕೃಷ್ಣಾ ನದಿಗೆ ಗುರುವಾರ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಸ್ಥಳೀಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಬೆಳ್ಳುಬ್ಬಿ ಮಾತನಾಡಿ,…

View More ಉ-ಕ ಅಭಿವೃದ್ಧಿಗೆ ರ್ಚಚಿಸಿ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ವಿರೋಧಿಸಿ ಪ್ರತಿಭಟನೆ

ಬಾಗಲಕೋಟೆ: ಸಮಗ್ರ ಕರ್ನಾಟಕ ಅಭಿವೃದ್ಧಿ ಬೆಂಬಲಿಸಿ ಮತ್ತು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ವಿರೋಧಿಸಿ ಉತ್ತರ ಕರ್ನಾಟಕ ಅಭಿವೃದ್ಧಿ ಪರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಜೆಡಿಎಸ್ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನ ಎದುರು…

View More ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ವಿರೋಧಿಸಿ ಪ್ರತಿಭಟನೆ